ಮಂಡ್ಯ: ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಕೆಆರ್ ಪೇಟೆಯಲ್ಲಿ ಇಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. ಗೋಪೂಜೆ ಸಲ್ಲಿಸುವ ಮೂಲಕ ಮೂರನೇ ಹಂತದ ಲಸಿಕಾ ಅಭಿಯಾನಕ್ಕೆ ಸಚಿವರು ಚಾಲನೆ ನೀಡಿದರು.
ಕೆಆರ್ ಪೇಟೆಯಲ್ಲಿ ಸುಮಾರು 1.06 ಲಕ್ಷದ ದನಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ಲಸಿಕಾ...
ಹಾಸನ: ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ ನಿಯಂತ್ರಣ ಅಧ್ಯಯನಕ್ಕೆ ಉನ್ನತಮಟ್ಟದ ತಂಡ ಭೇಟಿ ನೀಡಿತ್ತು. ಸಿಎಂ ಬಸವರಾಜ್ ಬೊಮ್ಮಯಿ ಸೂಚನೆಯಂತೆ ಇಂದಿನಿಂದ ಹಾಸನ, ಕೊಡಗು ಭಾಗದಲ್ಲಿ, ಅಧಿಕಾರಿಗಳು, ಜನಪ್ರತಿನಿಧಿಗಳು, ಬಾದಿತ ಪ್ರದೇಶದ ಜನರು, ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಸಭೆ ನಡೆಸಲಾಯಿತು.
ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ...
ಹಾಸನ : ನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ ಕಾರ್ಯಕ್ರಮವನ್ನು ನ.9 ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ರಘು ಗೌಡ ಹೇಳಿದರು.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗರ ಸಂಘದ ವತಿಯಿಂದ ನಗರದ ಬಿ. ಕಾಟಿಹಳ್ಳಿ ಎಸ್. ಬಿ. ಎಂ ಕಾಲೋನಿಯಲ್ಲಿ ನೂತನವಾಗಿ 250...
ಹಾಸನ : ಚನ್ನರಾಯಪಟ್ಟಣ ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿ ಹಾಗೂ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸಂಯುಕ್ತ ಆಶ್ರಯದಲ್ಲಿ ನ. 13 ರಂದು ಮಠದ ಆವರಣದಲ್ಲಿ 50 ನೇ ರಾಷ್ಟ್ರೀಯ ನೃತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಭರತನಾಟ್ಯ ಕಲಾವಿದೆ ಸ್ವಾತಿ ಭಾರದ್ವಾಜ್ ಹೇಳಿದರು.
ರೋಡ್ ಹಂಪ್ಸ್ ನಿರ್ಮಿಸುವಂತೆ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ..
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ...
ಬೇಲೂರು: ಮೂಡಿಗೆರೆ ಚೀಕನಹಳ್ಳಿ ಮುಖ್ಯರಸ್ತೆಯ ಶಾಲೆಯ ಪಕ್ಕದಲ್ಲಿ ಇದ್ದಂತ ರಸ್ತೆ ಉಬ್ಬುಗಳನ್ನುತೆರವುಗೊಳಿಸಿರುವುದರಿಂದ ತೊಂದರೆಯಾಗುತ್ತಿದೆ ಎಂದು ಪೋಷಕರು ಹಾಗೂ ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು ಪ್ರತಿಭಟಿಸಿದರು.
7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಭರವಸೆ : ಎರಡು ದಿನದಲ್ಲಿ ಆದೇಶ
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪೋಷಕರಾದ ಸೌಮ್ಯ ಆನಂದ್ ಮೂಡಿಗೆರೆ ಮುಖ್ಯರಸ್ತೆಯಲ್ಲಿ ಸಾವಿರಾರು ವಾಹನಗಳು ಪ್ರತಿನಿತ್ಯ ಸಂಚರಿಸುತ್ತದೆ. ಈ...
https://www.youtube.com/watch?v=BgLLtDQyzbw
ಕೋಲಾರ: ಕೋಲಾರ ಜಿಲ್ಲೆಯ ಟೇರಲ್‌ನಲ್ಲಿ ಕೆಂಪೇಗೌಡ ರಥಯಾತ್ರೆ ವೇಳೆ ಗಲಾಟೆ ವಿಚಾರವಾಗಿ, ಮಾಜಿ ಶಾಸಕ ಮಂಜುನಾಥ್ ಗೌಡ ಹಲ್ಲೆ ನಡೆಸಿರೋ ವೀಡಿಯೋ ವೈರಲ್ ಆಗಿದೆ.
ಹಿರಿಯ ಬಿಜೆಪಿ ಮುಖಂಡ ಗೋಪಾಲಗೌಡರಿಗೆ ಹಿಂಬದಿಯಿಂದ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರು ಇದಕ್‌ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ಮಾಡಿದ್ದಲ್ಲದೇ, ಕೆಂಪೇಗೌಡರ ರಥಯಾತ್ರೆಯ ವಾಹನ ಚಾಲಕನನ್ನ ಬಲವಂತವಾಗಿ...
ಹಾಸನ: ಸರ್ಕಾರಿ ನೌಕರರ ಕುಟುಂಬಕ್ಕೆ ಹಾಲಿ ಮತ್ತು ನಿವೃತ್ತ ನೌಕರರ ಕುಟುಂಬಕ್ಕೆ ಭವಾನಿ ಅಕ್ಕನವರ ಮಾತಿನಿಂದ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು, ಕೂಡಲೇ ಕ್ಷಮೆಯನ್ನು ಕೇಳಬೇಕು ಎಂದು ರಾಧಮ್ಮ ಜನಸ್ಪಂದನಾ ಸಂಸ್ಥಾಪಕರಾದ ಬಿ.ಎನ್. ಹೇಮಂತ್ ಕುಮಾರ್ ಆಗ್ರಹಿಸಿದರು..
ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ…
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ರಾಜಕಾರಣಕೋಸ್ಕರ ಪ್ರತಿಯೊಂದು ಸಂದರ್ಭದಲ್ಲಿ ಕೂಡ...
ಹಾಸನ: ನಗರದ ವಿದ್ಯಾನಗರದ ಬಳಿ ಇರುವ ಸಾಧ್ಯ ವಿಶೇಷ ಚೇತನ ಶಾಲೆಯ ಮಕ್ಕಳ ಜೊತೆ ಬಿಜೆಪಿ ಪಕ್ಷದವತಿಯಿಂದ ಕೇಕ್ ಕತ್ತರಿಸುವುದರ ಮೂಲಕ ಬಿಜೆಪಿ ಮುಖಂಡರಾದ ಬಿ.ವೈ. ವಿಜಯೇಂದ್ರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮಾನಸಿಕ ವಿಶೇಷ ಚೇತನ ಮಕ್ಕಳ ಜೊತೆಯಲ್ಲಿ ಕೇಕ್ ಮತ್ತು ಹಣ್ಣು ಹಂಪಲು ನೀಡುವ...
ಬೇಲೂರು: ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶಪಡಿಸಲಾಯಿತು.
ಪಟ್ಟಣದ ಅಬಕಾರಿ ಇಲಾಖೆ ವತಿಯಿಂದ ೨೦೨೧-೨೨ ನೇ ಸಾಲಿನಲ್ಲಿ ವಶಪಡಿಸಿಕೊಂಡಂತಹ ಮದ್ಯವನ್ನು ತಹಸಿಲ್ದಾರ್ ರಮೇಶ್ ಜಿಲ್ಲಾ ಅಬಕಾರಿ ಆದಿಕ್ಷಕರ ನೇತೃತ್ವದಲ್ಲಿ ನಾಶಪಡಿಸಲಾಯಿತು.
ಇದೇ ವೇಳೆ ಮಾತನಾಡಿದ ಹಾಸನ ಜಿಲ್ಲಾ ಅಬಕಾರಿ ಉಪ ಅಧೀಕ್ಷಕರಾದ ಜಿವಿ ವಿಜಯ್ ಕುಮಾರ್ ೨೧-೨೨ ನೇ ಸಾಲಿನ ಬೇಲೂರು ವಲಯದಲ್ಲಿ ಒಟ್ಟು ೧೫ ಪ್ರಕರಣಗಳಿಂದ...
ಚನ್ನರಾಯಪಟ್ಟಣ: ಇತಿಹಾಸ ಪ್ರಸಿದ್ಧವಾದ ಕಬ್ಬಳಿ ಕ್ಷೇತ್ರವು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ ಕಡೆಗೆ ಹೆಚ್ಚು ಹೊತ್ತು ಕೊಟ್ಟು ಸಹಸ್ರಾರು ಭಕ್ತಾದಿಗಳನ್ನು ಧರ್ಮದ ಕಡೆ ಬರುವಂತೆ ಬಸವೇಶ್ವರ ಸ್ವಾಮಿಯವರೆ ಪ್ರೇರಣೆ ನೀಡುತ್ತಿದ್ದಾರೆ ಎಂದು ಶ್ರೀಆದಿಚುಂಚನಗಿರಿ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ ಹೇಳಿದರು.
ಚನ್ನರಾಯಪಟ್ಟಣ ತಾಲೂಕಿನ ಹಿರಿಸೇವೆ ಹೋಬಳಿಯ ಕಬ್ಬಳಿ ಗ್ರಾಮದಲ್ಲಿ ಇಂದು ಬೆಳಗ್ಗೆ...
Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...