ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣರವರ ವಿರುದ್ಧ ಕೀಳು ಮಟ್ಟದ ರಾಜಕೀಯ ಮಾಡಿ ಹೇಳಿಕೆ ನೀಡಿರುವ, ಹಾಸನದ ಶಾಸಕ ಪ್ರೀತಂ ಗೌಡರ ಹೇಳಿಕೆ ಖಂಡಿಸಿ ಇಂದು ಗುರುವಾರ ಬೆಳಿಗ್ಗೆ ೧೦ ಗಂಟೆಗೆ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಹೊರಟು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ...
ಹಾಸನ: ಒಬ್ಬ ಜವಬ್ಧಾರಿಯುತ ಶಾಸಕನಾಗಿ ಮಹಿಳೆಯರ ಬಗ್ಗೆ ಮಾತನಾಡುವಾಗ ಮಾತಿನಲ್ಲಿ ಹಿಡಿತ ಇರಬೇಕು. ಇಂತಹ ಕೀಳು ಮಟ್ಟದ ಹೇಳಿಕೆ ನೀಡಿರುವುದು ಮಹಿಳೆಯರಿಗೆ ಮಾಡಿರುವ ಅವಮಾನ ಎಂದು ಜೆಡಿಎಸ್ ಪಕ್ಷದ ಮುಖಂಡರಾದ ಪ್ರೇಮಮ್ಮ ಮತ್ತು ಸುಮಾ ಆಕ್ರೋಶ ವ್ಯಕ್ತಪಡಿಸಿರು.
ಪತ್ರಿಕಾಗೋಷ್ಠಿಯಲ್ಲಿ ಬುಧವರಾದಂದು ಮಾತನಾಡಿ, ಕ್ಷೇತ್ರದ ಶಾಸಕರು ಮಾತನಾಡುವಾಗ ಮಾತಿನಲ್ಲಿ ಹಿಡಿತ ಇರಬೇಕು. ಇಂತಹ ಹೇಳಿಕೆ ನೀಡಿರುವುದು...
ಹುಟ್ಟು ಸಹಜ, ಸಾವು ಖಚಿತ. ಹುಟ್ಟಿದ ಮನುಷ್ಯನಿಗೆ ಸಾವು ಎಲ್ಲಿ, ಹೇಗೆ, ಯಾವ ರೀತಿ ಬರುತ್ತೆ ಅನ್ನೋದು ಯಾರಿಗೂ ತಿಳಿದಿಲ್ಲ. ವಿದ್ಯುತ್ ಹೈಟೆನ್ಷನ್ ವೈರ್ ಮೇಲೆ ಬಿದ್ದಿದ್ದ ಬೈಕ್ ಕೀಯನ್ನು ತೆಗೆಯಲು ಹೋಗಿದ್ದ ವ್ಯಕ್ತಿಗೆ ವಿದ್ಯುತ್ ಶಾಕ್ ಹೊಡೆದು ಮನೆಯ ಬಾಗಿಲಲ್ಲಿ ಮೃತಪಟ್ಟಿರುವ ಘಟನೆ ಹಾಸನದ ಕುವೆಂಪುನಗರದಲ್ಲಿ ನಿನ್ನೆ ಸಂಜೆ ನಡೆದಿದೆ. ಕಿರಿಯ ನರ್ಸಿಂಗ್...
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರ ವಿರುದ್ಧದ ಶಾಸಕ ಪ್ರೀತಂ ಗೌಡ ಅವರು ಅವಹೇಳನಾಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ. ಕೂಡಲೇ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಪಿ ಸ್ವರೂಪ್ ಒತ್ತಾಯಿಸಿದರು.
ಚಳಿಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು…!
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಾನಿ ರೇವಣ್ಣ...
ಮೈಸೂರು: ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮುಡುಕುತೊರೆಯಲ್ಲಿರುವ ಶ್ರೀ ಪುರುಷಾ ಸಮಾಧಿಯಲ್ಲಿ ಮೃತ್ತಿಕೆ ಸಂಗ್ರಹ ಮಾಡಲಾಯಿತು. ಸಚಿವ ಡಾ.ಅಶ್ವಥ್ ನಾರಾಯಣ್ ಹಾಗೂ ಸಂಸದ ಪ್ರತಾಪ್ ಸಿಂಹ, ಇತಿಹಾಸ ತಜ್ಞ ತಲಕಾಡು ಚಿಕ್ಕರಂಗೆಗೌಡ ಹಾಗೂ ಇತರರು ಮೃತ್ತಿಕೆ ಸಂಗ್ರಹ ಮಾಡಿದರು.
ಈ ವೇಳೆ ಮಾತನಾಡಿದ ಸಚಿವ ಡಾ. ಅಶ್ವಥ್ ನಾರಾಯಣ್,...
ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ವತಿಯಿಂದ ನಿಕಟಪೂರ್ವ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರಿಗೆ ಸ್ವಾಗತ ಕಾರ್ಯಕ್ರಮವು ನೆರವೇರಿಸಲಾಯಿತು.
ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವುದು ಬಹಳ ಸಂತಸ ತಂದಿದೆ. ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ...
ಕೋಲಾರ: ಬೆಳೆಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯ ಮೊದಲನೆಯ ಬೃಹತ್ ಸಮಾವೇಶ ರದ್ದಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಇಂದು ಬೃಹತ್ ಸಮಾವೇಶ ಆಯೋಜನೆ ಮಾಡಿದ್ದರು. ಆದರೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಪಂಚರತ್ನ ರಥಯಾತ್ರೆ ಮತ್ತು ಗ್ರಾಮ ವಾಸ್ತವ್ಯವನ್ನು ಇಂದಿನಿಂದ ಐದು ದಿನಗಳ ಕಾಲ ಮುಂದೂಡಲಾಗಿದೆ.
ಕುರುಡುಮಲೆ...
https://youtu.be/qkBnLyTrllU
ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಲ್ಲಾ ಅಧಿಕಾರಿಗಳಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಆ ಕುಟುಂಬದ ಹತ್ತಿರ ಹೋಗಬೇಡಿ. ಸಹಾಯ ಪಡೆಯೆದಿರೋ ಶಾಸಕರ ತಂದೆ ಬಗ್ಗೆನೆ ಮಾತನಾಡುತ್ತಾರೆ ಎಂದರೆ ಸಾಮಾನ್ಯ ನೌಕರರ ಪಾಡು ಏನಾಗಬೇಕು..? ಅಪ್ಪಿ ತಪ್ಪಿ ಅವರ ಮನ ಬಾಗಿಲಿಗೆ ಹೋಗಬೇಡಿ, ಯಾವುದು...
https://youtu.be/vbrXMD7k6V4
ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಭವಾನಿ ರೇವಣ್ಣ, ಪ್ರೀತಂಗೌಡರ ತಂದೆ ವಿರುದ್ಧ, ರೇವಣ್ಣನವರ ಬಳಿ ಶಾಸಕರ ತಂದೆ ದಮ್ಮಯ್ಯ ಅಂತ ಕೈಮುಗಿದು, ಹೆಂಡತಿ ಮಕ್ಕಳು ಸಾಕಲಾರದೆ, ಬೆಂಗಳೂರು ಬಿಬಿಎಂಪಿಗೆ ಹಾಕಿಸಿಕೊಂಡಿದ್ದರು ಎಂದು ಹೇಳಿದ್ದರು. ಹೀಗಾಗಿ ಇಂದು ಶಾಸಕರು, ಭವಾನಿ ಮಾತಿಗೆ ತಿರುಗೇಟು ನೀಡಿದ್ದಾರೆ.
‘ಅವ್ವಾ...
https://youtu.be/ZuOcKwtzxS4
ಹಾಸನ: ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಜೆಡಿಎಸ್‌ನವರು ತಮಗಾಡಿದ ಮಾತಿಗೆ, ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ರಾತ್ರಿ ಎರಡು ಗಂಟೆ ಮೂರು ಗಂಟೆ ತನಕ ನಶೆಯಲ್ಲಿ ಇರ್ತಾರೆ ಅಂತಾ ಜನ ಹೇಳಿದ್ದು. ನೀವು ಕೇಳಿದಂತೆ ಜನರು ನನಗೆ ಹೇಳಿದ ಮಾತಿದು. ಒಂದು ಡಿಎನ್‌ಎ ಪ್ರಾಬ್ಲಮ್ ಇರಬೇಕು, ಅವ್ವಾ ಮಗ ಇಬ್ಬರೂ ಹಾಗೆ ಮಾತಾಡಿದಾರೆ. ಸುಳ್ಳು ಹೇಳೋದು...