ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ, ಆರ್. ಅಶೋಕ್, ಮಂಡ್ಯ ಜಿಲ್ಲೆಯ ಜನತೆಗೆ 67 ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಸೌಹಾರ್ದತೆಯಾಗಿ ನಾವೆಲ್ಲರೂ ಬದುಕಬೇಕು. ದಶಕದ ಹೋರಾಟದ ಫಲವಾಗಿ, ಮೈಸೂರು ರಾಜ್ಯ ಉದಯವಾಗಿತ್ತು. ಹಲವರು ಹೋರಾಟಗಾರರು ಹೋರಾಡಿದಂತವರು. ನಾವು ಅವರನ್ನ ನೆನಪು ಮಾಡಿಕೊಳ್ಳಬೇಕು. ದೇವರಾಜು ಅರಸ್ ಅವರು ಮೈಸೂರು...
ಮಂಡ್ಯ: ಮಂಡ್ಯದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ, ಸಚಿವ ಆರ್. ಅಶೋಕ್, ಡಿಸೆಂಬರ್‌ಗೆ ಮತ್ತೊಂದು ಆಪರೇಷನ್ ಕಮಲ ಮಾಡುವ ಸೂಚನೆ ನೀಡಿದಂತಿದೆ.
ಕಾಂಗ್ರೆಸ್-ಜೆಡಿಎಸ್ ನಿಂದ ಮತ್ತಷ್ಟು ಶಾಸಕರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಅಶೋಕ್, ಸೇರ್ಪಡೆ ಬಗ್ಗೆ ಡಿಸೆಂಬರ್‌ಗೆ ನಿರ್ಧಾರವಾಗುತ್ತೆ. ಬಹಳಷ್ಟು ಜನರ ಹತ್ತಿರ ಮಾತನಾಡಿದ್ದೇವೆ. ಬಿಜೆಪಿಗೆ ಬರುವಂತವರ ಸಂಖ್ಯೆ ಜಾಸ್ತಿಯಾಗುತ್ತೆ. ನರೇಂದ್ರ...
ಕೋಲಾರ: 2023 ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಐತಿಹಾಸಿಕ ಪಂಚರತ್ನ ರಥಯಾತ್ರೆಗೆ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕುರುಡಮಲೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹೆಚ್.ಡಿ.ದೇವೇಗೌಡರು ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದ್ದಾರೆ.
ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನಾಡಿನ ಜನರಿಗೆ ಒಳಿತಾಗಬೇಕು,...
ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ತಾಲೂಕಿನ ಕಸಬಾ ಹೋಬಳಿಯ ನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಎ.ಚೋಳೇನಹಳ್ಳಿ ಗ್ರಾಮದ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಸಿ ಎನ್ ಕುಮಾರ್ ಜಯಗಳಿಸಿದ್ದಾರೆ.
ಸೆಪ್ಟಂಬರ್ 28ರಂದು ನಡೆದ ಗ್ರಾಮ ಪಂಚಾಯತಿ ಉಪಚುನಾವಣೆ ಮತದಾನ ನಡೆದಿತ್ತು, ಈ ದಿನ ಬೆಳಿಗ್ಗೆ 8ಗಂಟೆಗೆ ಪ್ರಾರಂಭವಾದ ಮತ ಎಣಿಕೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಶೋಕ-299...
ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟ್ ವತಿಯಿಂದ ನಗರದ ಜಲ ದರ್ಶಿನಿ ಅತಿಥಿ ಗೃಹದಲ್ಲಿ ಇಂದು 1857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಎಂದು ಕರೆಯಲ್ಪಡುವ ಅಮರಸೂಳ್ಯ ದಂಗೆಯ ರುವಾರಿ ಹುತಾತ್ಮ ಸುಬೆದಾರ್ ಗುಡ್ಡಮನೆ ಅಪ್ಪಯ್ಯಗೌಡರ ಅವರ ಹುತಾತ್ಮ ದಿನವನ್ನು ಆಚರಿಸಲಾಯಿತು.
ಇತಿಹಾಸವನ್ನು ಸ್ಮರಿಸಿ ಮಾತನಾಡಿದ ಟ್ರಸ್ಟಿನ ಅಧ್ಯಕ್ಷ ಸತೀಶ್ ಗೌಡ ಕನ್ನಡ ರಾಜ್ಯೋತ್ಸವದ ಮುನ್ನ...
ಅರಸೀಕೆರೆ :- ಕೃಷಿ ಚಟುವಟಿಕೆಗೆ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸರ್ಕಾರ ತಾತ್ಸಾರ ಮನೋಭಾವ ತಾಳಿರುವುದನ್ನು ಖಂಡಿಸಿ, ರೈತರ ಹಿತ ದೃಷ್ಟಿಯಿಂದ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲು ಹಿಂಜರಿಯುವುದಿಲ್ಲ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಅಕ್ರಮ ಸಕ್ರಮ ಯೋಜನೆ ಅಡಿ ತಲಾ 23,800 ರೂಗಳನ್ನು ಫಲಾನುಭವಿ ರೈತರಿಂದ ಪಡೆದು ಟಿ.ಸಿ ಅಳವಡಿಸಿಕೊಡುವುದಾಗಿ ರೈತರಿಗೆ...
ಚನ್ನರಾಯಪಟ್ಟಣ: ತಾಲ್ಲೂಕಿನಲ್ಲಿ ಮನೆಗಳ ಹಂಚಿಕೆಯಲ್ಲಿ ಲೋಪ ಎಸಗಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಿ.ಬಿ ಸುನಿಲ್ ಕುಮಾರ್ ರವರಿಗೆ ಮನವಿ ಸಲ್ಲಿಸಿದರು.
ನಿಮ್ಮ ಲಕ್ ಬದಲಾಗುವ ಸಂದರ್ಭದಲ್ಲಿ ಇಂಥ ಸೂಚನೆಗಳನ್ನು ಕಾಗೆ ನೀಡುತ್ತೆ...
ಹಾಸನ : ಸಮಾಜಕ್ಕೆ ಆಸರೆ ಆಗಬೇಕಾದವರು ಸಮಾಜದ ಹಣವನ್ನೇ ದುರುಪಯೋಗ ಮಾಡಿಕೊಳ್ಳಲಾಗಿರುವುದು ಖಂಡನೀಯವಾಗಿದ್ದು, ಕುರುಬರ ಜಿಲ್ಲಾ ಸಂಘದಲ್ಲಿ ಆಗಿರುವ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಸಬೆಕೆಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕರಾದ ಕೆ.ಬಿ. ಕೇಶವಮೂರ್ತಿ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರದಂದು ಮಾತನಾಡುತ್ತಾ, ಜಿಲ್ಲಾ ಕುರುಬರ ಸಂಘದಲ್ಲಿ ಹಣ ದುರ್ಬಳಕೆ,...
ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರೊ ಜೆಡಿಎಸ್ ಪಕ್ಷ, ನವೆಂಬರ್ 1 ರಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಿಂದ ಪಂಚರತ್ನ ರಥಯಾತ್ರೆ ಆರಂಭಿಸಲಿದೆ. ನವೆಂಬರ್ 1 ರಂದು ಕುರುಡುಮಲೆ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಕೆ ನಂತರ, ಮುಳಬಾಗಿಲು ಪಟ್ಟಣ ಹೊರವಲಯದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ವರ್ಷದ...
ಕಾಡುಕೊತ್ತನಹಳ್ಳಿ ಗ್ರಾಮಪಂಚಾಯಿತಿಯು ಬಹಳ ಅಚ್ಚುಕಟ್ಟಾಗಿ ಇತರರಿಗೆ ಮಾದರಿಯಾಗುವ ರೀತಿಯಲ್ಲಿ ನಿರ್ಮಾಣವಾಗಿದೆ. ಈ ಭಾಗದ ಜನರಿಗೆ ನೀಡಬೇಕಾದಂತಹ ಮೂಲ ಸೌಲಭ್ಯವನ್ನು ಗ್ರಾಮ ಪಂಚಾಯತಿಯಿಂದ ನೀಡಲಾಗುತ್ತಿದೆ. ಕಾಡುಕೊತ್ತನಹಳ್ಳಿ ಗ್ರಾಮ ಮಾದರಿ ಗ್ರಾಮವಾಗಬೇಕು ಎಂದು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಮದ್ದೂರು ತಾಲ್ಲೂಕಿನ ಕಾಡುಕೊತ್ತನಹಳ್ಳಿ ಗ್ರಾಮದಲ್ಲಿ ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ...