ವಿಶ್ವವಿಖ್ಯಾತವಾದ ಬೆಂಗಳೂರು ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಂದ ಬಂದ ಜನರಿಗೆ ಉದ್ಯೋಗ ಹಾಗೂ ಆಶ್ರಯ ನೀಡಿದೆ ಜೀವನ ಕಟ್ಟಿಕೊಟ್ಟಿದೆ. ಅಭಿವೃದ್ಧಿಯ ದೂರದೃಷ್ಟಿ ಇಟ್ಟುಕೊಂಡು ಬೆಂಗಳೂರು ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಕಂಚಿನ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನೆಗೊಳ್ಳಲಿದೆ. ಜಿಲ್ಲೆಯಲ್ಲಿ ಥೀಮ್ ಪಾರ್ಕ್‍ಗೆ ಪವಿತ್ರ ಮೃತ್ತಿಕೆ ಸಂಗ್ರಹಿಸುತ್ತಿದ್ದು, ಸಾರ್ವಜನಿಕರು ಹೆಚ್ಚಿನ...
ಶನಿವಾರ ಮಧ್ಯಾಹ್ನ 12 ಗಂಟೆಯಿಂದ ಕರ್ನಾಟಕ ಟಿವಿಯಿಂದ ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಮೆಗಾ ಸರ್ವೆ ಮಾಡಲಾಗುತ್ತಿದೆ. ಈಗ ಜನರ ಅಭಿಪ್ರಾಯ ಏನಿದೆ..? ಯಾವ ಪಕ್ಷದ ಪರ ಒಲವಿದೆ..? ಯಾರಿಗೆ ಎಷ್ಟು ಸ್ಥಾನ ಎಂದು ಕ್ಷೇತ್ರವಾರು ವಿಶ್ಲೇಷಣೆ ಪ್ರಕಟ ವಾಗಲಿದೆ.
2023ರ ವಿಧಾನ ಸಭಾ ಎಲೆಕ್ಷನ್‌ಗೆ ಸಂಬಂಧಿಸಿದಂತೆ, ಕರ್ನಾಟಕ ಟಿವಿ ಮೆಗಾ ಸರ್ವೆ ನಡೆಸುತ್ತಿದೆ. ಈಗಾಗಲೇ...
ಮಂಡ್ಯ: ಮಂಡ್ಯದ ತಿರುಮಲಾಪುರದ ಹುಲಿಯೂರಮ್ಮ ದೇವಸ್ಥಾನವನ್ನು ಉದ್ಘಾಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ ಕಾರಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಏನೇನು ಮಾಡಿತ್ತು ಅನ್ನೋದರ ಬಗ್ಗೆ ಹೇಳಿದ್ದಾರೆ.
ನೀವು ಆಶೀರ್ವಾದ ಮಾಡಿದ್ರಿಂದ 5 ವರ್ಷ ಸಿಎಂ ಆಗಿದ್ದೆ. ಯಾರಿಂದಲೂ ಛೀ ಥೂ ಅನಿಸಿಕೊಂಡು ಅಧಿಕಾರ ಮಾಡಲಿಲ್ಲ. ನುಡಿದಂತೆ ನಡೆದಿದ್ದೇವೆ. 158 ಭರವಸೆಗಳನ್ನೂ ಈಡೇರಿಸಿದ್ದೇವೆ. ಅದನ್ನು...
ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯದ ತಿರುಮಲಾಪುರಕ್ಕೆ ಆಗಮಿಸಿದ್ದು, ಇಲ್ಲಿನ ಹುಲಿಯೂರಮ್ಮ ದೇಗುಲವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯರನ್ನು ಸ್ವಾಗತಿಸಲು ಸೇಬಿನ ಹಾರವನ್ನು ತರಲಾಗಿತ್ತು. ಸಿದ್ದರಾಮಯ್ಯರಿಗೆ ಸೇಬಿನ ಹಾರ ಹಾಕಿ ತೆಗೆದ ಬಳಿಕ, ಸೇಬು ಹಣ್ಣನ್ನು ಕಿತ್ತುಕೊಳ್ಳಲು ಅಲ್ಲಿನ ಜನರು ಮುಗಿಬಿದ್ದ ಘಟನೆ ನಡೆದಿದೆ.
ಗ್ರಾಮದ ಮುಖ್ಯದ್ವಾರದ ಬಳಿ ಬರುತ್ತಿದ್ದಂತೆ, ಸೇಬಿನ ಹಾರ ಹಾಕಿ ಸಿದ್ದರಾಮಯ್ಯರನ್ನು...
ಕೇಂದ್ರ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಮಾತೃವಂದನಾ ಯೋಜನೆ, ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಸಬಲರಾಗಬೇಕು ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ಅವರು ತಿಳಿಸಿದರು.
ಅವರು ಇಂದು ಮದ್ದೂರಿನ ತಾಲ್ಲೂಕಿನ ಸರ್ಕಾರಿ ಕ್ರೀಡಾಂಗಣದಲ್ಲಿ ಕೇಂದ್ರ...
ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಮೂಲಕ ಮದ್ದೂರು ತಾಲ್ಲೂಕಿನ ಸತ್ಯಾಗ್ರಹ ಸೌಧದಲ್ಲಿ ಶಾಲಾ ಮಕ್ಕಳು, ಕನ್ನಡ ಪರ ಸಂಘಟಕರು, ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಅಧಿಕಾರಿಗಳು ಕನ್ನಡ ಗಾಯನದ ಮೂಲಕ ಕನ್ನಡದ ಸಿಹಿ ಕಂಪನ್ನು ಸೂಸಿದರು.
ಮದ್ದೂರಿನಲ್ಲಿ ಜಯಭೇರಿ ಬಾರಿಸಲೇಬೇಕೆಂದು ಪಣತೊಟ್ಟ ಬಿಜೆಪಿ: ಕ್ಷೇತ್ರಕ್ಕೆ ಕೇಂದ್ರ ಸಚಿವರ ಭೇಟಿ..
ನಾಡು ನುಡಿಯ ಬಗ್ಗೆ...
ರಾಜ್ಯ ವಿಧಾನಸಭೆ ಚುನಾವಣೆಗೆ ಎಲ್ಲ ಪಕ್ಷಗಳು ಭರದಿಂದ ತಯಾರಿ ನಡೆಸುತ್ತಿದೆ. ಕಾಂಗ್ರೆಸ್‌ನ ರಾಹುಲ್ ಆ್ಯಂಡ್ ಟೀಮ್ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ರೆ, ಜೆಡಿಎಸ್‌ನವರು ಗ್ರಾಮ ವಾಸ್ತವ್ಯಕ್ಕೆ ಸಜ್ಜಾಗುತ್ತಿದ್ದಾರೆ. ಅದೇ ರೀತಿ ಬಿಜೆಪಿಯ ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಇದೇ ಕಾರಣಕ್ಕೆ ಕೇಂದ್ರ ಬಿಜೆಪಿ ಸಚಿವರು ಮಂಡ್ಯದ ಮದ್ದೂರು ವಿಧಾನ ಸಭೆ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.
ಕೇಂದ್ರ...
ಮಂಡ್ಯ: ನಗರದ ಹದಗೆಟ್ಟ ರಸ್ತೆಗಳು ಕಸದ ರಾಶಿಗಳು ಅಸಮರ್ಪಕ ಯು ಜಿಡಿ ಲೈನ್ ಗಳು ಮತ್ತು ನಗರ ಸಭೆ ಅಸಮರ್ಪಕ ಕಾರ್ಯದ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಮಧು ಚಂದನ್ ಸುದ್ದಿಗೋಷ್ಠಿ ನಡೆಸಿದ್ದಾರೆ.
ಮಂಡ್ಯನಗರವು ಸಕ್ಕರೆ ನಗರ ಎಂದು ಪ್ರಖ್ಯಾತಿ ಪಡೆದಿದ್ದು, ರಾಷ್ಟ್ರಮಟ್ಟದಲ್ಲಿ ಮನ್ನಣೆ ಗಳಿಸಿದೆ. ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಜನಪ್ರತಿನಿಧಿಗಳ...
ಮಂಡ್ಯ: ಮೀಸಲಾತಿ ಹೋರಾಟದ ವಿಚಾರಕ್ಕೆ ಸಂಬಂಧಿಸಿದಂತೆ, ಮಂಡ್ಯದಲ್ಲಿ ಸಚಿವ ಕೆ. ಗೋಪಾಲಯ್ಯ, ಸಿಎಂ ಜೊತೆ ಮಾತನಾಡಿ ಎಲ್ಲಿ ಅನ್ಯಾಯ ಆಗಿದೆ ಅದನ್ನ ಸರಿಪಡಿಸುವ ಕೆಲಸ ಮಾಡ್ತೇವೆ ಎಂದಿದ್ದಾರೆ.
ಅಲ್ಲದೇ, ಮೀಸಲಾತಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟ ಗೋಪಾಲಯ್ಯ, ಐದು ವರ್ಷ ಕಾಂಗ್ರೆಸ್ ಸರ್ಕಾರ ಇತ್ತು, ಸಂಪೂರ್ಣವಾಗಿ ಮಾಡಬಹುದಿತ್ತು. ರಾಜ್ಯದ ಜನತೆ...
ಮಂಡ್ಯ: ಮಂಡ್ಯಕ್ಕೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಆಗಮಿಸಿದ್ದು, ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಪರಿಶಿಷ್ಟ ಪಂಗಡ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿದ್ದರು. ಶ್ರೀರಾಮುಲು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ್ದು, 'ಮೀಸಲಾತಿ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಮಾತ್ರ ಸಲ್ಲುತ್ತೆ' ಎಂದರು.
ಬಿಜೆಪಿ ಐತಿಹಾಸಿಕ ತಿರ್ಮಾನ ತೆಗೆದುಕೊಂಡಿದೆ. ಎಸ್ಸಿ,ಎಸ್ಟಿ ಮೀಸಲಾತಿ ವಿಚಾರದಲ್ಲಿ 1957...
Sandalwood: ಸ್ಯಾಂಡಲ್‌ವುಡ್ ತಾರೆ ಭೀಮ ಪ್ರಿಯಾ ಅವರ ಪತಿ ಅವಿನಾಶ್ ಅವರು ಪ್ರಿಯಾ ಅವರ ಕಲಾ ಜರ್ನಿಗೆ ಹೇಗೆ ಬೆಂಬಲಿಸುತ್ತಾರೆ ಅನ್ನೋ ಬಗ್ಗೆ ಮಾತನಾಡಿದ್ದಾರೆ.
https://youtu.be/IvdGyaaKCb0
ಈ ಬಗ್ಗೆ...