ಕಾರವಾರ: ಉತ್ತರಕನ್ನಡ ಜಿಲ್ಲೆಯ ಅಂಕೋಲೆಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿ, ಮತ ಪ್ರಚಾರ ನಡೆಸಿದರು. ಇದೇ ವೇಳೆ ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿ ಗೌಡರನ್ನ ಭೇಟಿಯಾಗಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಅದಕ್ಕೂ ಮುನ್ನ ತುಳಸಿಗೌಡ ಮತ್ತು ಸುಕ್ರಿಗೌಡರನ್ನ ಭೇಟಿಯಾದ ಪ್ರಧಾನಿ ಮೋದಿ, ಅವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ.
https://karnatakatv.net/mp-prathap-simha-outrage-against-siddaramaiah-and-dks/
https://karnatakatv.net/former-pm-devegowda-speech-in-chennapattana/
https://karnatakatv.net/mallikarjuna-kharge-outrage-against-modi/
ಚನ್ನಪಟ್ಟಣ: ಸಮೀಕ್ಷೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಈ ಬಾರಿ ಸಿಎಂ ಆಗೋದು ಕುಮಾರಸ್ವಾಮಿನೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ದೇವೇಗೌಡರು, ಈ ದೇಶದಲ್ಲಿ ರೈತರಿಗೆ ಪಿಂಚಣಿ ಕೊಡುತ್ತೇನೆ ಎಂದು ಹೇಳಿದ ವ್ಯಕ್ತಿ ಎಂದರೆ, ಅದು ಕುಮಾರಸ್ವಾಮಿ ಮಾತ್ರ. ನುಡಿದಂತೆ ನಡೆಯುವ ರಾಜಕಾರಣಿ ಅಂದ್ರೆ ಕುಮಾರಸ್ವಾಮಿ. ಕಾಂಗ್ರೆಸ್ಸಿಗರ ವ್ಯಂಗ್ಯದ ನಡುವೆಯೂ ಸಾಲ ಮನ್ನಾ ಮಾಡಿದ್ರು....
ಕಲಬುರಗಿ: ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಚಾರ ಶುರುವಾಗುತ್ತಿದ್ದಂತೆ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ. ಆ ಭರದಲ್ಲಿ ಕೆಲ ವಿವಾದಾತ್ಮಕ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಮೊನ್ನೆ ತಾನೇ ಮೋದಿಯನ್ನು ವಿಷಸರ್ಪ ಎಂದಿದ್ದ ಖರ್ಗೆ, ಇಂದು ಬಿಜೆಪಿಗರ ವಿರುದ್ಧ ಮತ್ತೊಂದು ಹೇಳಿಕೆ ಕೊಟ್ಟಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಖರ್ಗೆ, ರಾತ್ರಿ ಎಲ್ಲರೂ ಮಟನ್...
ಬೆಂಗಳೂರು: ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ಸಿಗರ ವಿರುದ್ಧ ವಾಗ್ದಾಳಿ ಮಾಡಿದ್ದು, ರಾಜ್ಯದ ಜನರು ಮೈಮರೆತರೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗತ್ತೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭಜರಂಗದಳ ನಿಷೇಧ ಮಾಡಲಾಗತ್ತೆ ಎಂಬ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ನಾನೂ ಕೂಡ ಕಾಂಗ್ರೆಸ್ಸಿನ ಪ್ರಣಾಳಿಕೆಯನ್ನು ಕೂಲಂಕುಶವಾಗಿ ನೋಡಿದೆ. ಅದನ್ನು ನೋಡಿದ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ,...
ಹಾಸನ: ಹಾಸನದ ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಪರವಾಗಿ ನಟಿ ಮಾಳವಿಕ ಅವಿನಾಶ್ ಬಿರುಸಿನ ಪ್ರಚಾರ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಮಾಳವಿಕಾ, ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬಂದರೆ, ಭಜರಂಗ ದಳ ಬ್ಯಾನ್ ಮಾಡುತ್ತೇವೆ ಎಂದು ಹೇಳಿದ್ದರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಓಲೈಕೆ ರಾಜಕಾರಣದ ಸಂಸ್ಕೃತಿ ಇದೆ. ಇದನ್ನು ಸತತವಾಗಿ ಮಾಡುತ್ತಾ ಬಂದಿದ್ದಾರೆ....
ಕೊಪ್ಪಳ: ರಾಜ್ಯದ ಜನರು ನೆರೆ, ಬರ ಇನ್ನಿತರೆ ಕಷರಗಲ್ಲಿ ಇದ್ದಾಗ ಬಾರದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ಬಂದು ರೋಡ್ ಶೋ ಮಾಡಿ ಕೈಬೀಸಿ ಹೋಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.
ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಚುನಾವಣೆ ಬಂದಿದೆ. ಬಿಜೆಪಿಯ ದೆಹಲಿ ನಾಯಕರು ರಾಜ್ಯಕ್ಕೆ ಲಗ್ಗೆ ಇಡ್ತಿದ್ದಾರೆ....
ಕಾಂಗ್ರೆಸ್ ಇಂದು ಪ್ರಣಾಳಿಕೆ ರಿಲೀಸ್ ಮಾಡಿದ್ದು, 10 ಕೆಜಿ ಅಕ್ಕಿ, ಹೆಣ್ಣು ಮಕ್ಕಳಿಗೆ ಫ್ರೀ ಬಸ್ ಸಂಚಾರ, ಸೇರಿ ಹಲವು ಕಾರ್ಯಕ್ರಮಗಳನ್ನು ಕೊಡುವುದಾಗಿ ಭರವಸೆ ನೀಡಿದೆ. ಆದರೆ, ಭಜರಂಗ ದಳ ನಿಷೇಧ ಎಂಬ ನಿರ್ಧಾರಕ್ಕೆ ಬಂದಿರುವುದು ಮಾತ್ರ, ಹಲವರು ಕಣ್ಣು ಕೆಂಪಾಗುವುದಕ್ಕೆ ಕಾರಣವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಭಯೋತ್ಪಾದನೆ, ಹಿಂಸೆ ಹಾಗೂ ದೇಶದ್ರೋಹದ...
ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಂಸದೆ ರಮ್ಯಾ, ಮಂಡ್ಯದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಮಂಡ್ಯದಲ್ಲಿ ನೀವೊಂದು ತೊಟ್ಟಿಮನೆ ಕಟ್ಟಿಸಬೇಕೆಂದು ಹೇಳಿದ್ದಿರಿ. ಅದರ ಬಗ್ಗೆ ಏನಾದರೂ ಯೋಚನೆ ಮಾಡಿದ್ದೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಮ್ಯಾ, ಈಗಾಗಲೇ ಮಂಡ್ಯದಲ್ಲಿ ನನ್ನ ಅಜ್ಜನಿಗೆ ಸೇರಿದ ತೊಟ್ಟಿಮನೆ ಇದೆ. ಆದರೆ ನಾನೊಂದು ತೊಟ್ಟಿ ಮನೆ ಕಟ್ಟಿಸಬೇಕೆಂದಿದ್ದೇನೆ. ಮುಂದೆ...
ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಮಾಜಿ ಸಂಸದೆ ರಮ್ಯಾ, ನಮ್ಮ ಅಭ್ಯರ್ಥಿಯಾದ ಗಣಿಗ ರವಿಕುಮಾರ್‌ಗೆ ನಿಮ್ಮ ಮತ ನೀಡಿ ಎಂದು ಕೇಳಿಕೊಂಡರು.
ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಮ್ಯಾ, ಅವರು ಕೇಳಿದ ಎಲ್ಲಾ ಪ್ರಶ್ನೆಗೂ ಉತ್ತರ ನೀಡಿದರು. ತುಂಬಾ ವರ್ಷಗಳ ಬಳಿಕ ನೀವು ಮಂಡ್ಯಕ್ಕೆ ಬಂದಿದ್ದೀರಿ. ಹೇಗನ್ನಿಸುತ್ತಿದೆ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದ್ದಕ್ಕೆ,...
ಮಂಡ್ಯ: ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಬಂದಿದ್ದ ಸ್ಟಾರ್ ಪ್ರಚಾರಕಿ ರಮ್ಯಾ, ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಯಾದ ಗಣಿಗ ರವಿಕುಮಾರ್ ಪರ ಮತಯಾಚಿಸಿದ್ದಾರೆ.
ಇದೇ ವೇಳೆ ಮಾಧ್ಯಮದವರು, ಇನ್‌ಸ್ಟಾಗ್ರಾಮಲ್ಲಿ ನಿಮ್ಮ ಅಭಿಮಾನಿಗಳು ನಿಮ್ಮ ಮದುವೆ ಯಾವಾಗ ಎಂದು ಕೇಳಿದ್ದಾರೆ. ಅದಕ್ಕೇನು ಹೇಳುತ್ತೀರಿ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ರಮ್ಯಾ, ಹುಡ್ಗಾ ಹುಡ್ಕಿ ನನಗೆ ಫಸ್ಟು, ಗೌಡ್ರ ಹುಡುಗ...