Tuesday, November 18, 2025

pm modi

KOLKATA : CNCIಯ ಎರಡನೇ ಕ್ಯಾಂಪಸ್ ಅನ್ನು ಪ್ರಧಾನಿ ಉದ್ಘಾಟಿಸಿದರು..!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಅವರು ಶುಕ್ರವಾರ  ಕೋಲ್ಕತ್ತಾ ಮೂಲಕ ವಿಡಿಯೋ ಕಾನ್ಫರೆನ್ಸಿಂಗ್‌ನಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ಕೂಡ ಉಪಸ್ಥಿತರಿದ್ದರು. ಸಿಎನ್‌ಸಿಐನ ಎರಡನೇ ಕ್ಯಾಂಪಸ್ ಅನ್ನು 530 ಕೋಟಿ ರೂಪಾಯಿ ವೆಚ್ಚದಲ್ಲಿ...

PM MODI ಭದ್ರತಾ ಉಲ್ಲಂಘನೆಯ ಕುರಿತು, ನಾಳೆ ಸುಪ್ರೀಂ ಕೋರ್ಟ್ ವಿಚಾರಣೆ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ಪಂಜಾಬ್ ಭೇಟಿಯ ಸುತ್ತ ಭದ್ರತಾ ಲೋಪಗಳ ವಿವಾದ ಸುಪ್ರೀಂ ಕೋರ್ಟ್(Supreme Court)ಮೆಟ್ಟಿಲೇರಿದ್ದು, ರಾಜ್ಯವು ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ತಂಡವನ್ನು ರಚಿಸಿದೆ.ಪಂಜಾಬ್ (Punjab)ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ ಅವರನ್ನು ಅಮಾನತುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ...

C M BOMMAI : PM ಗೆ ಭದ್ರತೆ ಕೊಡುವಲ್ಲಿ ಪಂಜಾಬ್ ಸರ್ಕಾರ ವಿಫಲ, ಪಂಜಾಬ್ ಸರ್ಕಾರವನ್ನು ವಜಾಗೊಳಿಸಿ..

ಮಂಡ್ಯ : ಪ್ರಧಾನಿ ಮೋದಿ ಅವರಿಗೆ ಪಂಜಾಬ್ ಸರ್ಕಾರ ಭದ್ರತೆ ಕೊಡುವಲ್ಲಿ ವಿಫಲವಾಗಿದೆ, ಇಂದಿನ ಭದ್ರತಾ ಲೋಕಕ್ಕೆ ಪಂಜಾಬ್ ಸರ್ಕಾರವೇ ಕಾರಣ. ಪ್ರಧಾನಿ ಮೋದಿ ಅವರು ಮುಕ್ತವಾಗಿ ಓಡಾಡಲು ಅವಕಾಶ ನೀಡಿಲ್ಲ, ಪ್ರಧಾನಿ ಮೋದಿ ಅವರಿಗೆ ಗೌರವ ಕೊಡುವುದು ಎಲ್ಲಾ ಸರ್ಕಾರಗಳ ಕರ್ತವ್ಯ ಆದರೆ ಪಂಜಾಬ್ ಸರ್ಕಾರ ಅವರಿಗೆ ಅವಮಾನ ಮಾಡಿದೆ ಹಾಗೂ ಭದ್ರತೆ...

PM Modi ಬಳಿ ಇದೇ 12 ಕೋಟಿ ರೂಪಾಯಿಯ ಸುವ್ಯವಸ್ಥಿತ ರಕ್ಷಣಿಯ ಕಾರು.

ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಗಳಾಗಿದ್ದಾಗ ಬಳಸುತ್ತಿದ್ದ ಕಾರು ಬುಲೆಟ್ ಪ್ರೂಫ್ ಆಗಿತ್ತು. ನಂತರ 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದಾಗ ಅವರ ಕಾರಿನಲ್ಲಿ ಅಷ್ಟೊಂದು ಬದಲಾವಣೆಗಳೇನು ಮಾಡಲಲ್ಲಿ. ಆದರೆ 2019 ರಲ್ಲಿ ಎರಡನೇ ಅವಧಿಯಲ್ಲಿ ಪ್ರಧಾನಿಯಾದಾಗ ಅವರು ಬಳಸುವ ಕಾರಗಳು ಬದಲಾಗುತ್ತಿವೆ. ರೇಂಜ್ ರೋವರ್ ವೋಗ್ (Range Rover Vogue)  ಹಾಗೂ ಟೊಯೋಟಾ...

PM Modi : ಕಾನ್ಪುರ ಮೆಟ್ರೋ ರೈಲು  ಮೊದಲ ಹಂತದ ಉದ್ಘಾಟನೆ..!

ಉತ್ತರ ಪ್ರದೇಶ : ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಕಾನ್ಪುರ ಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಕಾನ್ಪುರ ಮೆಟ್ರೋ ರೈಲು ಯೋಜನೆಯ ಸಂಪೂರ್ಣಗೊಂಡ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದಾರೆ. ಕಾನ್ಪುರದ ಮೆಟ್ರೋ ರೈಲು ಯೋಜನೆಯ ಒಟ್ಟೂ ಉದ್ದ 32 ಕಿಮೀ ಆಗಿದ್ದು, ಒಟ್ಟಾರೆ ವೆಚ್ಚ 11 ಸಾವಿರ ಕೋಟಿ ರೂಪಾಯಿ.    ಪ್ರಧಾನಿ...

ಒಮಿಕ್ರೋನ್ ರೂಪಾಂತರಿ: ಅಂತಾರಾಷ್ಟ್ರೀಯ ಪ್ರಯಾಣದ ಬಗ್ಗೆ ಮತ್ತೆ ಪರಾಮರ್ಶಿಸಿ ಎಂದ ಮೋದಿ

ನವದೆಹಲಿ: ಹೊಸ ಕರೊನಾ ರೂಪಾಂತರಿ ಒಮಿಕ್ರೋನ್​ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಎರಡು ಗಂಟೆಗಳ ಕಾಲ ಉನ್ನತ ಅಧಿಕಾರಿಗಳ ಸಭೆ ನಡೆಯಿತು. ಹೊಸ ಸವಾಲನ್ನು ಎದುರಿಸಲು ಭಾರತ ಕ್ರಿಯಾಶೀಲವಾಗಿರಬೇಕು ಎಂದ ಮೋದಿ, ಈ ರೂಪಾಂತರಿಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣದ ನಿರ್ಬಂಧಗಳನ್ನು ಸಡಿಲೀಕರಿಸಿರುವ ನಿರ್ಧಾರವನ್ನು ಪುನರ್​ಪರಿಶೀಲಿಸಬೇಕು ಎಂದಿದ್ದಾರೆ. ನಿನ್ನೆಯಷ್ಟೇ ಕರೊನಾ ಕಾರಣದಿಂದಾಗಿ 20 ತಿಂಗಳುಗಳಿಂದ...

ರಾಜಧಾನಿಗೆ ಪ್ರಧಾನಿ ಮೋದಿ ಭೇಟಿ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್​ 6ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಜ್ಞಾನಭಾರತಿ ಕ್ಯಾಂಪಸ್​ನಲ್ಲಿ ನಿರ್ಮಿಸಿರುವ ಲಾ ಕಾಲೇಜ್​​ ಕಟ್ಟಡ ಹಾಗೂ, ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಉದ್ಘಾಟಿಸಲಿದ್ದಾರೆ. ಇದೇ ಹಿನ್ನಲೆ ಸಚಿವರಾದ ಅಶ್ವಥ್​​ ನಾರಾಯಣ್​​, ವಿ.ಸೋಮಣ್ಣ ಪ್ರಧಾನಿ ಮೋದಿ ಸ್ವಾಗತಕ್ಕೆ ಸರ್ಕಾರದ ಪೂರ್ವ ತಯಾರಿ ಆರಂಭವಾಗಿದೆ. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ...

RSS ಇರೋದಕ್ಕೆ ದೇಶ ಸುರಕ್ಷಿತವಾಗಿದೆ- ಸಚಿವ ಶ್ರೀರಾಮುಲು

ರಾಯಚೂರು: ಆರ್ ಎಸ್ ಎಸ್ ಬಗ್ಗೆ ಅವರಿಗೆ ಗೊತ್ತಿಲ್ಲ. ಇದು ಸಂಸ್ಕಾರ ಕಲಿಸುತ್ತೇ ಅನ್ನೋದು ಅವರಿಗೆ ಗೊತ್ತಿಲ್ಲ. ಎಲ್ಲಾ ಜಾತಿ, ಧರ್ಮದವರನ್ನು ಪ್ರೀತಿಯಿಂದ ಕಾಣುವ ಆರ್ ಎಸ್ ಎಸ್ ದೇಶವನ್ನು ಕಟ್ಟುವ ಕೆಲಸ ಮಾಡುತ್ತಿದೆ. ಆದರೂ ಸಹ ಇದರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಒಂದೆಡೆ ಮಾಜಿ ಪ್ರಧಾನಿ ದೇವೇಗೌಡರು ಆರ್ ಎಸ್ ಎಸ್ ಹೊಗಳುತ್ತಾರೆ....

ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ ಗಾಂಧಿ…!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಹೌಸ್ ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಲಖಿಂಪುರ್ ನಲ್ಲಿ ರೈತರ ಹತ್ಯೆ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನ ಪೊಲೀಸರು ತಡೆದು ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿಸಿದ್ರು.  ಇನ್ನು...

ನಟ ಸತ್ಯಜಿತ್ ಗೆ ತೀವ್ರ ಅನಾರೋಗ್ಯ- ಐಸಿಯುನಲ್ಲಿ ಚಿಕಿತ್ಸೆ…!

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ  ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img