ಕೋಲಾರ: ಪ್ರಧಾನಿ ನರೇಂದ್ರ ಮೋದಿ ಇಂದು ಕೂಡ ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ಮುಂದುವರಿಸಿದ್ದು, ಕಾಂಗ್ರೆಸ್‌ನದ್ದು 85 ಪರ್ಸೆಂಟ್ ಕಮಿಷನ್ ಗೆ ಖ್ಯಾತಿಯಾಗಿದೆ ಎಂದು ಆರೋಪಿಸುವ ಮೂಲಕ ಕೋಲಾರ ಜಿಲ್ಲೆಯಲ್ಲಿ ಭರ್ಜರಿ ಚುನಾವಣಾ ಪ್ರಚಾರನ್ನ ನಡೆಸಿದ್ದಾರೆ.
ಕೋಲಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಕೆಂದಟ್ಟಿ ಬಳಿ, ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ...
ಬೆಂಗಳೂರು: ಗಾಂಧಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೂಂಡಾಗಿರಿ ನಡೆಸಿದ್ದು, ಬಿಜೆಪಿ ಬೆಂಬಲಿಸಿದ್ದಕ್ಕೆ ಗಲಾಟೆ ಮಾಡಿ ಹಲ್ಲೆ ಬೆದರಿಕೆ ಹಾಕಿದೆ ಎಂದು ಬಿಜೆಪಿ ಬೆಂಬಲಿಗರು ಆರೋಪ ಮಾಡಿದ್ದಾರೆ.
ದಿನೇಶ್ ಗುಂಡುರಾವ್ ಬೆಂಬಲಿಗರ ಗೂಂಡಾಗಿರಿಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಅಲ್ಲದೇ, ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ಗಾಂಧಿನಗರದಲ್ಲಿ ಸೋಲುವ ಭಯದಿಂದ...
ಕೋಲಾರ: ಇಂದು ಕೋಲಾರದಲ್ಲಿ ಪ್ರಧಾನಿ ಮೋದಿ ಪ್ರಚಾರಕ್ಕೆ ಬರಲಿದ್ದು, ಕೋಲಾರದ ರಾಷ್ಟ್ರೀಯ ಹೆದ್ದಾರಿ 75ರ ಕೆಂದಟ್ಟಿ ಬಳಿ ಕಾರ್ಯಕ್ರಮ ಜರುಗಲಿದೆ.. ಈ ಕಾರ್ಯಕ್ರಮಕ್ಕೆ ೨.೫ ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಈ ಹಿನ್ನೆಲೆ ಬೆಳಗ್ಗೆ ೬ ಗಂಟೆಯಿಂದ ಮಧ್ಯಾಹ್ನ ೩ ಗಂಟೆವರೆಗೂ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಬೆಂಗಳೂರುರಿಂದ ಚಿತ್ತೂರ ಕಡೆ ಹೋಗಲು ಹಾಗೂ...
ಕೋಲಾರ: ಚಿನ್ನದ ನಾಡು ಕೋಲಾರಕ್ಕೆ ಇನ್ನು ಕೆಲವೇ ನಿಮಿಷಗಳಲ್ಲಿ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಬೆಂಗಳೂರಿನ ರಾಜಭವನದಿಂದ ಕೋಲಾರದ ಸಮಾವೇಶಕ್ಕೆ ಮೋದಿ ಆಗಮಿಸಲಿದ್ದು, ಕೋಲಾರ ತಾಲೂಕಿನ ಕೆಂದಟ್ಟಿ ಬಳಿಯ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಮೋದಿ ಜೊತೆಗೆ ಮಾಜಿ ಸಿಎಂ ಸದಾನಂದ ಗೌಡ, ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಸಂಸದ ಎಸ್.ಮುನಿಸ್ವಾಮಿ ವೇದಿಕೆಯಲ್ಲಿ ಭಾಗಿಯಾಗಲಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು...
ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಸಂಸದೆ ಸುಮಲತಾ ಅಂಬರೀಷ್ ಮಾತನಾಡಿದ್ದು, ಗೆಲ್ಲುವ ಭರವಸೆ ಇದೆ ಎಂದಿದ್ದಾರೆ.
ಮಂಡ್ಯ ಬಗ್ಗೆ ಇಷ್ಟು ಕಾಳಜಿಯನ್ನಿರಿಸಿಕೊಂಡು, ಮಂಡ್ಯದಲ್ಲಿ ಬಿಜೆಪಿ ಗೆಲ್ಲಲೇಬೇಕು ಎಂದು ಟಾರ್ಗೆಟ್ ಇಟ್ಟುಕೊಂಡು, ಕೇಂದ್ರ ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿರುವುದು ನಿಜವಾಗಲೂ ಇದೊಂದು ಪಾಸಿಟಿವ್ ಡೆವಲೆಪಮೆಂಟ್ ಆಗಿದೆ. ಪ್ರಧಾನಮಂತ್ರಿಗಳು ಹೋದಕಡೆ, ಬರೀ ಜನಜಂಗುಳಿ...
ಬೀದರ್: ಕರ್ನಾಟಕದಲ್ಲಿ ಬಿಜೆಪಿ ಕ್ಯಾಂಡಿಡೇಟ್ಸ್ ಪರ ಅಬ್ಬರದ ಪ್ರಚಾರ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.
ಬೀದರ್‌ನ ಹುಮನಾಬಾದ್‌ನಲ್ಲಿ ಮಾತನಾಡಿದ ಪ್ರಧಾನಿ, ಅಂದು ಕಾಂಗ್ರೆಸ್, ಅಂಬೇಡ್ಕರ್ ಅವರನ್ನು ರಾಕ್ಷಸ, ರಾಷ್ಟ್ರದ್ರೋಹಿ ಎಂದು ನಿಂದಿಸಿತ್ತು, ಇಂದು ವೀರ್ ಸಾವರ್ಕರ್‌ರನ್ನ ನಿಂದಿಸುತ್ತಿದೆ ಎಂದು ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಬಾಬಾ ಸಾಹೇಬರಿಗೂ ಎಂಥೆಂಥ ಬೈಗುಳ...
ಮಂಡ್ಯ: ಕೊತತ್ತಿಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ನಡೆದಿದ್ದು, ಸಚಿವ ಆರ್.ಅಶೋಕ್ ಕೊತ್ತತ್ತಿಗೆ ಆಗಮಿಸಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರ ಬಿಜೆಪಿ ನಾಯಕರು ಪ್ರಚಾರ ನಡೆಸಲಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದೆ.
ಈ ವೇಳೆ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ಭೂಮಿ ನಾಲ್ವಡಿ...
ಕರ್ನಾಟಕದಲ್ಲಿ ಈ ಬಾರಿ ಬಿಜೆಪಿಯನ್ನು ಶತಪ್ರತಿಶತ ಗೆಲ್ಲಿಸಲೇಬೇಕೆಂದು ಹಠ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ, ಪದೇ ಪದೇ ಕರ್ನಾಟಕಕ್ಕೆ ಬಂದು, ಪ್ರಚಾರ ನಡೆಸುತ್ತಿದ್ದಾರೆ. ಹೀಗಾಗಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿಯವರನ್ನ ರಾಜ್ಯಕ್ಕೆ ಹೃತ್ಪೂರ್ವಕವಾದ ಸ್ವಾಗತ ಕೋರಿದ್ದಾರೆ. ಆದರೆ ವ್ಯಂಗ್ಯವಾಗಿ.
ಹೌದು, ಪ್ರಧಾನಿ ಇಂದು ರಾಜ್ಯದ ಹಲವು ಭಾಗಗಳಲ್ಲಿ ರೋಡ್ ಶೋ ನಡೆಸಲಿದ್ದು, ಕರ್ನಾಟಕಕ್ಕೆ...
ಮಂಡ್ಯ: ಮಳವಳ್ಳಿಯಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ.
ಮಳವಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಾಷಣ ಮಾಡಿದ್ದು, ಮಹಾತ್ಮ ಗಾಂಧೀಜಿ ಕುಳಿತಿದ್ದ ಜಾಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ಹಿಡಿದಿದ್ದಾರೆ. ನರೇಂದ್ರ ಸ್ವಾಮಿ ಅವರನ್ನು ಪಕ್ಷ ಅಭ್ಯರ್ಥಿಯನ್ನಾಗಿ ಮಾಡಿದೆ. ಇದು...
ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರ ಮಾಡಲಿದ್ದಾರೆ.
ಮಳವಳ್ಳಿ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ನಡೆಯುತ್ತಿದ್ದು, ವೇದಿಕೆಗೆ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಸಭೆಯಲ್ಲಿ ರಾಜ್ಯದ ನಾಯಕರು, ಮುಖಂಡರು ಭಾಗಿಯಾಗಿದ್ದು, ಮಲ್ಲಿಕಾರ್ಜುನ ಖರ್ಗೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಥ್ ನೀಡಿದ್ದಾರೆ. ಇಂದು ಕಾಂಗ್ರೆಸ್...