ಪ್ರಧಾನ ಮಂತ್ರಿ ಆವಾಸ್ ಯೋಜನೆಯಿಂದ 2,67,000 ರೂ. ಸಬ್ಸಿಡಿ ಪಡೆದುಕೊಳ್ಳುವುದು ಹೇಗೆ ಅನ್ನೋದನ್ನ ಇಂದು ನಾವು ತಿಳಿಸಿಕೊಡಲಿದ್ದೇವೆ.
ಕೊರೊನಾ ಮಹಾಮಾರಿಯಿಂದ ದೇಶವೇ ತತ್ತರಿಸಿ ಹೋಗಿದ್ದು, ಈ ಕಾರಣಕ್ಕೆ ಪ್ರಧಾನಿ ಮೋದಿ 20 ಲಕ್ಷ ಕೋಟಿಯ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದೇ ಸಮಯದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಮ ವರ್ಗದವರನ್ನ ಗಮನದಲ್ಲಿಟ್ಟುಕೊಂಡು ಇನ್ನೊಂದು ಮಹತ್ವದ...
ಭಾರತೀಯ ವಾಣಿಜ್ಯ ಮಂಡಳಿಯ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳೋಣ ಎಂದು ದೇಶದ ಜನತೆಗೆ ಕರೆ ನೀಡಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್‌ನ 95 ನೇ ವಾರ್ಷಿಕ ಸಮಗ್ರ ಅಧಿವೇಶನದ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ...