ಚಿಕ್ಕಬಳ್ಳಾಪುರ: ಟಿಕೇಟ್ ಸಿಗಲಿಲ್ಲವೆಂದು ಈ ಪಕ್ಷದಿಂದ ಆ ಪಕ್ಷಕ್ಕೆ ಹಾರುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಇದೇ ಸಂದರ್ಭದಲ್ಲಿ ಜನ ಸಚಿವ ಸುಧಾಕರ್ ಮಾಡಿರುವ ಅಭಿವೃದ್ಧಿ ಕೆಲಸವನ್ನು ಮೆಚ್ಚಿ, ಬಿಜೆಪಿ ಸೇರಲು ಮುಂದಾಗಿದ್ದಾರೆ. ಅಲ್ಲದೇ ಈ ಬಾರಿ ಆರೋಗ್ಯ ಸಚಿವರನ್ನು ಗೆಲ್ಲಿಸುವ ಶಪಥ ಮಾಡಿದ್ದಾರೆ.
ಮಂಡಿಕಲ್ ಜಿಲ್ಲಾಪಂಚಾಯತ್ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಮುಖಂಡರು, ಬಿಜೆಪಿಗೆ ಸೇರುವ...
ಬೆಂಗಳೂರು: ಭ್ರಷ್ಟಾಚಾರದಿಂದ 2018ರ ಚುನಾವಣೆಯಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್‍ಗೆ ಜನರು ಈ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ವಿಶ್ವಾಶ ವ್ಯಕ್ತಪಡಿಸಿದರು.
ಮಲ್ಲೇಶ್ವರದÀ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‍ನ ಭ್ರಷ್ಟಾಚಾರ ಸರಮಾಲೆಯಿಂದ ಜನರು ಚುನಾವಣೆಯಲ್ಲಿ 2018ರಲ್ಲಿ ಆ ಪಕ್ಷವನ್ನು ತಿರಸ್ಕರಿಸಿದ್ದರು. ಆದರೂ...
ಬೆಂಗಳೂರು: ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಅವರು ಇಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಲಯ, ಜಗನ್ನಾಥ ಭವನ ಆವರಣದಲ್ಲಿ ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ ಹಾಗೂ ಬೀದಿ ನಾಟಕ ಅಭಿಯಾನಕ್ಕೆ ಚಾಲನೆ ನೀಡಿದರು.
ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ...
ಶಿಡ್ಲಘಟ್ಟ: ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ವೈ. ಹುಣಸೇನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಜ್ಜಿಗಾನಹಳ್ಳಿಯ ಗ್ರಾಮಸ್ಥರು ಇಂದು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರಿಪ್ರಸಾದ್ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾದರು.
ಸೇರ್ಪಡೆ ಯಾದವರ ವಿವರ ಈ ರೀತಿಯಲ್ಲಿದೆ. ಉಮಾದೇವಿ,ಮಂಜುಳಾ,ಮಂಜಮ್ಮ,ಕವಿತಾ,ರಾಮಕ್ಕ,ಮುನಿ ಲಕ್ಷ್ಮಮ್ಮ, ಪೂಜಮ್ಮ, ನೀಲ, ಮಾಲ, ಮಂಜಮ್ಮ, ಶಾಂತಮ್ಮ, ಚಂದ್ರ ಮೂರ್ತಿ, ಗಂಗಾಧರ್, ಸತೀಶ್, ದ್ಯಾವಪ್ಪ,...
ದೊಡ್ಡಬಳ್ಳಾಪುರ: ಕಾಂಗ್ರೆಸ್ ನವರು ಹತಾಶರಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಕರೆದುಕೊಂಡು ಹೋಗಿದ್ದಾರೆ. ಕುಂಡಲಿಯಲ್ಲಿರುವ ಗಿಡಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಳವಾದ ಬೇರು ಬಿಟ್ಟು ಹೆಮ್ಮರವಾಗಿದೆ. ಇದನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ದೊಡ್ಡಬಳ್ಳಾಪುರದಲ್ಲಿ ರೊಡ್ ಶೋ ಮಾಡಿ ಬಿಜೆಪಿ ಅಭ್ಯರ್ಥಿ ಧೀರಜ್ ಪರವಾಗಿ ಅವರು ಮತಯಾಚನೆ ಮಾಡಿದರು.
ಕಾಂಗ್ರೆಸ್ ಕಾಲದಲ್ಲಿ...
ಮಂಡ್ಯ:ಮಂಡ್ಯದ ಪಾಂಡವಪುರದಲ್ಲಿಂದು ಬಿ.ವೈ ವಿಜಯೇಂದ್ರ ಪ್ರಚಾರ ನಡೆಸಿದ್ದು, ಮಂಡ್ಯ ಜಿಲ್ಲೆಯನ್ನು ಹಾಡಿ ಹೊಗಳಿದ್ದಾರೆ.
ಶಿಕಾರಿಪುರದಲ್ಲಿ ನಾಮಪತ್ರ ಸಲ್ಲಿಸಿ ರಾಜ್ಯ ಪ್ರವಾಸ ಮಾಡಿದ್ದೇನೆ. ವಿಜಯೇಂದ್ರನನ್ನು ಪರಿಚಯ ಮಾಡಿಕೊಟ್ಟ ಹಳೆ ಮೈಸೂರು ಭಾಗದಿಂದ ಚುನಾವಣಾ ಪ್ರಚಾರ ಮಾಡಿದ್ದೇನೆ. ಯಡಿಯೂರಪ್ಪ ಅವರ ಹುಟ್ಟೂರು ಮಂಡ್ಯ ಜಿಲ್ಲೆ. ಮೋದಿಜೀ, ಯಡಿಯೂರಪ್ಪ, ಬೊಮ್ಮಾಯಿ ಅವರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಮೇಲುಕೋಟೆ ಕ್ಷೇತ್ರದ ಜನ...
ಬಿಜೆಪಿ ವಿರುದ್ಧ ಕಾಂಗ್ರೆಸ್, ಕಾಂಗ್ರೆಸ್ ವಿರುದ್ಧ ಬಿಜೆಪಿ ಟ್ವೀಟ್ ಮಾಡುವುದು, ಆರೋಪ ಪ್ರತ್ಯಾರೋಪ ಮಾಡೋದು ಕಾಮನ್. ಅದೇ ರೀತಿ, ಸಿದ್ದರಮಾಯ್ಯನವರ ಒಂದು ಹೇಳಿಕೆ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ.
ಮಾಧ್ಯಮದವರು, ಬಿಜೆಪಿಗರ ಲಿಂಗಾಯತ ಅಸ್ತ್ರದ ಬಗ್ಗೆ ಏನು ಹೇಳುತ್ತೀರಿ ಎಂದು ಕೇಳಿದ್ದಕ್ಕೆ, ಉತ್ತರಿಸಿದ ಸಿದ್ದರಾಮಯ್ಯ, ಈಗ ಸಿಎಂ ಆಗಿರುವುದು ಕೂಡ ಲಿಂಗಾಯತರೇ ಅಲ್ವಾ, ಅವರು ಭ್ರಷ್ಟಾಚಾರ...
ಹಾಸನ : ಶಿಕ್ಷಣ ಇಲಾಖೆಯ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿರುವುದರಿಂದ ಪರಿಶೀಲಿಸಿ ಕೂಡಲೇ ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಹಾಸನದ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟ್‌ರಂತೆ ಕೆಲಸ ಮಾಡುತ್ತಿದ್ದಾರೆ. ಅವರ ಕೆಳಗೆ ಕೆಲಸ ಮಾಡುವ ಶಿಕ್ಷಕರಿಗೆ...
ಮೊನ್ನೆಯಷ್ಟೇ ಸೇಫ್ಟಿಗೋಸ್ಕರ್ ಹೆಂಡತಿಗೆ ವಾಟ್ಸಪ್ ಕಾಲ್ ಮಾಡ್ತೀನಿ ಅಂತಾ ಡಿಕೆಶಿ ಅವರು 91.1 ಎಫ್‌ಎಂನಲ್ಲಿ ಹೇಳಿದ್ದರು. ಈಗ ಅವರು ಟ್ವಿಟರ್ ನಲ್ಲಿ ಮತ್ತೊಂದು ವೀಡಿಯೋ ಶೇರ್ ಮಾಡಿದ್ದಾರೆ. ಇದರಲ್ಲಿ ಡಿಕೆಶಿ ಶಾಲೆಯ ಅಡ್ಮಿಷನ್‌ಗಾಗಿ ಸಿಎಂ ಅವರ ಕಡೆಯಿಂದ ಹೇಳಿಸಿದರೂ, ತನಗೆ ಸೀಟ್ ಸಿಗಲಿಲ್ಲವೆಂಬ ಕುರಿತಾಗಿ, ಮಾತನಾಡಿದ್ದಾರೆ.
ಡಿಕೆಶಿ ಒಡೆತನದ ಗ್ಲೋಬಲ್ ಇನ್‌ಸ್ಟಿಟ್ಯೂಟ್ ಬಗ್ಗೆ ಆರ್ ಜೆ...
ಬೆಂಗಳೂರು: ಇಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆಯುವ ರೋಡ್ ಶೋನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮಿಸಬೇಕಿತ್ತು. ಅವರು ಈ ಕಾರಣಕ್ಕೆ ಬೆಂಗಳೂರಿಗೂ ಆಗಮಿಸಿದ್ದರು. ಆದರೆ ಭಾರಿ ಮಳೆಯ ಕಾರಣಕ್ಕಾಗಿ, ಅವರು ರೋಡ್ ಶೋನಲ್ಲಿ ಭಾಗವಹಿಸಲು ಆಗಲಿಲ್ಲ. ಆದ್ದರಿಂದ ರೋಡ್ ಶೋ ಕ್ಯಾನ್ಸಲ್ ಮಾಡಲಾಯಿತು.
ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾವಿರಾರು ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು. ಆದರೆ...