Sunday, February 15, 2026

pm modi

‘ಸೇಫ್ಟಿಗಾಗಿ ಹೆಂಡ್ತಿಗೂ ವಾಟ್ಸ್ ಅಪ್ ಕರೆ ಮಾಡ್ತಿನಿ, ಅಷ್ಟು ಭಯದ ವಾತಾವರಣವಿದೆ ‘

ಸೇಫ್ಟಿಗಾಗಿ ಹೆಂಡ್ತಿಗೂ ವಾಟ್ಸ್ ಅಪ್ ಕಾಲ್ ಮಾಡ್ತೀನಿ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರೆಡಿಯೋ ಸಿಟಿ 91.1 ಎಫ್ ಎಮ್ ನ "ನೋ ಪಾಲಿಟಿಕ್ಸ್ ಪ್ಲಿಸ್" ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ಡಿಕೆಶಿ, ರಾಜಕೀಯದ ಬಗ್ಗೆ ಹಲವು ಮಾತುಗಳನ್ನಾಡಿದ್ದಾರೆ. ಎಫ್‌ಎಂನ ಆರ್‌ಜೆಯಾಗಿದ್ದ ನೇತ್ರಾ ಹೇಗಿದ್ದೀರಿ ಸರ್ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಇನ್ನೂ ಬದ್ಕಿದಿನಿ...

‘ಕುಮಾರಸ್ವಾಮಿ ಒಬ್ಬ ದುರಾಹಂಕಾರಿ, ದುರಹಂಕಾರದ ಶಾಸಕ ಅಂದ್ರೆ ರವೀಂದ್ರ ಶ್ರೀಕಂಠಯ್ಯ’

ಮಂಡ್ಯ: ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ. 'ಕುಮಾರಸ್ವಾಮಿ ಅವರು ಒಬ್ಬ ದುರಾಹಂಕಾರಿ' ಎಂದು ಸುಮಲತಾ ಹೇಳಿದ್ದಾರೆ. ಮುಂದಿನ ವಾರ ಅಭಿಷೇಕ್ ಅಂಬರೀಶ್ ಪ್ರಚಾರಕ್ಕೆ ಬರ್ತಾರೆ. ಬಿಜೆಪಿಗೆ ಜನರ ಬೆಂಬಲ ಸಾಕಷ್ಟು ವ್ಯಕ್ತವಾಗ್ತಿದೆ. ಬಿಜೆಪಿಗೆ ಪಾಸಿಟಿವ್ ಸಿಕ್ತಿದೆ. ಎರಡೂ ಪಕ್ಷದ ಬಂಡಾಯದ ಪ್ಲಸ್ ಬಿಜೆಪಿಗೆ ಹಾಗುತ್ತೆ. ದೊಡ್ಡ ದೊಡ್ಡ...

‘ಕೆ.ಆರ್.ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇದೆ’

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ, ಮಂಡ್ಯ ಜಿಲ್ಲೆಯಲ್ಲಿ  ಬಿಜೆಪಿ ಪರ ಅಲೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಡ್ಯಕ್ಕೆ ಪ್ರಧಾನಿ ಭೇಟಿ ಕೊಟ್ಟಾಗ ಬೆಂಬಲ ಎದ್ದು ಕಾಣುತ್ತಿತ್ತು. ಕೆ.ಆರ್.ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಸಾಕಷ್ಟು ಅಭಿವೃದ್ಧಿ ಮಾಡಿದೆ. ಮೀಸಲಾತಿ ನೀತಿಯನ್ನು ಬಿಜೆಪಿ ಕೊಟ್ಟಿದೆ. ಎಲ್ಲರೂ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು...

ಮಂಡ್ಯ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಬಂಡಾಯ, ಪಕ್ಷೇತರ ಅಭ್ಯರ್ಥಿಯಾದ ಡಾ.ಹೆಚ್.ಕೃಷ್ಣ

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಗಾಣಿಗ ರವಿಕುಮಾರ್‌ಗೆ ಟಿಕೇಟ್‌ ಕೊಟ್ಟ ಹಿನ್ನೆಲೆ, ಮಂಡ್ಯ ಕಾಂಗ್ರೆಸ್‌ನಲ್ಲೂ ಬಂಡಾಯ ಭುಗಿಲೆದ್ದಿದೆ. ಬಂಡಾಯ ಅಭ್ಯರ್ಥಿಯಾಗಿ ಡಾ.ಹೆಚ್.ಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಬಂಡೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿರುವ ಕೃಷ್ಣ, ತನ್ನ ಬೆಂಬಲಿಗರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. https://karnatakatv.net/a-weapon-of-self-respect-against-jds-under-the-leadership-of-mla-m-srinivas/ https://karnatakatv.net/gurucharan-joined-jds/ https://karnatakatv.net/atiq-ahmed-should-be-given-the-bharat-ratna-by-the-congress-who-expelled-him-from-his-party/

ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ.

ಮಂಡ್ಯ: ಮಂಡ್ಯದಲ್ಲಿ ಜೆಡಿಎಸ್‌ ವಿರುದ್ಧ ಮತ್ತೊಂದು ಸ್ವಾಭಿಮಾನದ ಅಸ್ತ್ರ ಪ್ರಯೋಗ ಮಾಡಲಾಗಿದೆ. ಸುಮಲತಾ ಬಳಿಕ ಜೆಡಿಎಸ್ ನಾಯಕರಿಂದಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ ಬಳಸಲಾಗಿದೆ. ಜೆಡಿಎಸ್ ವಿರುದ್ಧ ಜೆಡಿಎಸ್‌ ಟಿಕೆಟ್ ಆಕಾಂಕ್ಷಿಗಳು ಬಂಡಾಯವೆದ್ದಿದ್ದಾರೆ. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮೂವರು ಪಕ್ಷೇತರವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಶ್ರೀನಿವಾಸ್ ಅಳಿಯ ಯೋಗೇಶ್, ಮಹಾಲಿಂಗೇಗೌಡ ಸ್ವಾಭಿಮಾನಿ...

‘ನೀನು ಗಂಡ್ಸೆ ಅಲ್ಲ ಅಂತೆಲ್ಲ ನನ್ನನ್ನ ಬೈದ್ರು. ನಾನು ಸಹಿಸಿಕೊಂಡೆ ಆದ್ರೆ…’

ಮಂಡ್ಯ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರನ ಪುತ್ರ ಗುರುಚರಣ್ ಕಾಂಗ್ರೆಸ್ ತೊರೆದು, ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಸೋಮನಹಳ್ಳಿಯಲ್ಲಿರುವ ತಮ್ಮ ಮನೆಯಲ್ಲೇ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡ ಗುರು ಚರಣ್‌ಗೆ ಪಕ್ಷದ ಬಾವುಟ ಕೊಟ್ಟು, ಶಾಲು ಹೊದಿಸಿ, ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್‌ಗೆ ಬರಮಾಡಿಕೊಂಡಿದ್ದಾರೆ. ಜೊತೆಗೆ ಜೆಡಿಎಸ್ ಕಾರ್ಯಕರ್ತರು ಕೂಡ ಉಪಸ್ಥಿತರಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆಶಿ ಎರಡು ವರ್ಷದಿಂದಲೂ ಗುರುಚರಣ್‌ಗೆ...

ನಾಮಪತ್ರ ಸಲ್ಲಿಸಿದ ಡಿ.ಕೆ.ಮೋಹನ್: ಸಾಥ್ ಕೊಟ್ಟ ಶರತ್ ಬಚ್ಚೇಗೌಡ

ಕೆ.ಆರ್.ಪುರ : ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಿ.ಕೆ.ಮೋಹನ್ ಬಾಬು ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ ಡಿ.ಕೆ.ಮೋಹನ್ ಬಾಬು, ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಜೊತೆ ಆಗಮಿಸಿ, ಬಿಬಿಎಂಪಿ ಕಚೇರಿಯ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. https://karnatakatv.net/central-minister-j-p-nadda-campaign-in-haveri/ https://karnatakatv.net/chamarajpet-bjp-candidate-bhaskar-rao-submits-nomination-papers/ https://karnatakatv.net/atiq-ahmed-should-be-given-the-bharat-ratna-by-the-congress-who-expelled-him-from-his-party/

ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಭಾಸ್ಕರ್ ರಾವ್ ರವರು ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಸಂಗಮ್ ವೃತ್ತದಿಂದ (ಜೆಜೆನಗರ ಪೆÇೀಲಿಸ್ ಠಾಣೆ ಮುಂಭಾಗ) ಅಪಾರ ಜನಸ್ತೋಮದೊಂದಿಗೆ, ಮೆರವಣಿಗೆ ಮೂಲಕ ತೆರಳಿ ಗೂಡ್ ಶೆಡ್ ರಸ್ತೆಯಲ್ಲಿರುವ ಮತದಾರರ ನೋಂದಣಿ ಅಧಿಕಾರಿಗಳ ಕಚೇರಿಯಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್,...

ಅತೀಕ್ ಅಹಮದ್‌ಗೆ ಭಾರತ ರತ್ನ ನೀಡಬೇಕು ಎಂದವನನ್ನ ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್..

ಲಕ್ನೋ: ಮೊನ್ನೆಯಷ್ಟೇ ಕೊಲೆಯಾದ ದರೋಡೆಕೋರ, ಅತೀಕ್ ಅಹಮದ್‌ಗೆ ಭಾರತ ರತ್ನ ಸಿಗಬೇಕು ಎಂದು ಕಾಂಗ್ರೆಸ್ ಮುಖಂಡ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷ ಮುಜುಗರಕ್ಕೀಡಾಗಿದ್ದು, ಮುಖಂಡನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ರಾಜಕುಮಾರ್ ಸಿಂಗ್ ಅಲಿಯಾಸ್ ರಜ್ಜು ಭಯ್ಯಾ ಈ ಹೇಳಿಕೆ ನೀಡಿದ ವ್ಯಕ್ತಿಯಾಗಿದ್ದು, ಅತೀಕ್ ಅಹಮದ್ ಹುತಾತ್ಮರಾಗಿದ್ದಾರೆ. ಹಾಗಾಗಿ ಅವರಿಗೆ ಭಾರತ ರತ್ನ ನೀಡಬೇಕು...

ಕಾಂಗ್ರೆಸ್ 5ನೇ ಪಟ್ಟಿ ರಿಲೀಸ್: ಸಿಎಂ ಕ್ಷೇತ್ರದಲ್ಲಿ ಕ್ಯಾಂಡಿಡೇಟ್ ಬದಲಾವಣೆ..

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 5ನೇ ಪಟ್ಟಿ ರಿಲೀಸ್ ಮಾಡಿದ್ದು, ಮೂವರು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಅಲ್ಲದೇ ಸಿಎಂ ಕ್ಷೇತ್ರದಲ್ಲಿ ಕ್ಯಾಂಡಿಡೇಟ್ ಬದಲಾವಣೆ ಮಾಡಲಾಗಿದೆ. ಸಿಎಂ ಬೊಮ್ಮಾಯಿ ಚುನಾವಣೆಗೆ ನಿಲ್ಲಲಿರುವ ಕ್ಷೇತ್ರವಾದ ಶಿಗ್ಗಾವಿಯಲ್ಲಿ ಅಭ್ಯರ್ಥಿಯನ್ನ ಬದಲಾಯಿಸಲಾಗಿದೆ. ಮೊದಲು ಮೊಹಮ್ಮದ್ ಯುಸೂಫ್ ಸವಣೂರು ಅವರನ್ನ ನಿಲ್ಲಿಸಲಾಗಿತ್ತು. ಆದ್ರೆ ಈಗ ಅವರನ್ನ ಬದಲಾಯಿಸಿ, ಯಾಸೀರ್ ಅಹಮದ್...
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img