ಕೋಲಾರ: ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು, ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಕೋಲಾರ ಬಂಗಾರದ ಜಿಲ್ಲೆ. ದೇಶದಲ್ಲಿ ಮೂರು ಬಂಗಾರದ ನಿಕ್ಷೇಪಗಳಿದ್ದೂ, ಅವುಗಳು ಕರ್ನಾಟಕದಲ್ಲಿವೆ. ಕೋಲಾರ, ತುಮಕೂರು, ರಾಯಚೂರಿನಲ್ಲಿವೆ. ಕೋಲಾರದಲ್ಲಿ ಬರಗಾಲಕ್ಕೆ ತುತ್ತಾಗಿ ನೀರಾವರಿಗೆ ಸಮಸ್ಯೆ ಇತ್ತು. ಹೀಗಾಗಿ ಕಾಂಗ್ರೆಸ್ ಸರ್ಕಾರ ಕೆರೆಗಳಿಗೆ ನೀರು...
ಕೋಲಾರ : ಕೋಲಾರದಲ್ಲಿ ಸತ್ಯಮೇವ ಜಯತೇ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಅದಾನಿಗೆ ಪ್ರಧಾನಿ ಮೋದಿ ಸಪೋರ್ಟ್ ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ.
ನಾನು ಸಂಸತ್ತಿನಲ್ಲಿ ಅದಾನಿ ಅವರ ಬಗ್ಗೆ ಪ್ರಶ್ನೆ ಕೇಳಿದಾಗ, ಅವರು ನನ್ನ ಮೈಕ್ ಆಫ್ ಮಾಡಿದ್ದರು. ನಾನು ಪ್ರಧಾನಮಂತ್ರಿಗಳಿಗೆ ಅದಾನಿ ಅವರ ಜತೆಗಿನ ಸಂಬಂಧವೇನು ಎಂದು...
ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್‌ನಿಂದ ನಡೆದ ಸತ್ಯ ಮೇವ ಜಯತೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ರಾಜ್ಯದ ಕಾಂಗ್ರೆಸ್ ಪಕ್ಷ ಜನರಿಗೆ ನೇರ ಸಂದೇಶ ರವಾನಿಸಬೇಕು. ಪ್ರಧಾನಮಂತ್ರಿಗಳಿಗೆ ಸಂದೇಶ ರವಾನೆಯಾಗಬೇಕು. ಪ್ರಧಾನಮಂತ್ರಿಗಳು ಅದಾನಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ಹಣ ನೀಡುವುದಾದರೆ, ನಾವು ಕೂಡ ದೇಶದ ಜನರಿಗೆ ಕಾರ್ಯಕ್ರಮಗಳನ್ನು ನೀಡಲು ಸಾಧ್ಯವಿದೆ....
ಕೋಲಾರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ತಮ್ಮ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಹಿಂದುಳಿದವರು, ದಲಿತರ ಬಗ್ಗೆ ಕಾಳಜಿ ಇರುವುದು ನಿಜವೇ ಆದರೆ ಶೇ.50ರಷ್ಟು ನಿಗದಿ ಮಾಡಿರುವ ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರಕ್ಕೆ...
ಕೋಲಾರ: ಕೋಲಾರದಲ್ಲಿಂದು ಸತ್ಯಮೇವ ಜಯತೇ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಕಾಂಗ್ರೆಸ್ ಈ ಬಾರಿ ಗೆದ್ದೇ ಗೆಲ್ಲುತ್ತದೆ. ಬೇರೆ ಪಕ್ಷದಿಂದ ಜನ ಕಾಂಗ್ರೆಸ್ಸಿಗೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ.
ಸತ್ಯವನ್ನು ಉಳಿಸಲು, ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಬದುಕಿಲ್ಲ ಎಂಬ ಸಂದೇಶ ಸಾರಲು ನಮ್ಮ ನಾಯಕರು ಇಲ್ಲಿ ಬಂದು ಹೋರಾಟ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು...
ಬೆಂಗಳೂರು: ಬಿಜೆಪಿ ಪಕ್ಷದಲ್ಲಾಗುತ್ತಿರುವ ಬದಲಾವಣೆಗಳನ್ನ ಕುರಿತು ಮಾತನಾಡಲು, ಇಂದು ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡಿದ ಅವರು, ಬಿಜೆಪಿ ತೊರೆದು ಹೋದವರ ವಿರುದ್ಧ ಕಿಡಿಕಾರಿದ್ದಾರೆ.
ಚುನಾವಣೆ ಸೋತರು ಡಿಸಿಎಂ ಸೇರಿ ಎಲ್ಲಾ ಸ್ಥಾನ ಮಾನ ಕೊಟ್ಟಿದ್ದೇವೆ.. ನಾವು ಸವದಿಗೆ ಏನು ಕಡಿಮೆ ಮಾಡಿದ್ವಿ..? ಇನ್ನೂ ಎಂಎಲ್ ಸಿ ಅವಧಿ ಇತ್ತು....
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023 ರಲ್ಲಿ ಕಲಘಟಗಿ-ಅಳ್ನಾವರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಶ್ರೀ ಸಂತೋಷ್ ಲಾಡ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಬಿ ಫಾರ್ಮ್ ಪಡೆದುಕೊಂಡರು.
ಈಗಾಗಲೇ ಚುನಾವಣಾ ಪ್ರಚಾರ ಪ್ರಾರಂಭಿಸಿರುವ ಲಾಡ್ ಅವರು ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
https://karnatakatv.net/kolar-congress-candidate-kotthooru-manjunath-statement-about-election/
https://karnatakatv.net/fight-betweet-congress-workers-at-kolar-congress-office/
https://karnatakatv.net/fight-betweet-congress-workers-at-kolar-congress-office/
ಕೋಲಾರ: ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕೊತ್ತೂರು ಮಂಜುನಾಥ್ ಮಾತನಾಡಿದ್ದು, ನನ್ನ ವಾದ ಇಂದಿಗೂ ಇಷ್ಟೇ ಸಿದ್ದರಾಮಯ್ಯ ಅವರೆ ಕೋಲಾರಕ್ಕೆ ಬರಬೇಕು ಅನ್ನೋದು ಎಂದಿದ್ದಾರೆ.
ಅಲ್ಲದೇ, ಈಗಾಗಲೇ ಟಿವಿಗಳಲ್ಲಿ ಹಾಗೂ ಲೀಸ್ಟ್ ನಲ್ಲಿ ಬಂದಿದೆ. ನಾನು ಇಂದಿಗೂ ಹೇಳುವೆ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಅಭ್ಯರ್ಥಿ ಯಾಗಬೇಕು. ಪಾರ್ಟಿ ಹಾಗೂ ಹೈ ಕಮಾಂಡ್ ಹೇಳದೆ, ಕೇಳದೆ ಪಟ್ಟಿ...
ಕೋಲಾರ: ನಾಳೆ ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದ ಜೈ ಭಾರತ್ ಸಮಾವೇಶ ಹಿನ್ನೆಲೆ, ಸಮಾವೇಶ ಸ್ಥಳಕ್ಕೆ IGP ರವಿಕಾಂತೇಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಕೋಲಾರದ ಟಮಕ ಬಳಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ನಾಳಿನ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ. ಒಟ್ಟು 1 ಸಾವಿರ ಪೊಲೀಸರನ್ನ ನಿಯೋಜಿಸಲಾಗಿದ್ದು, ಮೂವರು ಎಸ್ಪಿ, ನಾಲ್ವರು ಅಡಿಷನಲ್ ಎಸ್ಪಿ, ಏಳು...
ಕೋಲಾರ : ಕೋಲಾರ ಕ್ಷೇತ್ರಕ್ಕೆ ಸಿದ್ದರಾಮಯ್ಯ ಹೆಸರು ಬಿಟ್ಟು ಕೊತ್ತೂರು ಮಂಜುನಾಥ್ ಹೆಸರು ಘೋಷಣೆ ಹಿನ್ನೆಲೆ, ಕೋಲಾರ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ.
ಕೊತ್ತೂರು ಮಂಜುನಾಥ್ ಗೆ ಟಿಕೆಟ್ ಘೋಷಿಸಿದ್ದಕ್ಕೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಚೇರಿ ಚೇರ್‌ಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಗಲಾಟೆಯಲ್ಲಿ ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಉದಯ್ ಶಂಕರ್ ತಲೆಗೆ...