Sunday, February 15, 2026

pm modi

‘ಸಿದ್ದರಾಮಯ್ಯ ಕೋಲಾರಕ್ಕೆ ಬಂದರೂ ಜೆಡಿಎಸ್ ಪಕ್ಷ ಗೆಲುವು ಸಾಧಿಸುತ್ತದೆ’

ಕೋಲಾರ: ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸಾಂಕೇತಿಕವಾಗಿ ಇಂದು ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಈ ಬಾರಿ ಕೋಲಾರದಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿಲ್ಲ. ಕೋಲಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ನೇರ ಹಣಾಹಣಿ ನಡೆಯಲಿದೆ. ಯಾರೇ ಅಭ್ಯರ್ಥಿ ಆದರೂ ಜೆಡಿಎಸ್...

ಬಿಜೆಪಿಗೆ ಸೆಡ್ಡು ಹೊಡೆದ ಹೂಡಿ: ಪಕ್ಷೇತರವಾಗಿ ನಿಂತು ನಾಮಪತ್ರ ಸಲ್ಲಿಕೆ.

ಕೋಲಾರ : ತನಗೆ ಬಿಜೆಪಿ ಟಿಕೇಟ್ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆಯಲ್ಲಿದ್ದ ಹೂಡಿ ವಿಜಯ್ ಕುಮಾರ್‌ಗೆ ಟಿಕೇಟ್ ಕೈ ತಪ್ಪಿಹೋಗಿದೆ. ಈ ಹಿನ್ನೆಲೆಯಲ್ಲಿ ರೆಬೆಲ್ ಆಗಿರುವ ಹೂಡಿ, ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ತಮಗೆ ಟಿಕೇಟ್ ಸಿಗದ ಕಾರಣಕ್ಕೆ ಹೂಡಿ ವಿಜಯ್‌, ನಿನ್ನೆಯಷ್ಟೇ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇಂದು ಬಿಜೆಪಿ ವಿರುದ್ಧ ಸೆಡ್ಡು ಹೊಡೆದಿರುವ...

‘ಅನುಮಾನ ಇದ್ದರೆ ಈಗಲೇ ಇವಿಯಂ ಮೆಷಿನ್ ಪರಿಶೀಲನೆ ಮಾಡಿಕೊಳ್ಳಿ’

ಹಾಸನ : ಕಳೆದ ಚುನಾವಣೆ ವೇಳೆ ನೀಡಿದ ಎಲ್ಲಾ ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇನೆ. ಮುಂದೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಒಂದು ಲಕ್ಷ ಮತ ಪಡೆಯಬೇಕೆಂದು ಬಿಜೆಪಿ ಕಾರ್ಯಕರ್ತರು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ನಾಮ ಪತ್ರ ಸಲ್ಲಿಸುವ ಮೊದಲು ಅಂಬೇಡ್ಕರ್ ಜಯಂತಿ ಮತ್ತು ರಂಜಾನ್ ಹಬ್ಬದ ಅಂಗವಾಗಿ ಸಾವಿರಾರು ಜನರು ಸೇರಿ ಬೃಹತ್ ರ್ಯಾಲಿ ಮಾಡಲಾಗುವುದು...

‘ರೇವಣ್ಣ ಒಂದು ಶಕ್ತಿ, ಅವರಿಂದಲೇ ಜೆಡಿಎಸ್ ಅಭ್ಯರ್ಥಿ ಗೆಲ್ಲುತ್ತಿದ್ದರು’

  ಹಾಸನ : ರೇವಣ್ಣ ಸ್ಪರ್ಧಿಸಿದರೆ ಐವತ್ತು ಸಾವಿರ ಮತಗಳ ಲೀಡ್ನಿಂದ ಗೆಲ್ಲುತ್ತೇನೆ ಎಂಬ ಸವಾಲು ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಾಸಕರು, ಹದಿನೆಂಟು ತಿಂಗಳ ಹಿಂದೆ ಸವಾಲು ಹಾಕಿದ್ದೆನು..? ಆಗ ಯಾರು ಉತ್ತರ ಕೊಡಬೇಕು ಕೊಟ್ಟಿದ್ದರೇ ಅದಕ್ಕೆ ಮಾನ್ಯತೆ ಇರುತ್ತಿತ್ತು. ಈಗ ಅದು ಅಪ್ರಸ್ತುತ, ಈಗ ಅವರು ಮಾತನಾಡಿದರೆ ನಾನು ಚರ್ಚೆ ಮಾಡುತ್ತೇನೆ....

ಎಚ್ಚೆತ್ತ ಮಂಡ್ಯ ಕಾಂಗ್ರೆಸ್ ನಾಯಕರಿಂದ ಅಸಮಾಧಾನಿತರ ಜೊತೆ ಸಭೆ..

ಮಂಡ್ಯ: ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟ ಹಿನ್ನೆಲೆ, ಎಚ್ಚೆತ್ತ ಕಾಂಗ್ರೆಸ್ ನಾಯಕರು ಅಸಮಾಧಾನಿತರ ಜೊತೆ ಸಭೆ ನಡೆಸಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮುಖಂಡರು ಬಿಗಿ ಪಟ್ಟು ಹಿಡಿದಿದ್ದು, ಟಿಕೆಟ್ ಆಕಾಂಕ್ಷಿತರ ಶಮನಕ್ಕೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಹಾಗಾಗಿ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪರಿಷತ್ ಸದಸ್ಯ ಮಧು.ಜಿ.ಮಾದೇಗೌಡ ನೇತೃತ್ವದಲ್ಲಿ ಟಿಕೇಟ್ ಆಕಾಂಕ್ಷಿತರ ಜೊತೆ ಸಭೆ ನಡೆಸಲಾಗಿದೆ....

ಮಂಡ್ಯ ವಿಧಾನಸಭಾ ಕ್ಷೇತ್ರದ ಸಂಪೂರ್ಣ ವಿವರ..

ಮಂಡ್ಯ:  2023ರ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆ, ಮಂಡ್ಯ ಚುನಾವಣಾಧಿಕಾರಿ ಹೆಚ್.ಎಸ್.ಕೀರ್ತನ ಸುದ್ದಿಗೋಷ್ಟಿ ನಡೆಸಿದರು. ಮಂಡ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆ ಸಿದ್ದತೆ ನಡೆಯುತ್ತಿದೆ. ನಾಳೆಯಿಂದ ಏ.20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ ಎಂದು ಹೇಳಿದ್ದಾರೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಏ.21 ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು. ನಾಮಪತ್ರ ಹಿಂಪಡೆಯಲು...

ಬಿಜೆಪಿ ಗೆದ್ದರೆ ಯಾರು ಸಿಎಂ ಆಗ್ತಾರೆ ಅನ್ನೋ ಪ್ರಶ್ನೆಗೆ ವಿಜಯೇಂದ್ರ ಹೇಳಿದ್ದು ಹೀಗೆ..

ಬೆಂಗಳೂರು: ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ, 'ಖಂಡಿತವಾಗಿಯೂ ನಾವು ಈ ಬಾರಿ ಪೂರ್ಣ ಬಹುಮತದಿಂದ ಗೆಲ್ಲಲಿದ್ದೇವೆ. ಅಧಿಕಾರಕ್ಕೆ ಬರಲಿದ್ದೇವೆ' ಎಂದು ಹೇಳಿದ್ದಾರೆ. 'ಯಾಕಂದ್ರೆ ರಾಜ್ಯದಲ್ಲಿ ಹಲವಾರು ಬಾರಿ, ಕೇಂದ್ರ ನಾಯಕರು ಪ್ರವಾಸ ಮಾಡಿದ್ದಾರೆ. ನಡ್ಡಾಜಿ, ಮಿತ್ ಶಾ ಜಿ, ಪ್ರಧಾನಿಗಳು ಬಂದು ಪ್ರವಾಸ ಮಾಡಿದ್ದಾರೆ. ಅಲ್ಲದೇ ಸಿಎಂ ಬೊಮ್ಮಾಯಿಯವರು, ಯಡಿಯೂರಪ್ಪನವರು, ರಾಜ್ಯಾಧ್ಯಕ್ಷ, ಎಲ್ಲ...

‘ನನಗಷ್ಟೇ ಬಿಜೆಪಿ ಟಿಕೇಟ್ ಸಿಕ್ಕಿದ್ದಕ್ಕೆ ಕಾರಣವೇನಂದ್ರೆ..’

ಬೆಂಗಳೂರು: ಬಿಜೆಪಿ ಮೊದಲನೇಯ ಮತ್ತು ಎರಡನೇಯ ಪಟ್ಟಿ ರಿಲೀಸ್ ಆಗಿದ್ದು, ಟಿಕೇಟ್ ಸಿಗುತ್ತದೆ ಎಂಬ ಆಸೆಯಲ್ಲಿದ್ದ ಕೆಲವರಿಗೆ ನಿರಾಸೆಯಾಗಿದೆ. ಅಂಥವರಲ್ಲಿ ಕೆಲವರು ರಿಸೈನ್ ಮಾಡುತ್ತಿದ್ದರೆ, ಇನ್ನು ಕೆಲವರು ಬೇರೆ ಪಕ್ಷಕ್ಕೆ ಹೋಗುತ್ತಿದ್ದಾರೆ. ಮತ್ತೆ ಕೆಲವರು ತಮ್ಮದೇ ಪಕ್ಷ ಕಟ್ಟಿ, ಚುನಾವಣೆಗೆ ನಿಲ್ಲುತ್ತೇನೆ ಎನ್ನುತ್ತಿದ್ದಾರೆ. ಈ ಬದಲಾವಣೆ ಬಿಜೆಪಿಗೆ ತಲೆಬಿಸಿಯಾಗಿ ಪರಿಣಮಿಸಿದೆ. ಈ ಬಗ್ಗೆ ಬಿ.ವೈ.ವಿಜಯೇಂದ್ರ ಮಾತನಾಡಿದ್ದು,...

‘ಕೈ ಅಭ್ಯರ್ಥಿ ಇನ್ನೂ 8 ತಿಂಗಳಲ್ಲಿ ಜೈಲಿಗೆ ಹೋಗ್ತಾರೆ.’

ಮಂಡ್ಯ: ಮಾಜಿ ಶಾಸಕ ರಮೇಶ್ ಬಾಬು ವಿರುದ್ದ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದಾರೆ. ಬಡವರಿಗೆ ನ್ಯಾಯ ಕೊಡಿಸೋಕ್ಕೆ ನಾನು ಶಾಸಕನಾಗಿದ್ದೇನೆ. ಮುಖ್ಯಮಂತ್ರಿ ಬಳಿ ಹಲ್ಲು ಗಿಂಚಿಕೊಂಡು ಸೈಟ್ ಬರಸಿಕೊಳ್ಳಕ್ಕಲ್ಲ. ಕಾಂಗ್ರೆಸ್ ಅಭ್ಯರ್ಥಿ ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದಾರೆ. ನಿಮ್ಮ ಬಗ್ಗೆ ಜನರಿಗೆ ಗೊತ್ತಿದೆ ಯಾವ ಯಾವ ನಾಟಕ ಆಡ್ತಿದ್ದೀರಿ ಅಂತಾ. ನನ್ನ ಮನೆಯನ್ನ ವಾಟ್ಸ್ ಆಪ್...

‘ಕುಮಾರಣ್ಣ ಇಲ್ಲದೆ ಜೆಡಿಎಸ್ ಇಲ್ಲದೆ ಸರ್ಕಾರ ರಚನೆ ಸಾಧ್ಯ ಇಲ್ಲ’

ಹಾಸನ: ಜೆಡಿಎಸ್‌ಗೆ ಸೇರ್ಪಡೆಯಾಗಿರುವ ಎ.ಮಂಜು ಮೈಸೂರಿನ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿದ್ದಾರೆ. ಹಾಗಾಗಿ ಇಂದು ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿದ ಮಂಜು, ಅಲ್ಲಿನ ಜನರಲ್ಲಿ ರೇವಣ್ಣರಿಗೆ ಸಪೋರ್ಟ್ ಮಾಡುವಂತೆ ಕೇಳಿಕೊಂಡಿದ್ದಾರೆ. ಇದೊಂದು ವಿಶೇಷ ಸಂದರ್ಭದಲ್ಲಿ ನಾನಿದ್ದೇನೆ.. ರೇವಣ್ಣರ ಜೊತೆಗೇ ಕೂತಿದಾರಲ್ಲ ಎಂದು ಕೆಲವರು ಅಂದುಕೊಳ್ಳಬಹುದು. ಹೀಗೆ ಆಗಬಹುದು ಎಂದು ನಾನೂ ಅಂದುಕೊಂಡಿರಲಿಲ್ಲ. ನಾನು ದೇವೇಗೌಡರನ್ನು...
- Advertisement -spot_img

Latest News

Health Tips: ಏನಿದು ಬೊಟೊಕ್ಸ್ ಚಿಕಿತ್ಸೆ? ಸೌಂದರ್ಯ ಹೆಚ್ಚಿಸಿಕೊಳ್ಳಲು ಇದು ಬೇಕೇ?

Health Tips: ಮುಖದ ಸೌಂದರ್ಯ ಹೆಚ್ಚಬೇಕು ಅಂತಾ ಪಡೆಯೋ ಚಿಕಿತ್ಸೆಯಲ್ಲಿ ಬೊಟೊಕ್ಸ್ ಚಿಕಿತ್ಸೆ ಕೂಡ 1. ಹಾಗಾಗಿ ವೈದ್ಯರು ಈ ಚಿಕಿತ್ಸೆ ಪಡಯುವ ರೀತಿ ಬಗ್ಗೆ...
- Advertisement -spot_img