Thursday, June 11, 2026

pm modi

RSS ಇರೋದಕ್ಕೆ ದೇಶ ಸುರಕ್ಷಿತವಾಗಿದೆ- ಸಚಿವ ಶ್ರೀರಾಮುಲು

ರಾಯಚೂರು: ಆರ್ ಎಸ್ ಎಸ್ ಬಗ್ಗೆ ಅವರಿಗೆ ಗೊತ್ತಿಲ್ಲ. ಇದು ಸಂಸ್ಕಾರ ಕಲಿಸುತ್ತೇ ಅನ್ನೋದು ಅವರಿಗೆ ಗೊತ್ತಿಲ್ಲ. ಎಲ್ಲಾ ಜಾತಿ, ಧರ್ಮದವರನ್ನು ಪ್ರೀತಿಯಿಂದ ಕಾಣುವ ಆರ್ ಎಸ್ ಎಸ್ ದೇಶವನ್ನು ಕಟ್ಟುವ ಕೆಲಸ ಮಾಡುತ್ತಿದೆ. ಆದರೂ ಸಹ ಇದರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಒಂದೆಡೆ ಮಾಜಿ ಪ್ರಧಾನಿ ದೇವೇಗೌಡರು ಆರ್ ಎಸ್ ಎಸ್ ಹೊಗಳುತ್ತಾರೆ....

ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ ಗಾಂಧಿ…!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಹೌಸ್ ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಲಖಿಂಪುರ್ ನಲ್ಲಿ ರೈತರ ಹತ್ಯೆ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನ ಪೊಲೀಸರು ತಡೆದು ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿಸಿದ್ರು.  ಇನ್ನು...

ನಟ ಸತ್ಯಜಿತ್ ಗೆ ತೀವ್ರ ಅನಾರೋಗ್ಯ- ಐಸಿಯುನಲ್ಲಿ ಚಿಕಿತ್ಸೆ…!

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ  ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...

ಕೃಷಿ ಕಾಯ್ದೆ ರದ್ದುಗೊಳಿಸೋಕೆ ಹೇಳಿ- ಬೈಡನ್ ಗೆ ರೈತ ಟ್ವೀಟ್..!

www.karnatakatv.net: ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸದಲ್ಲಿರೋ ಮಧ್ಯೆಯೇ ಭಾರತದ ರೈತರ ಸಮಸ್ಯೆ ಬಗ್ಗ ಮೋದಿ ಜೊತೆ ಚರ್ಚಿಸಿ ಅಂತ ರೈತ ಮುಖಂಡ ರಾಕೇಶ್ ಟಿಕಾಯತ್ ಜೋ ಬೈಡನ್ ಗೆ ಟ್ವೀಟ್ ಮಾಡಿದ್ದಾರೆ. ಭಾರತದಲ್ಲಿ ಕಳೆದ 11 ತಿಂಗಳಿನಿಂದ ರೈತರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡ್ತಿದ್ದಾರೆ. ಇದ್ರಲ್ಲಿ ಸುಮಾರು 700 ರೈತರು ಪ್ರಾಣತೆತ್ತಿದ್ದಾರೆ. ಇದಕ್ಕೆ ಕೇಂದ್ರ...

ಕಮಲಾ ಹ್ಯಾರಿಸ್ ಗೆ ವಿಶೇಷ ಉಡುಗೊರೆ ನೀಡಿದ ಪ್ರಧಾನಿ ಮೋದಿ..!

www.karnatakatv.net: 5 ದಿನಗಳ ಅಮೆರಿಕಾ ಪ್ರವಾಸದಲ್ಲಿರೋ ಪ್ರಧಾನ ಮೋದಿ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭೇಟಿ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಕಮಲಾ ಹ್ಯಾರಿಸ್ ಗೆ ವಿಶೇಷ ಉಡುಗೊರೆಯನ್ನೂ ಮೋದಿ ನೀಡಿದ್ದಾರೆ. ಕಮಲಾ ಹ್ಯಾರಿಸ್ ಅವರ ಅಜ್ಜನಿಗೆ ಸೇರಿದ ನೋಟಿಫಿಕೇಷನ್ ಒಂದರ ಫೋಟೋ ಫ್ರೇಮ್, ವಾರಣಾಸಿಯಲ್ಲಿ ತಯಾರಿಸಿದ ವಿಶಿಷ್ಟ ಗುಲಾಬಿ ಮೀನಾಕ್ಷಿ ಚೆಮ್ ಬೋರ್ಡ್,...

ಹಿಂದಿನ ತಪ್ಪಾದ ತೆರಿಗೆಯನ್ನು ತಪ್ಪಿಸಿಲ್ಲ; ಪಿಎಂ ಮೋದಿ

www.karnatakatv.net : ನವದೆಹಲಿ: ಹಿಂದಿನ ಕಾಲದ ತೆರಿಗೆಯನ್ನು ಕೊನೆಗೋಳಿಸುವ ಸರ್ಕಾರದ ಕ್ರಮವು ಈ ಹಿಂದೆ ಮಾಡಿದ ತಪ್ಪನ್ನು ಸರಿಪಡಿಸುವದಾಗಿ ಸೂಚಿಸುತ್ತದೆ ಎಂದು ಭಾರತಿಯ ಕೈಗಾರಿಕಾ ಒಕ್ಕೂಟ ಸಿಐಐ ನ ವಾರ್ಷಿಕ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಹೇಳಿದರು . ಮೇ 2012 ರ ಮೊದಲು ಭಾರತಿಯ ಆಸ್ತಿಗಳ ಪರೋಕ್ಷ ವರ್ಗಾವನೆಗಾಗಿ ಸಂಗ್ರಹಿಸಿದ ತೆರಿಗೆಗಳನ್ನು ಸರ್ಕಾರ...

‘ರಾಸಾಯನಿಕ, ರಸಗೊಬ್ಬರ ಕ್ಷೇತ್ರಗಳ ಬೆಳವಣಿಗೆ ಖಾತ್ರಿಪಡಿಸುವಲ್ಲಿ ಸದಾನಂದ ಗೌಡರು ಮುಂಚೂಣಿಯಲ್ಲಿದ್ದಾರೆ’

ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದ ಗೌಡರಿಗೆ ಇವತ್ತು ಹುಟ್ಟುಹಬ್ಬದ ಸಂದರ್ಭ. 68ನೇ ವಯಸ್ಸಿಗೆ ಕಾಲಿರಿಸಿದ ಸದಾನಂದ ಗೌಡರಿಗೆ ಪ್ರಧಾನಿ ಮೋದಿ, ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. https://youtu.be/XRrVAvvgh_0 ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಸದಾನಂದಗೌಡರು ಅನುಭವಿ ನಾಯಕರಾಗಿದ್ದು, ನಮ್ಮ ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸಲು ಕೆಲಸ ಮಾಡಿದ್ದಾರೆ. ಪ್ರಮುಖ ರಾಸಾಯನಿಕಗಳು ಮತ್ತು ರಸಗೊಬ್ಬರ...

‘ಮೊದಲು ಕೊರೊನಾ ವ್ಯಾಕ್ಸಿನ್ ಎಲ್ಲರಿಗೂ ಸಿಗತ್ತೆ ಅಂದು, ಈಗ ಹಾಗೇ ಹೇಳಲೇ ಇಲ್ಲಾ ಅಂದ್ರೆ ಏನರ್ಥ..?’

ಕೇಂದ್ರ ಸರ್ಕಾರ ಮೊದಲು ದೇಶದ ಎಲ್ಲಾ ಜನರಿಗೂ ಕೊರೊನಾ ವ್ಯಾಕ್ಸಿನ್ ನೀಡುತ್ತೇವೆ ಅಂತಾ ಹೇಳಿದ್ದು, ಈಗ ನಾವು ಹಾಗೇ ಹೇಳಲೇ ಇಲ್ಲ ಎಂದು ಹೇಳುತ್ತಿದೆ ಎಂಬುದು ಹಲವರ ಆರೋಪವಾಗಿದೆ. ಇದೇ ರೀತಿ ಮಾಜಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. https://youtu.be/XMWOl96c1ME ಮೊದಲು ಕೇಂದ್ರ ಸರ್ಕಾರ ದೇಶದ ಎಲ್ಲಜನರಿಗೂ...

‘ಸರ್ಕಾರ ಈಗ ಅನ್ನಕೊಡುವ ರೈತರನ್ನು ಉಗ್ರಗಾಮಿಗಳೆನ್ನುವ ನೀಚಮಟ್ಟಕ್ಕೆ ಇಳಿದಿದೆ’..

ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ರೈತರು ಹೋರಾಡುತ್ತಿದ್ದು, ಅವರನ್ನು ಕರೆದು ಮಾತನಾಡಿಸುವ ಯೋಚನೆಯೂ ಮಾಡಿಲ್ಲವೆಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ಹೋರಾಟ ನಡೆಸುತ್ತಿರುವ ರೈತರನ್ನು ಗೌರವಯುತವಾಗಿ ಕರೆದು, ಪ್ರಾಮಾಣಿಕವಾಗಿ ಮಾತುಕತೆ ನಡೆಸಬೇಕಾಗಿರುವ ನರೇಂದ್ರ ಮೋದಿ ಸರ್ಕಾರ ಕಾಟಾಚಾರದ ಮಾತುಕತೆಯ ಮೂಲಕ ತನ್ನ ಸಹಜ ಸ್ವಭಾವವಾದ...

ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ ಹೇಳಿದ್ದೇನು..?

ಇಂದು ಸಂಜೆ ಆರು ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದು, ಕೊರೊನಾ ಬಗ್ಗೆ ಎಚ್ಚರಿಕೆ ಕೊಟ್ಟಿದ್ದಾರೆ. ಲಾಕ್‌ಡೌನ್ ಮುಗಿದಿದೆ, ಆದ್ರೆ ಕೊರೊನಾ ಹೋಗಿಲ್ಲ. ಸಾವಿನ ಸಂಖ್ಯೆ 10 ಕೋಟಿ ಗಡಿಗೆ ಬಂದು ಮುಟ್ಟಿದೆ. ಈ ಬಗ್ಗೆ ನಿರ್ಲಕ್ಷಿಸಬೇಡಿ. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ. ಮಾಸ್ಕ್ ಹಾಕದೇ ಇದ್ದರೆ ಇದರಿಂದ ನಿಮಗಷ್ಟೇ ಅಲ್ಲ ನಿಮ್ಮ ಮನೆಜನರಿಗೂ ತೊಂದರೆಯಾಗುತ್ತದೆ....
- Advertisement -spot_img

Latest News

ಮಲಗುವ ಮುನ್ನ ಬಿಸಿ ಹಾಲಿಗೆ ತುಪ್ಪ ಬೆರೆಸಿ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

Health Tips: ನಾವು ಪ್ರತಿದಿನ ಮಲಗುವ ವೇಳೆ ಮಕ್ಕಳಿಗೆ ಬಿಸಿ ಹಾಲು ಕುಡಿಯಲು ನೀಡುತ್ತೇವೆ. ಆದರೆ ಬರೀ ಮಕ್ಕಳಿಗೆ ಮಾತ್ರವಲ್ಲದೇ, ಹಿರಿಯರು ಕೂಡ ರಾತ್ರಿ ಮಲಗುವ...
- Advertisement -spot_img