Political News: ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು, ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡುವುದು ಹೊಸದೇನಲ್ಲ. ಆದರೆ ಈ ಬಾರಿ, ಅಪರೂಪದಲ್ಲಿ ಅಪರೂಪ ಎಂಬಂತೆ ವಿಧಾನಸಭಾ ಸ್ಪೀಕರ್ ಯುಟಿ ಖಾದರ್‌ಸಭಾತ್ಯಾಗ ಮಾಡಿದ ಅಚ್ಚರಿಯ ಘಟನೆ ನಡೆದಿದೆ.
ವಿಧಾನಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ, ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ, ಗರಂ ಆದ ಸ್ಪೀಕರ್ ಯು.ಟಿ....
Sirsi News: ಶಿರಸಿ : ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಬಾಲಕಿಯನ್ನು ರಕ್ಷಿಸಿದ ಪಯುಚೌಟಿ.
ಎರಡು ವರ್ಷದ ಮಗು ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಸಿರಸಿ ನಗರದ ಕಸ್ತೂರಿಬಾ ನಗರದಲ್ಲಿ ನಡೆದಿದೆ.
ಅಲ್ಲಿ ಹತ್ತಿರದಲ್ಲಿದ್ದ ಸಾರಿಕಾ ಟ್ರಸ್ಟ್ ಅಧ್ಯಕ್ಷರಾದ ಪಯು ಚೌಟಿ ಅವರಿಗೆ ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಕೊಡಲೆ ಬಾವಿಗೆ ಜಿಗಿದು ಬಾಲಕಿಯನ್ನು...
Tumakuru: ತುಮಕೂರು: ತುಮಕೂರಿನಲ್ಲಿ ಜೆಡಿಎಸ್ ಮಾಜಿ ಗ್ರಾಮಪಂಚಾಯಿತಿ ಅಧ್ಯಕ್ಷನಿಂದ ವೃದ್ಧೆಯ ಹತ್ಯೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದ ಉಜ್ಜಿನಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿನ್ನದ ಆಸೆಗೆ ಒಂಟಿಯಾಗಿ ವಾಸವಾಗಿದ್ದ ವೃದ್ಧೆಯನ್ನೇ ಹತ್ಯೆಗೈಯ್ಯಲಾಗಿದೆ.
ಮುತ್ತುರಾಜ್ ಎಂಬಾತ 75 ವರ್ಷದ ನಾಗಮ್ಮ ಎಂಬ ವೃದ್ಧೆಯನ್ನು ಹತ್ಯೆ ಮಾಡಿ, ಮೂರು ಮಂದಿ ದರೋಡೆಕೋರರು ಬಂದು ಹತ್ಯೆ...
Mandya News: ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವಿಶ್ವೇಶ್ವರಯ್ಯ ನಾಲಾ ಸೇರಿದಂತೆ ಎಲ್ಲಾ ಶಾಖಾ ನಾಲೆಗಳ ಅಭಿವೃದ್ಧಿಗೆ 100 ಕೋಟಿ ಅನುದಾನ ಸಿಕ್ಕಿದೆ. ಜಲಸಂಪನ್ಮೂಲ ಇಲಾಖೆಯಿಂದ ಕ್ಯಾಬಿನೆಟ್ ಅಪ್ರೂವಲ್ ಪಡೆಯಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಅವ್ರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ರವಿಕುಮಾರ್ ಹೇಳಿದರು.
ನಾಲೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಮಂಡ್ಯ ಕ್ಷೇತ್ರದಲ್ಲಿ...
Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ.
ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು ಮಠ ಸರಿಲ್ಲ ಅಂತ ಹೇಳಿಲ್ಲ. ಚುಂಚನಗಿರಿ ಸ್ವಾಮಿಗಳು ಎಲ್ಲರನ್ನು ವಿಶ್ವಾಸ ಇಟ್ಟುಕೊಂಡಿದ್ದಾರೆ. ಚುಂಚನಗಿರಿ ಶ್ರೀ ಬಿಟ್ಟುಹೋದ ಸಂಸ್ಥೆ ಚೆನ್ನಾಗಿ ನಡೆಯಬೇಕು. ಆ ಭಾವನೆಯಲ್ಲಿ ನಾನು ಹೇಳಿದ್ದೆ ಅಷ್ಟೆ....
Political News: ಶ್ರೀರಂಗಪಟ್ಟಣದ ಆದಿಚುಂಚಗಿರಿ ಬಾಲಜಗತ್ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ, ಪರಮಪೂಜ್ಯ ಜಗದ್ಗುರುಗಳಾದ ಶ್ರೀ.ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ, ಪರಮಪೂಜ್ಯ ಜಗದ್ಗುರುಗಳಾದ ಶೀ.ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ 81ನೇ ಜಯಂತೋತ್ಸವ ಕಾರ್ಯಕ್ರಮ ನಡೆಯಿತು.
ಈ ವೇಳೆ ಶ್ರೀ ಮಹಾಗಣಪತಿ ದೇವಸ್ಥಾನವನ್ನು ಲೋಕಾರ್ಪಣೆ ಜತೆಗೆ ನೂತನ ಶಾಲಾ ಕಟ್ಟಡವನ್ನೂ ಉದ್ಘಾಟನೆ ಮಾಡಲಾಯಿತು. ಈ ವೇಳೆ ಕಾರ್ಯಕ್ರಮದಲ್ಲಿ...
Haveri News: ಹಾವೇರಿ: ಹಾವೇರಿಯಲ್ಲಿ ಮಹಿಳಾ ದಿನಾಚರಣೆ ವಿಶೇಷವಾಗಿ ಆಚರಿಸಲಾಗಿದೆ. ಹಾವೇರಿಯ ಹಾನಗಲ್ನಲ್ಲಿ ಮಹಿಳಾ ದಿನಾಚರಣೆ ಆಚರಿಸಿದ್ದು, ಕರ್ನಾಟಕ ಟಿವಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯ ಬಗ್ಗೆ ವೈಭವಿ ಮಹಿಳಾ ಸಂಘದ ವತಿಯಿಂದ ಧನ್ಯವಾದ ಅರ್ಪಿಸಲಾಯಿತು.
ಇನ್ನು ಈ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರ ಮನೆಯವರಿಗೆ ಸನ್ಮಾನ ಕಾರ್ಯಕ್ರಮ ಕೂಡ ನಡೆಯಿತು. ಈ ಕಾರ್ಯಕ್ರಮವನ್ನು ದಿವಂಗತ ಸಿಎಂ ಉದಾಸಿ...
Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ ಫೈ ಜೀವನ ನಡೆಸುತ್ತಿದ್ದಾನೆ. ಜೈಲಿನಲ್ಲಿ ಇದ್ದೇ ಅಪ್ರಾಪ್ತ ಬಾಲಕಿ ಜತೆ ಫೋನ್ ಕರೆಯಲ್ಲಿ ಸಂಭಾಷಣೆ ನಡೆಸಿರುವ ಆರೋಪ ಕೇಳಿಬಂದಿದೆ.
ಶಾಕಿಂಗ್ ಆಡಿಯೋ ವೈರಲ್ ಆಗಿದ್ದು, ಖೈದಿ ಅಪ್ರಾಪ್ತ ಬಾಲಕಿಗೆ...
Political News: ಬಿಜೆಪಿ ನಾಯಕ ಸಿ.ಟಿ.ರವಿ ಕಲಬುರಗಿಯಲ್ಲಿ ತಲಾ ಆದಾಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ವಿಚಾರವಾಗಿ, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ದಕ್ಷಿಣ ಕನ್ನಡದಂತಹ ಜಿಲ್ಲೆಯ ಆದಾಯ ಹೆಚ್ಚಲು ಏನು ಮಾಡಬೇಕು ಎಂದು ಸಲಹೆ ನೀಡುತ್ತಿದ್ದರು. ಆದರೆ, ಖರ್ಗೆ ಅವರು ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ದಶಕಗಳ ಕಾಲ ಪ್ರತಿನಿಧಿಸಿದ,...
Uttara Kannada News: ಉತ್ತರ ಕನ್ನಡ: ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲಿ ಓರ್ವ ಸಾವನಪ್ಪಿ, ಮತ್ತೊಬ್ಬ ಗಂಭೀರ ಗಾಯಗ``ಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ನಡೆದಿದೆ.
ಮುಂಡಗೋಡು ತಾಲೂಕಿನ ಕಲಕೋಪ್ಪ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೃತ ವ್ಯಕ್ತಿ ಎಲ್ಲಪ್ಪ.ಎಸ್.ಕೊಡದ್ ಎಂದು ಗುರುತಿಸಲಾಗಿದ್ದು, ವಿಟ್ಟಲ್ ಎಸ್ ಚೋಳಪ್ಪನವರ್ ಗಾಯಾಳುವಾಗಿದ್ದಾರೆ....