Tumakuru News: ತುಮಕೂರು: ಲಂಚ ಕೇಳಲು ಹೋಗಿ ಗ್ರಾ ಆಡಳಿತಾಧಿಕಾರಿ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತಾಲ್ಲೂಕಿನ ಊರ್ಡಿಗೆರೆ ಹೋಬಳಿಯ, ಮಾಚನಹಳ್ಳಿ ಗ್ರಾಮದ ವಾಸಿಯಾದ ಪಿರ್ಯಾದಿ ಶ್ರೀ ಯೋಗೀಶ್.ಬಿ ರವರ ತಾತ ಗಂಗ ಗುಡ್ಡಯ್ಯ ರವರ ಹೆಸರಿನಲ್ಲಿದ್ದ ತುಮಕೂರು ತಾಲ್ಲೂಕು ಮೈದಾಳ ಅಮಾನಿಕೆರೆ ಸರ್ವೆ ನಂಬರಿನ ಪಿತ್ರಾರ್ಜಿತವಾದ ಮೂವತ್ತೆಂಟೂವರೆ ಗುಂಟೆ ಜಮೀನನ್ನು,...
Health Tips: ಪ್ರತಿದಿನ 1 ಸೇಬುಹಣ್ಣಿನ ಸೇವನೆ ಮಾಡುವುದರಿಂದ ವೈದ್ಯರನ್ನು ದೂರವಿಡಬಹುದು ಅಂತಾ ಹೇಳೋದನ್ನು ನೀವು ಕೇಳಿದ್ದೀರಿ. ಅದನ್ನು ಇಂಗ್ಲೀಷಿನಲ್ಲಿ ಆ್ಯನ್ ಆ್ಯಪಲ್ ಅ ಡೇ ಕೀಪ್ಸ್ ಡಾಕ್ಟರ್ ಅವೇ ಅಂತಾ ಹೇಳಲಾಗುತ್ತದೆ. ಅಂದ್ರೆ ಬೆಳಗ್ಗಿನ ಸಮಯದಲ್ಲಿ ದಿನಕ್ಕೆ 1 ಆ್ಯಪಲ್ ತಿಂದ್ರೆ ನಮ್ಮ ಆರೋಗ್ಯ ಅತ್ಯುತ್ತಮವಾಗಿರುತ್ತದೆ ಅಂತಾ ಹೇಳಲಾಗುತ್ತದೆ. ಆದರೆ ರಾತ್ರಿ ಸೇಬು...
Recipe: ರಾಗಿ ತಿಂದವನಿಗೆ ರೋಗವಿಲ್ಲ ಅಂತಾ ಹೇಳ್ತಾರೆ. ಆದರೆ ಇಂದಿನ ಕಾಲದಲ್ಲೂ ಹಲವರು ರಾಗಿಯ ಮಹತ್ವ ತಿಳಿಯದೇ, ಅದು ರುಚಿ ಇಲ್ಲದ ಆಹಾರ ಅಂತಲೇ ಹೇಳ್ತಾರೆ. ಆದರೆ ರಾಗಿ ಮೆಚ್ಚದವರು ಕೂಡ ಈ ರಾಗಿ ತಿಂಡಿಯನ್ನು ಬಾಯಿ ಚಪ್ಪರಿಸಿ ತಿನ್ನುವ ಹಾಗೆ ಮಾಡಬಹುದು. ಹಾಗಾದ್ರೆ ರಾಗಿ-ಕಾರ್ನ್ ತಾಲಿಪಿಟ್ಟು ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.
ಬೇಕಾಗುವ...
Political News: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರು ದೇಶದಲ್ಲಿ ಹೇಗೆ ವೋಟ್ ಕಳ್ಳತನವಾಗುತ್ತಿದೆ ಅನ್ನೋ ಬಗ್ಗೆ ಇಂದು ವಿವರಿಸಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದು, ದೇಶದ ಚುನಾವಣಾ ವ್ಯವಸ್ಥೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಅಕ್ರಮಗಳ ಕರಾಳ ಮುಖವನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ. ಮೊದಲು ಕರ್ನಾಟಕದ ಮಹದೇವಪುರ, ನಂತರ ಅಳಂದ...
Life Lesson: ಹಿಂದಿನ ಕಾಲದಲ್ಲಿ ತಂದೆ ತಾಯಿ ಮಕ್ಕಳನ್ನು ಹೇಗೆ ಬೆಳೆಸುತ್ತಿದ್ದರೆಂದರೆ, ತಂದೆ ಖಳನಾಯಕ ಎನ್ನಿಸುತ್ತಿದ್ದ. ತಾಯಿ ಕರುಣಾಮಯಿ ಆಗಿದ್ದಳು. ಹಾಗಿದ್ದ ಕಾರಣಕ್ಕೆ, ಮಿಲ್ಲೇನಿಯಲ್ಸ್ ಅಂದ್ರೆ 80ರಿಂದ 90ರ ದಶಕದ ಮಕ್ಕಳು ಸ್ವಲ್ಪ ಶಿಸ್ತಿನಿಂದ ಇದ್ದಾರೆ. ಆದರೆ ಇಂದಿನ ಕಾಲದ ಮಕ್ಕಳಿಗೆ ತಂದೆ ತಾಯಿ ಇಬ್ಬರೂ ಅತೀಯಾದ ಪ್ರೀತಿ ಮಾಡಿ, ಸಲುಗೆ ನೀಡಿ ಬೆಳೆಸುತ್ತಿದ್ದಾರೆ....
Spiritual: ಕೆಲವು ವಸ್ತುಗಳನ್ನು ಧರಿಸಿದಾಗ, ಅದರ ಪರಿಣಾಮದಿಂದ ನಮಗೆ ಒಳಿತು-ಕೆಡಕಾಗುವುದನ್ನು ನಾವು ನೋಡಿರುತ್ತೇವೆ. ಉಂಗುರ, ಸರ, ಇತ್ಯಾದಿಗಳನ್ನು ಧರಿಸಿ, ಕೆಲವರು ಸಿರಿವಂತರೂ, ಆರೋಗ್ಯವಂತರೂ ಆದರೆ, ಇನ್ನು ಕೆಲವರು ಅನಾರೋಗ್ಯಕ್ಕೀಡಾಗಿದ್ದಾರೆ. ಇದ್ದ ಹಣ ಕಳೆದುಕ``ಂಡು ಗತಿಗೆಟ್ಟವರಾಗಿದ್ದಾರೆ. ಹಾಗಾಗಿ ಯಾವ ವಸ್ತುಗಳನ್ನಾದರೂ ಧರಿಸುವ ಮುನ್ನ ಅದರ ಬಳಕೆಯ ಬಗ್ಗೆ ನಾವು ತಿಳಿದಿರಬೇಕು. ಹಾಗಾಗಿ ನಾವಿಂದು ತುಳಸಿ ಮಾಲೆ...
Spiritual: ಹಬ್ಬವಿದ್ದಾಗ, ಕೆಲವು ಮದುವೆ ಮುಂಜೆ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಕೆಲವು ಈರುಳ್ಳಿ-ಬೆಳ್ಳುಳ್ಳಿ ಹಾಕದೇ, ಅಡುಗೆ ಮಾಡುತ್ತಾರೆ. ಹಾಗಾದ್ರೆ ಶುಭಕಾರ್ಯದ ವೇಳೆ ಏಕೆ ಈರುಳ್ಳಿ-ಬೆಳ್ಳುಳ್ಳಿ ಬಳಸುವುದಿಲ್ಲ ಅಂತಾ ತಿಳಿಯೋಣ ಬನ್ನಿ..
ದೇವತೆಗಳು ಮತ್ತು ರಾಕ್ಷಸರು ಸೇರಿ ಸಂಧಾನ ಮಾಡಿ, ಅಮೃತಕ್ಕಾಗಿ ಸಮುದ್ರಮಥನ ಮಾಡಿದರು. ಅಮೃತ ರಾಕ್ಷಸರ ಕೈ ಸೇರಿದರೆ,. ಅವರು ಚಿರಂಜೀವಿಗಳಾಗುತ್ತಾರೆಂದು ತಿಳಿದ ವಿಷ್ಣು ಮೋಹಿನಿ...
Health Tips: ನೀವು 1 ಕಡೆ ಹೆಚ್ಚು ಸಮಯ ಕುಳಿತಾಗ, ಅಥವಾ ಕಾಲು ಮೇಲೆ ಕಾಲು ಹಾಕಿ ಕುಳಿತಾಗ. 1 ಬದಿ ಮಗ್ಗಲು ಬದಲಿಸದೇ ಮಲಗಿದ್ದಾಗ, ಹೀಗೆ ಹಲವು ಬಾರಿ ಆ ಜಾಗದಲ್ಲಿ ಜೀವವೇ ಇಲ್ಲದಂತಾಗುತ್ತದೆ. ಅನಸ್ತೇಶಿಯಾ ನೀಡಿದ ಹಾಗಾಗುತ್ತದೆ. ಹಾಗಾದರೆ ಇದಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ..
ನರಗಳು ದುರ್ಬಲವಾದಾಗ ಈ ರೀತಿಯಾಗುತ್ತದೆ. ದೇಹದ...
Mandya News: ಮಂಡ್ಯದಲ್ಲಿ ಜಮೀನಿನ ವಿಷಯವಾಗಿ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕ``ಂಡ ರೈತ ಮಂಜೇಗೌಡನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಸೋಮವಾರ ಬೆಳ್ಳಿಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದ ಕೆ.ಆರ್.ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ (55) ರನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ...
Political News: ಮೈಸೂರು ಸಂಸದ, ಮಹಾರಾಜರಾದ ಯದುವೀರ್ ಅವರು, ಮೈಸೂರು ಅಭಿವೃದ್ಧಿಯ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಪತ್ರ ಇಂತಿದೆ.
ಜವಾಬ್ದಾರಿಯುತ ಅಭಿವೃದ್ಧಿಯ ಮೂಲಕ ಮೈಸೂರಿನ ಪರಂಪರೆಯನ್ನು ಸಂರಕ್ಷಿಸಬೇಕಿದೆ. ಮೈಸೂರು ನಗರ ಬೆಳೆಯುತ್ತಲೇ ಇರುವುದರಿಂದ, ನಮ್ಮ ಅಭಿವೃದ್ಧಿಯು ಪಾರದರ್ಶಕವಾಗಿರಬೇಕು, ದತ್ತಾಂಶ ಆಧಾರಿತವಾಗಿರಬೇಕು ಮತ್ತು ಪರಂಪರೆಯಲ್ಲಿ ಬೇರೂರಿರಬೇಕು. ವಿನೋಬಾ ರಸ್ತೆ ಮತ್ತು ಝಾನ್ಸಿ ರಾಣಿ...
ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...