Saturday, November 14, 2026

pm modi

ದೇವರ ಯೋಜನೆ ಬಗ್ಗೆ ನಂಬಿಕೆ ಇರಲಿ ಎನ್ನುತ್ತಾ ತಮ್ಮ ಜೀವನದ ಅದ್ಭುತ ಘಟನೆ ವಿವರಿಸಿದ ನಿರೂಪಕಿ ಕಾವ್ಯಾ ಶಾ

Special Story: ತಮ್ಮ ನಟನೆ, ನಿರೂಪಣೆಯಿಂದ ಪ್ರಸಿದ್ಧ ಪಡೆದಿರುವ ಕಾವ್ಯಾ ಶಾ ಅವರು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರ್ತಾರೆ. ವೇಷ್ಯೆ ಪಾತ್ರ, ಕುಡುಕನ ಪಾತ್ರ, ಹೀಗೆ ಅನೇಕ ಪಾತ್ರಗಳನ್ನು ಧೈರ್ಯವಾಗಿ, ಶ್ರದ್ಧೆಯಿಂದ ನಿರ್ವಹಿಸುವ ಇವರು, ಜೀವನ ನಿರ್ವಹಿಸುವ ಬಗ್ಗೆ ಹಲವು ಟಿಪ್ಸ್ ನೀಡುತ್ತಿರುತ್ತಾರೆ. ಅಂಥದ್ದೇ 1 ವೀಡಿಯೋ ಇದೀಗ ಸಖತ್ ವೈರಲ್ ಆಗಿದ್ದು, 15...

Bigg Boss: ಲವ್‌ಲ್ಲಿ ಬಿದ್ದ ಸ್ಪರ್ಧಿ: ಮಗಳನ್ನು ಕರೆದೊಯ್ಯಲು ಬಿಗ್‌ಬಾಸ್‌ ಮನೆಗೇ ಬಂದ ಪೋಷಕರು

Bigg Boss Malayali: ಬಿಗ್‌ಬಾಸ್ ಮನೆಯಲ್ಲಿ ಹಲವು ದಿನಗಳ ಕಾಲ ಇದ್ದಾಗ, ಪರಸ್ಪರ ಪ್ರೇಮಾಂಕುರವಾಗೋದು ಕಾಮನ್. ಕನ್ನಡದಲ್ಲೇ ಎಷ್ಟೋ ಜೋಡಿಗಳು ಪ್ರೀತಿಯಲ್ಲಿ ಬಿದ್ದಿವೆ. ಕೆಲವರು ಸ್ನೇಹ ಮುಂದುವರಿಸಿದರೆ, ಕೆಲವರದ್ದು ಬ್ರೇಕಪ್ ಆಗಿದೆ. ಇನ್ನು ಕೆಲವರು ಮದುವೆಯೂ ಆಗಿದ್ದಾರೆ. ಆದರೆ ಮಲಯಾಳಿ ಬಿಗ್‌ಬಾಸ್‌ನಲ್ಲಿ 1 ಜೋಡಿ ಪ್ರೀತಿಯಲ್ಲಿ ಬಿದ್ದಿದ್ದು, ಸ್ಪರ್ಧಿಯ ಪೋಷಕರು ಆಕೆಯನ್ನು ಕರೆದ``ಯ್ಯಲು ಬಿಗ್‌ಬಾಸ್...

Political News: ಮಹಾರಾಷ್ಟ್ರದ ಕೃಷ್ಣಾ ನದಿ ನೀರು ತಿರುವು ಯೋಜನೆಗೆ ಸಚಿವ ಎಂ.ಬಿ.ಪಾಟೀಲ್ ತೀವ್ರ ಆಕ್ಷೇಪ

Political News: ಕೃಷ್ಣಾ ನದಿಯ 40 ಟಿಎಂಸಿ ಅಡಿ ಪ್ರವಾಹದ ನೀರನ್ನು ಮಹಾರಾಷ್ಟ್ರದ ಭೀಮಾ ನದಿಗೆ ತಿರುಗಿಸುವ ಉದ್ದೇಶದಿಂದ ಮಹಾರಾಷ್ಟ್ರ ಸರ್ಕಾರವು ಯೋಜನೆ ಕೈಗೆತ್ತಿಕೊಂಡಿದೆ ಎಂದು ಸ್ವತಃ ಆ ರಾಜ್ಯದ ಮುಖ್ಯಮಂತ್ರಿ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಹೇಳಿದ್ದು, ಈ ಪ್ರಸ್ತಾವಿತ ಯೋಜನೆಯು ಕರ್ನಾಟಕದ ಹಿತಾಸಕ್ತಿಗಳಿಗೆ ಗಂಭೀರ ಧಕ್ಕೆ ಉಂಟು ಮಾಡಲಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ...

Political News: ಕನ್ನಡ ಕೇವಲ ಭಾಷೆ ಮಾತ್ರವಲ್ಲ, ನಮ್ಮ ಅಸ್ಮಿತೆ; ಸಚಿವ ಶಿವರಾಜ್ ತಂಗಡಗಿ

Political News: ಕನ್ನಡ ರಾಜ್ಯೋತ್ಸವವೆಂದರೆ ಕೇವಲ ಒಂದು ರಾಜ್ಯ ಉದಯಿಸಿದ ದಿನವಲ್ಲ. ಇದು ನಮ್ಮ ಅಸ್ಮಿತೆಯ ಸಂಭ್ರಮ. ನಮ್ಮ ತಾಯಿ ಭುವನೇಶ್ವರಿಯನ್ನು ಆರಾಧಿಸುವ ಪವಿತ್ರ ದಿನ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಅವರು ಅಭಿಪ್ರಾಯಪಟ್ಟರು. 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾನುವಾರ ರವೀಂದ್ರ ಕಲಾಕ್ಷೇತ್ರದಲ್ಲಿ...

Political News: ಕಬ್ಬು ಬೆಳೆ ವಿಷಯದಲ್ಲಿ ರಾಜ್ಯ ಸರಕಾರ ಜವಾಬ್ದಾರಿ ನಿಭಾಯಿಸಲಿ: ಪ್ರಲ್ಹಾದ್ ಜೋಶಿ

Political News: ಬೆಂಗಳೂರು: ಕಬ್ಬು ಬೆಳೆ ವಿಚಾರದಲ್ಲಿ ರಾಜ್ಯ ಸರಕಾರವು ತನ್ನ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಲಹೆ ನೀಡಿದ್ದಾರೆ. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ನಿಭಾಯಿಸದೇ ಕೇಂದ್ರದ ಕಡೆ ಬೆಟ್ಟು ಮಾಡುವುದನ್ನು...

ಸ್ಟಿಂಗ್ ಪ್ರಕರಣದಲ್ಲಿ ತಮ್ಮ ಹೆಸರು ತಂದ ಪೊಲೀಸ್ ಆಯುಕ್ತರ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕೆಂಡ

Bengaluru: ಮಾಜಿ ಮುಖ್ಯಮಂತ್ರಿ ವಿರುದ್ಧ ನಡೆದಿರುವ ಸ್ಟಿಂಗ್ ಆಪರೇಷನ್ ತನಿಖೆಯ ಬಗ್ಗೆ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡಿರುವ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಕಾಂಗ್ರೆಸ್ ಸರ್ಕಾರ ನನ್ನ ವಿರುದ್ಧ ಹಗೆ ಸಾಧಿಸುತ್ತಿದೆ ಎಂದು ಆರೋಪಿಸಿದರು. ಬೆಂಗಳೂರಿನಲ್ಲಿ ಭಾನುವಾರ ಸಂಜೆ ಜಾಲಹಳ್ಳಿಯ ಹೆಚ್ಎಂಟಿ ಆಟದ...

ಬಿಗ್‌ಬಾಸ್‌ನಲ್ಲಿ ಶುರುವಾಯ್ತು ಲವ್ ಸ್ಟೋರಿ: ಕಾರ್ಯಕ್ರಮಕ್ಕೆ ಆಗಮಿಸಿ ದೂರು ನೀಡಿದ ಪ್ರಿಯತಮೆ..!

Bigg Boss Hindi: ಹಿಂದಿ ಬಿಗ್‌ಬಾಸ್ ನಲ್ಲಿ ಸಲ್ಮಾನ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಪರ್ಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಬಿಗ್‌ಬಾಸ್ ಸ್ಪರ್ಧಿಯಾಗಿರುವ ಸ್ಕೌಟ್ ಮತ್ತು ಲವ್ ಎಂಬುವವರ ನಡುವಿನ ಸ್ನೇಹ ಇದೀಗ ಎಲ್ಲೆಡೆ ಚರ್ಚೆಯಲ್ಲಿದೆ. ಏಕೆಂದರೆ ಇವರಿಬ್ಬರೂ ತಾವು ಅಣ್ಣ ತಂಗಿ ಇದ್ದ ಹಾಗೆ ಎಂದು ಹೇಳಿದ್ದಾರೆ. ಆದರೆ ಇವರಿಬ್ಬರ ಮಧ್ಯೆ ಇರುವ ಆತ್ಮೀಯತೆಯ ಬಗ್ಗೆ ಜನ...

ಈ ನೆಲದಲ್ಲಿರುವವರು ರಾಜ್ಯವನ್ನು ಗೌರವಿಸಿ: ಬೆಳಗಾವಿಯಲ್ಲಿ MES ಕರಾಳ ದಿನ ಆಚರಣೆಗೆ ಸಿಎಂ ಪ್ರತಿಕ್ರಿಯೆ

Begaluru: "ಈ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರೂ ಇಲ್ಲಿನ ಕಾನೂನು ಮತ್ತು ನೆಲದ ಗೌರವವನ್ನು ಕಾಪಾಡಬೇಕು. ನಮ್ಮ ಭೂಮಿಯಲ್ಲಿ ಇದ್ದ ಮೇಲೆ ನಮ್ಮ ಭೂಮಿಗೆ ಗೌರವ ಕೊಡಬೇಕು. ಕಾನೂನು ಎಲ್ಲರಿಗೂ ಒಂದೇ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ನಗರದ ವಿವಿಧ ಕಡೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಕನ್ನಡಿಗರು, ಮರಾಠಿಗರು...

ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜದ ಸ್ಥಾನಮಾನ ನೀಡಲು ಚಿಂತನೆ: ಸಿಎಂ ಡಿ ಕೆ ಶಿವಕುಮಾರ್

Political News: “ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜ ಸ್ಥಾನಮಾನ ನೀಡಲು ಸರ್ಕಾರ ಚಿಂತನೆ ನಡೆಸಿದ್ದು, ಈ ವಿಚಾರವಾಗಿ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಸದಾಶಿವನಗರ ನಿವಾಸ ಮತ್ತು ವಿಧಾನಸೌಧದ ಭುವನೇಶ್ವರಿ ಪ್ರತಿಮೆ ಬಳಿ...

ಎಸ್‌ಐಆರ್‌ ಅಕ್ರಮದಲ್ಲಿ ಪ್ರಧಾನಿ ಮೋದಿ, ಶಾ, ಜ್ಞಾನೇಶ್ ಕುಮಾರ್ ಆರೋಪಿಗಳು: ಪ್ರಿಯಾಂಕ್ ಖರ್ಗೆ

Kalaburagi: ಕಲಬುರಗಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳ ಪ್ರಕ್ರಿಯೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರುಗಳೇ ಪ್ರಮುಖ ಆರೋಪಿಗಳು ಎಂದು ಗೃಹ, ಐಟಿ-ಬಿಟಿ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್ಐಆರ್ ಪ್ರಕ್ರಿಯೆಯಲ್ಲಿ ನಡೆದಿರುವ...
- Advertisement -spot_img

Latest News

Dharwad News: ಬೆಂಕಿಗೆ ಆಹುತಿಯಾದ ನಾಲ್ಕು ಬಣವೆ – 15 ಲಕ್ಷ ನಷ್ಟ

Dharwad News: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆಗೆ ನಾಲ್ಕು ಬಣವೆಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ನಡೆದಿದೆ. ಜಾನುವಾರುಗಳಿಗಾಗಿ ಸಾಲ-ಸೂಲ...
- Advertisement -spot_img