Thursday, August 21, 2025

Pm NadendraModi

ಮೋದಿ ಹೊಗಳಿದ್ದ ಕೈ ಸಂಸದನಿಗೆ ಸಂಕಷ್ಟ! : ತರೂರ್ ಯಾವ ಪಕ್ಷಕ್ಕೆ ಸೇರಿದ್ದಾರೆ ಅದನ್ನ ಮೊದಲು ಸ್ಪಷ್ಟಪಡಿಸಲಿ? ಎಂದ ಕಾಂಗ್ರೆಸ್ ನಾಯಕ..

ನವದೆಹಲಿ : ಕಾಂಗ್ರೆಸ್​ ಸಂಸದ ಶಶಿ ತರೂರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಪಕ್ಷದ ಚಟುವಟಿಕೆಗಳಿಂದ ಅವರನ್ನು ದೂರ ಇಡಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ ತಮ್ಮ ನಿಲುವನ್ನು ಬದಲಾವಣೆ ಮಾಡುವವರೆಗೂ ಕೇರಳದಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಕೆ. ಮುರುಳೀಧರನ್, ಸಂಸದ...

ಖರ್ಗೆನೂ ಪಿಎಂ ಆಗೇ ಆಗ್ತಾರೆ : ರಾಜಕೀಯದಲ್ಲಿ ಸಂಚಲನ ಸೃಷಿಸಿದ ರಾಯರೆಡ್ಡಿ ; ಮೋದಿ ಸರ್ಕಾರ ಪತನವಂತೆ ಯಾವಾಗ ಗೊತ್ತಾ?

ಹುಬ್ಬಳ್ಳಿ : ಬಿಜೆಪಿಯಲ್ಲಿ 75 ವರ್ಷ ತುಂಬಿದ ನಾಯಕರನ್ನು ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ. ವಯಸ್ಸಿನ ಕಾರಣಕ್ಕೆ ಪಕ್ಷ ಹಲವು ನಾಯಕರು ನಿವೃತ್ತಿಯಾಗುವಂತೆ ಮಾಡಿದೆ. ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ನೀಡಿರುವ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಮುಂಬರುವ ನವಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ಆಗುತ್ತದೆ....

ಮೊದಲು ವಿರೋಧಿಸಿದ್ರು, ಈಗ ಅನುಷ್ಠಾನಗೊಲಿಸುತ್ತಿದ್ದಾರೆ : ಬಿಹಾರ ಗ್ಯಾರಂಟಿಗಳ ವಿರುದ್ಧ ಸಚಿವ ಲಾಡ್ ಕಿಡಿ

ಬೆಂಗಳೂರು : ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ವಿರೋಧಿಸಿ ಈಗ ಆ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿರುವ ಅವರು, ಬಿಹಾರದಲ್ಲಿ ಚುನಾವಣೆಗೂ ಮುನ್ನವೇ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ವಿರೋಧಿಸಿದವರೇ ಈಗ ಅವುಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ನಿತೀಶ್ ಕುಮಾರ್ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ. ಬಿಜೆಪಿಯವರು ತಾವು ಅಧಿಕಾರಕ್ಕೆ...

ಬದುಕಿಗೆ ಮಾದರಿ ಸದಾನಂದನ್ ಮಾಸ್ಟರ್! : ಜೀವಂತ ಹುತಾತ್ಮ ಎಂದ ಬಿಜೆಪಿ ; ಎರಡೂ ಕಾಲು ಕಳೆದುಕೊಂಡ್ರೂ ಎಂಪಿ ಆದ ಕಥೆ ಮಾತ್ರ ರೋಚಕ!

ಬೆಂಗಳೂರು : ಬದುಕಿನಲ್ಲಿ ಛಲ, ಹಠ ಹಾಗೂ ಸಾಧನೆಯ ತುಡಿತ ಇರುವವರು ಎಷ್ಟೇ ಕಷ್ಟವಾದರೂ ಸರಿ, ತಾವು ಅಂದುಕೊಂಡದ್ದನ್ನು ದಕ್ಕಿಸಿಕೊಳ್ಳೋಕೆ ಯಾವುದೇ ರೀತಿಯ ಸಾಹಸವನ್ನು ಮಾಡುತ್ತಾರೆ. ತನಗೆ ಬೇಕಾದ ಏನೇ ಆಗಿರಲಿ ತನ್ನಿಂದ ದೂರವಾಗುತ್ತದೆ ಎನ್ನುವ ಸಂದರ್ಭಗಳಲ್ಲೂ ಅವರು ಯಾವುದೇ ಕಾರಣಕ್ಕೂ ವಿಚಲಿತರಾಗುವುದಿಲ್ಲ. ಅಷ್ಟರ ಮಟ್ಟಿಗೆ ಅವರು ತಮ್ಮ ಕಸನು ಹಾಗೂ ಗುರಿಯ ಮೇಲೆ ಫೋಕಸ್...

 ಪಾಕ್‌ಗೆ‌ ಮತ್ತೊಂದು ದೊಡ್ಡ ಮರ್ಮಾಘಾತ : ವಾಣಿಜ್ಯ ವ್ಯವಹಾರ ಬ್ಯಾನ್‌‌, ಶುರುವಾಯ್ತು ಯುದ್ಧ..!

ನವದೆಹಲಿ : ಪಹಲ್ಗಾಮ್‌ ದಾಳಿಯ ಬಳಿಕ ಉಗ್ರರ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕೆ ಭಾರತ ಈಗಾಗಲೇ ಒಂದದಾ ಮೇಲೊಂದರಂತೆ ದೊಡ್ಡ ಆಘಾತ ನೀಡುತ್ತಲೇ ಬಂದಿದೆ. ಆರಂಭದಲ್ಲಿ ಐತಿಹಾಸಿಕ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ, ಬಳಿಕ ಪಾಕಿಸ್ತಾನಿಗಳ ವೀಸಾ ರದ್ದುಗೊಳಿಸಿ, ಅವರನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿತ್ತು. ಇಷ್ಟೇ ಅಲ್ಲದೆ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್‌ ಟ್ವಿಟ್ಟರ್‌ ಖಾತೆ...

ಭೂತದ ಬಾಯಿಯಲ್ಲಿ ಭಗವದ್ಗೀತೆ-ಬಿ.ಕೆ ಹರಿಪ್ರಸಾದ್

political story : ರಾಜ್ಯದಲ್ಲಿ ಕೆಲವು ದಿನಗಳಿಂದ  ಧರ್ಮ ದಂಗಲ್  ಹೆಚ್ಚಾಗುತ್ತಲೇ ಇದೆ. ಈ ನಡುವೆ ಪ್ರಧಾನಿ ಮೋದಿ ಮುಸ್ಲಿಂ ದ್ವೇಷ ಬೇಡ ಎಂಬ ಹೇಳಿಕೆಯನ್ನ ನೀಡಿದ್ದಾರೆ. ಇದೇ ಹೇಳಿಕೆಯನ್ನ ಇಟ್ಟುಕೊಂಡು ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ. ಮುಸ್ಲಿಂ ದ್ವೇಷ ಬೇಡ ಎಂಬುದು ಭೂತದ ಬಾಯಿಯಲ್ಲಿ ಭಗವದ್ಗೀತೆ ಬಂದಂತೆ ಎಂದು ಪ್ರಧಾನಿ ಮೋದಿ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ಟಾಂಗ್...

ಅಂತಿಮ ಹಂತ ತಲುಪಿದ ವಿಮಾನ ನಿಲ್ದಾಣ ಕಾಮಗಾರಿ!

State news: ಶಿವಮೊಗ್ಗದ ಸೋಗಾನೋಯಲ್ಲಿ ನೂತನ ವಿಮಾನ ನಿಲ್ದಾಣ ಸಿದ್ದಗೊಳ್ಳುತ್ತಿದೆ. ಸದ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತ ಅಂತಿಮ ಅಂತವನ್ನು ತಲುಪಿದೆ. ಬಹುತೇಕ ಇದೇ ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಸಂಪೂರ್ಣವಾಗಿ ಸಿದ್ದಗೊಳ್ಳಲಿದೆ.  ಅಂತಿಮ ಹಂತದ ನಿರ್ಮಾಣ ಕಾಮಗಾರಿಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿಯರಿಂದ ವಿಮಾನ...

ದೇಶದ ಶ್ರೇಷ್ಠ ಕಲಾವಿದೆಗೆ ಪದೇ ಪದೇ ಏರ್ಪೋರ್ಟ್ ನಲ್ಲಿ ಸಮಸ್ಯೆ..!

ಸುಧಾ ಚಂದ್ರನ್ ದೇಶದ ಖ್ಯಾತ ನೃತ್ಯಗಾರ್ತಿ ಹಾಗೂ ಖ್ಯಾತ ನಟಿ. ತಮ್ಮ ಸೌಂದರ್ಯ ಹಾಗೂ ಕಲಾ ಸರಸ್ವತಿಯ ಪ್ರತಿರೂಪದಂತಿರೋ ಈ ಕಲಾವಿದೆ. ಇಂಥಹ ಕಲಾವಿದೆಗೆ ಮೇಲೆ ಅದ್ಯಾರ ಕೆ್ಟ್ಟ ಕಣ್ಣು ಬಿತ್ತೋ ಗೊತ್ತಿಲ್ಲ. ಅಪಘಾತವೊಂದರಲ್ಲಿ ತಮ್ಮ ಒಂದು ಕಾಲು ಕಳೆದುಕೊಂಡ್ರು. ಆದ್ರೆ ನೃತ್ಯವನ್ನೇ ದೈವ ಅಂತ ನಂಬಿದ್ದ ಈಕೆ ಛಲ ಬಿಡದೇ ಕೃತಕ ಕಾಲುಗಳ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img