Wednesday, September 17, 2025

PM Narendra Modi

ಕೊರೋನಾ ನಂತರ ಮೋದಿ ಜನಪ್ರಿಯತೆ ಹೆಚ್ಚಾಯ್ತು ಸಮೀಕ್ಷೆಯಲ್ಲಿ ಏನಿದೆ..?

ಕೊವಿಡ್ ಬಳಿಕ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ ಶೇಕಡ 67% ಜನರು ಮೋದಿ ಎರಡನೇ ಅವಧಿಯ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ ಎಂದು ಎಂದು ಹೇಳಲಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 16ರಷ್ಟು ಹೆಚ್ವಳ ಎಂದು ಲೋಕಲ್ ಸರ್ಕಲ್, ಸಮೀಕ್ಷೆ ಹೇಳಿದೆ.ಸೇವೆ,ಉತ್ತಮ ಆಡಳಿತ ,ಬಡವರ ಕಲ್ಯಾಣ ಇನ್ನೂ ಹೀಗೆ ಅನೇಕ ವ್ಯವಸ್ಥೆಯನ್ನು 8 ವರ್ಷದ ಆಡಳಿತದಲ್ಲಿ...

ಜೂನ್ 21ಕ್ಕೆ ಮೈಸೂರು ಅರಮನೆ ಆವರಣದಲ್ಲಿ ಪ್ರಧಾನಿ ಮೋದಿ ಯೋಗಾಭ್ಯಾಸ.

ಈ ಬಾರಿಯ ವಿಶ್ವ ಯೋಗ ದಿನವನ್ನು ಮೈಸೂರಿನ ಆವರಣದಲ್ಲಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದು ಜೂನ್21ಕ್ಕೆ ಮೈಸೂರಿಗೆ ಬೇಟಿ ನೀಡುತ್ತಿದ್ದಾರೆ. ಜೂನ್21 ರಂದು ಯೋಗ ದಿನಾಚರಣೆ ಹಿನ್ನೆಲೆ ಮೈಸೂರಿಗೆ ಆಗಮಿಸುತ್ತಿರುವ ಮೋದಿ ಅರಮನೆ ಮೈದಾನದಲ್ಲಿ ನಡೆಯುವ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ಇನ್ನೂ ಈ ಬಗ್ಗೆ ಸೋಮವಾರ ಸಿಎಂ ಜತೆ ವೀಡಿಯೋ ಸಂವಾದ ನಡೆಸಿದ ಮೋದಿ ಅರಮನೆ ಮೈದಾನದಲ್ಲಿ ಸಕಲ...

ಕಾಂಗ್ರೇಸ್ ಮಾಡಿರುವ ಎರಡನೇ ದೊಡ್ಡ ತಪ್ಪು.ಬಿ ಎಲ್ ಸಂತೋಷ್

ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬಿಗೆ ತೆರಳಿದ್ದ ವೇಳೆ ಭದ್ರತೆಯಲ್ಲಿ ಲೋಪ ಉಂಟಾಗಿದೆ. ಪಂಜಾಬಿನ ಫಿರೋಜಪುರಾ ಕ್ಕೆ ಇಂದು ನರೇಂದ್ರ ಮೋದಿಯವರು ಪಕ್ಷದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗಿರುತ್ತಾರೆ, ಜೊತೆಗೆ ಅನೇಕ ಕಾಮಗಾರಿಗಳ ಶಂಕುಸ್ಥಾಪನೆಗೆ ಹೋಗಿರುತ್ತಾರೆ, ಈ ವೇಳೆ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೋಗುವಾಗ ಭದ್ರತೆಯಲ್ಲಿ ಮೋದಿಯವರಿಗೆ ಲೋಪ ಉಂಟಾಗಿರುವುದರ ಪರಿಣಾಮ ಈ ವೇಳೆ ಪಂಜಾಬ್...

ಪಿಎಂ ಆವಾಸ್ ಯೋಜನೆಯಡಿ 3.6 ಲಕ್ಷ ಮನೆ ನಿರ್ಮಾಣ

ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ ಮೂಲಕ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅನುಮೋದನೆ ನೀಡಲಾದ ಮನೆಗಳ ಸಂಖ್ಯೆ 1.14 ಕೋಟಿ. ಕೇಂದ್ರ ವಸತಿ ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ...

ಉಚಿತ ಪಡಿತರ ಯೋಜನೆ `ಮಾರ್ಚ್-2022′ ರ ವರೆಗೆ ವಿಸ್ತರಣೆ.

ನವದೆಹಲಿ : ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನ ರದ್ದುಗೊಳಿಸಲು ಸರ್ಕಾರ ಫಾರ್ಮಾಲಿಟೀಸ್ ಪೂರ್ಣಗೊಳಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಸಂಪುಟ ಸಭೆಯ ನಂತರ ಸಂಪುಟ ನಿರ್ಧಾರಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ, 'ಇಂದು ಪ್ರಧಾನಮಂತ್ರಿಯವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮೂರು...

ಅ.28ರಿಂದ ಲಾರಿ ಮುಷ್ಕರಕ್ಕೆ ತೀರ್ಮಾನ..!?

ಬೆಂಗಳೂರು: ಸರ್ಕಾರ ಕೂಡಲೇ ಡೀಸೆಲ್ ಮೇಲಿನ ತೆರಿಗೆ ಇಳಿಸದಿದ್ರೆ ಅ. 28ರಿಂದ ಲಾರಿ ಮುಷ್ಕರ ನಡೆಸುವುದಾಗಿ ಲಾರಿ ಮಾಲೀಕರ ಸಂಘ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಪೆಟ್ರೋಲ್ –ಡೀಸೆಲ್ ಮೇಲೆ ಮಿತಿಮೀರಿದ ತೆರಿಗೆ ವಿಸುತ್ತಿರುವುದರಿಂದ ಲಾರಿ ಉದ್ಯಮ ತೀವ್ರ ನಷ್ಟದಲ್ಲಿದೆ. ಹೀಗಾಗಿ ಕೂಡಲೇ ಸರ್ಕಾರ ಡೀಸೆಲ್ ಮೇಲಿನ ತೆರಿಗೆ ಇಳಿಸಬೇಕು ಇಲ್ಲವಾದಲ್ಲಿ ಇದೇ ತಿಂಗಳ 23ರಂದು ಸಭೆ...

2024ರಲ್ಲೂ ಮತ್ತೆ ನರೇಂದ್ರ ಮೋದಿ ಅಧಿಕಾರಕ್ಕೆ..!

ಗುಜರಾತ್: 2024ರ ಲೋಕಸಭಾ ಚುನಾವಣೆಯಲ್ಲಿಯೂ ಕೂಡ ನರೇಂದ್ರ ಮೋದಿಯವರೇ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ, ಅಲ್ಲದೆ ಮುಂದಿನ ಬಾರಿಯೂ ಅವರೇ ದೇಶದ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗುಜರಾತ್ ಪ್ರವಾಸದಲ್ಲಿರೋ ಅಮಿತ್ ಶಾ, ಇಂದು ಇಲ್ಲಿನ ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ರು, ಈ ವೇಳೆ ಮಾತನಾಡಿದ ಅಮಿತ್...

ಕಡೆಗೂ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್ ಮಿಶ್ರಾ..!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದು ಆಶೀಶ್ ಮಿಶ್ರಾ ಅನಾರೋಗ್ಯದ ಕಾರಣ ನೀಡಿ ಗೈರಾಗಿದ್ದರು. ಆದ್ರೆ ಇಂದು ಉತ್ತರಪ್ರದೇಶದ ಅಪರಾಧ ವಿಭಾಗದ ಪೊಲೀಸರೆದುರು ಹಾಜರಾಗಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಳ್ಳೋ ಸಲುವಾಗಿ ಪೊಲೀಸ್​...

ಮತ್ತೆ ಏರಿಕೆಯಾಯ್ತು ಪೆಟ್ರೋಲ್-ಡೀಸೆಲ್ ರೇಟು…!

ದೇಶದಲ್ಲಿ ಪೆಟ್ರೋಲ್, ಡೀಸಲ್ ದರ ದಿನಕಳೆದಂತೆ ಹೆಚ್ಚಾಗುತ್ತಲೇ ಇದೆ. ಇಂದೂ ಕುಡ ತೈಲ ದರ ಏರಿಕೆಯಾಗಿದ್ದು , ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ ಗೆ 26 ಪೈಸೆ ಏರಿಕೆಯಾಗಿದ್ದರೆ , ಡೀಸಲ್‌ ಪ್ರತಿ ಲೀಟರ್ ಗೆ 32 ಪೈಸೆ ಏರಿಕೆ ಕಂಡಿದೆ. ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಳಿತದ ನಡುವೆ ಭಾರತದಲ್ಲಿ ಕಳೆದ...

ಪೊಲೀಸರು-ಪ್ರತಿಭಟನಾಕಾರರ ನಡುವೆ ನೂಕಾಟ-ತಳ್ಳಾಟ…!

ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು‌. ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆಯೇ ಮಲಗಿ ಪ್ರತಿಭಟನೆ ನಡೆಸಿದರು.‌ ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನಗಳನ್ನು ತಡೆಯಲು ರೈತರು ಮುಂದಾದಾಗ ಪೊಲೀಸರು...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img