ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದು ಆಶೀಶ್ ಮಿಶ್ರಾ ಅನಾರೋಗ್ಯದ ಕಾರಣ ನೀಡಿ ಗೈರಾಗಿದ್ದರು.
ಆದ್ರೆ ಇಂದು ಉತ್ತರಪ್ರದೇಶದ ಅಪರಾಧ ವಿಭಾಗದ ಪೊಲೀಸರೆದುರು ಹಾಜರಾಗಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಳ್ಳೋ ಸಲುವಾಗಿ ಪೊಲೀಸ್...
ದೇಶದಲ್ಲಿ ಪೆಟ್ರೋಲ್, ಡೀಸಲ್ ದರ ದಿನಕಳೆದಂತೆ ಹೆಚ್ಚಾಗುತ್ತಲೇ ಇದೆ. ಇಂದೂ ಕುಡ ತೈಲ ದರ ಏರಿಕೆಯಾಗಿದ್ದು , ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 26 ಪೈಸೆ ಏರಿಕೆಯಾಗಿದ್ದರೆ , ಡೀಸಲ್ ಪ್ರತಿ ಲೀಟರ್ ಗೆ 32 ಪೈಸೆ ಏರಿಕೆ ಕಂಡಿದೆ. ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಳಿತದ ನಡುವೆ ಭಾರತದಲ್ಲಿ ಕಳೆದ...
ಹುಬ್ಬಳ್ಳಿ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಗೆ ಬೆಂಬಲಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆಯ ಮಧ್ಯೆಯೇ ಮಲಗಿ ಪ್ರತಿಭಟನೆ ನಡೆಸಿದರು. ಇದಲ್ಲದೇ ರಸ್ತೆ ಬಂದ್ ಮಾಡಿ ವಾಹನಗಳನ್ನು ತಡೆಯಲು ರೈತರು ಮುಂದಾದಾಗ ಪೊಲೀಸರು...
ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿ ನಿಧಿಯಲ್ಲಿ ಪರಿಹಾರ ಕಾನೂನಿನ ಅಡಿಯಲ್ಲಿ ಒಂದು ಚಾರಿಟಬಲ್ ಟ್ರಸ್ಟ್, ಆಗಿದ್ದು ಇದರಲ್ಲಿನ ಫಂಡ್ ಭಾರತದ ಏಕೀಕೃತ ನಿಧಿಗೆ ಸೇರೋದಿಲ್ಲ ಅಂತ ದೆಹಲಿ ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಪಿಎಂ ಕೇರ್ಸ್ ನಲ್ಲಿ ಸಂಗ್ರಹವಾಗಿರೋ ನಿಧಿಯ ಕುರಿತಾಗಿ ಪಾರದರ್ಶಕತೆ ಬೇಕು. ಅಲ್ಲದೆ ಪ್ರಧಾನ ಮಂತ್ರಿ,...
www.karnatakatv.net : ರಾಜ್ಯದಲ್ಲಿ ಕೋವಿಡ್ ಎರಡನೆ ಅಲೆ ಕಡಿಮೆಯಾಗ್ತಿದ್ದ ಹಾಗೆಯೇ ರಾಜ್ಯದಲ್ಲಿ ಸಿಎಂ ಬದಲಾವಣೆ ಲೆಕ್ಕಾಚಾರ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್ ಯಡಿಯೂರಪ್ಪ ಅವರನ್ನ ಬದಲಾವಣೆ ಮಾಡಿ ಸಿಎಂ ಸ್ಥಾನಕ್ಕೆ ಲಿಂಗಾಯತ ಸಮುದಾಯದ ಹೊಸ ಮುಖವನ್ನ ಪ್ರತಿಷ್ಠಾಪನೆ ಮಾಡಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ..
https://www.youtube.com/watch?v=NJ9EaRpe2is
ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದು ಶಾಸಕರು ಹಾಗೂ...
ತಾಯಿ ಸೋನಿಯಾ ಗಾಂಧಿ ಆರೋಗ್ಯ ತಪಾಸಣೆಗಾಗಿ ವಿದೇಶಕ್ಕೆ ಹಾರಿರೋ ಸಂಸದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವಿಟರ್ನಲ್ಲಿ ಪ್ರಧಾನಿ ವಿರುದ್ಧದ ಪ್ರಹಾರವನ್ನ ಮುಂದುವರಿಸಿದ್ದಾರೆ.
https://www.youtube.com/watch?v=8SR1WiVuhBs
ಇಂದು ಪಾರ್ಲಿಮೆಂಟ್ನಲ್ಲಿ ಮಾತನಾಡಿದ ಕೇಂದ್ರ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಲಾಕ್ಡೌನ್ ಸಮಯದಲ್ಲಿ ಮೃತರಾದ ವಲಸಿಗರ ಲೆಕ್ಕ ಹಿಡಿದಿಲ್ಲ ಅಂತಾ ಹೇಳಿದ್ರು. ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿದ...
ಕರೊನಾ ನಿರ್ವಹಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ಎಡವಿದೆ ಎಂದು ಆಪಾದನೆ ಮಾಡ್ತಾನೇ ಇರೋ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಗ್ಗೆ ಪ್ರಧಾನಿ ಮೋದಿ ವಿರುದ್ಧ ಟ್ವಿಟರ್ನಲ್ಲಿ ಹರಿಹಾಯ್ದಿದ್ದಾರೆ.
https://www.youtube.com/watch?v=Ikbw2gS6eSo
ವಾರಾಂತ್ಯದೊಳಗಾಗಿ ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ 50 ಲಕ್ಷ ದಾಟಲಿದೆ. ಹಾಗೂ ಆಕ್ಟಿವ್ ಕೇಸ್ಗಳ ಸಂಖ್ಯೆ 10 ಲಕ್ಷ ದಾಟಲಿದೆ. ಅವ್ಯವಸ್ಥಿತ ಲಾಕ್ಡೌನ್ ವ್ಯವಸ್ಥೆ ದೇಶದಲ್ಲಿ...
ಸಂಸತ್ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಪ್ರಧಾನಿ ಮೋದಿ ಈ ಬಾರಿಯ ಸಂಸತ್ ಅಧಿವೇಶನ ಚೀನಾಗೆ ಬಲವಾದ ಸಂದೇಶ ನೀಡುತ್ತದೆ ಎಂಬ ನಂಬಿಕೆಯಿದೆ ಅಂತಾ ಹೇಳಿದ್ರು.
https://www.youtube.com/watch?v=Ikbw2gS6eSo
ನಮ್ಮ ದೇಶದ ಸೈನಿಕರು ತಾಯ್ನಾಡನ್ನ ರಕ್ಷಿಸುವ ಸಲುವಾಗಿ ಗಡಿಯಲ್ಲಿ ದೃಢಸಂಕಲ್ಪದೊಂದಿಗೆ ಹೋರಾಡುತ್ತಿದ್ದಾರೆ. ಹೀಗಾಗಿ ಸಂಸತ್ನಲ್ಲಿರುವ ಎಲ್ಲ ನಾಯಕರು ಭಾರತೀಯ ಯೋಧರ ಜೊತೆ ನಾವು ಇದ್ದೇವೆ...
ಹೊಸ ಭಾರತ ಹಾಗೂ ಹೊಸ ಬಿಹಾರ ನಿರ್ಮಾಣದಲ್ಲಿ ನಿತೀಶ್ ಕುಮಾರ್ಪಾತ್ರ ಪ್ರಮುಖವಾದದ್ದು. ಬಿಹಾರದಲ್ಲಿ ನಿತೀಶ್ ಎನ್ಡಿಎದ ಮುಖ್ಯ ಗುರುತಾಗಿ ನಿಂತಿದ್ದಾರೆ ಅಂತಾ ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
ಕಳೆದ ಅನೇಕ ವರ್ಷಗಳಿಂದ ಬಿಹಾರ ಅಭಿವೃದ್ಧಿ ವಿಚಾರದಲ್ಲಿ ಬಹಳ ಹಿಂದಿತ್ತು. ಇದಕ್ಕೆ ಬಿಹಾರದಲ್ಲಿ ಇಷ್ಟು ವರ್ಷಗಳಿಂದ ಇದ್ದ ರಾಜಕೀಯ ಬಿಕ್ಕಟ್ಟೇ ಕಾರಣ ಅಂತಾ ಪ್ರಧಾನಿ ಬೇಸರ...
ಕರ್ನಾಟಕ ಟಿವಿ : ಮೋದಿ 20 ಲಕ್ಷ
ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇದುವರೆಗೂ ವಿಪಕ್ಷಗಳು ಮೋದಿ ಬರೀ ಭಾಷಣ ಮಾಡ್ತಾರೆ, ಆರ್ಥಿಕ
ಪ್ಯಾಕೇಜ್ ಘೋಷಣೆ ಮಾಡಿಲ್ಲಅಂತ ಆರೋಪ ಮಾಡ್ತಿದ್ರು. ಇದೀಗ 20 ಲಕ್ಷ ಕೋಟಿ ಘೋಷಣೆ ನಂತರ ಮತ್ತೊಂದು
ಅದೇಗೆ ಸಾಧ್ಯ ಅನ್ನುವ ಪ್ರಶ್ನೆ ಮುಂದಿಟ್ಟಿದ್ದಾರೆ.. ಪ್ರಧಾನಿ 20 ಲಕ್ಷ ಕೋಟಿ ಘೋಷಣೆ ಮಾಡಿದ್ದು
ಸರಿ ವಲಸಿಗರು ಅವರ...