ನವದೆಹಲಿ: 17ನೇ ಲೋಕಸಭಾ ಚುನಾವಣೆಯ 7ನೇ ಹಾಗೂ
ಕೊನೆಯ ಹಂತದ ಮತದಾನ ಇಂದು ಮುಕ್ತಾಯವಾಗಲಿದ್ದು, 7 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ಒಟ್ಟು
59 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಶುರುವಾಗಿದೆ.
ಬಿಹಾರ, ಮಧ್ಯಪ್ರದೇಶ, ಪಂಜಾಬ್, ಪಶ್ಚಿಮ
ಬಂಗಾಳ, ಜಾರ್ಖಂಡ್, ಉತ್ತರಪ್ರದೇಶ, ಹಿಮಾಚಲ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಘರ್
ನಲ್ಲಿ ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ...
ಕೇದಾರನಾಥ: 2019ರ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿರೋ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕೇದಾರನಾಥ-ಬದ್ರಿನಾಥ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ್ದಾರೆ.
ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮೋದಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಿದ್ರು. ಬಳಿಕ ದೇಗುಲದಿಂದ ಒಂದೂವರೆ ಕಿ.ಮೀ ದೂರದಲ್ಲಿರೋ ಗುಹೆಗೆ ತೆರಳಿ ಧ್ಯಾನಾಸಕ್ತರಾದ್ರು. ಇಲ್ಲಿಗೆ ತೆರೆಳೋ ಮುನ್ನ ಮಳೆ ಬರುತ್ತಿದ್ದರೂ ಅದನ್ನು...
ಪದೇ ಪದೇ ಸಮಾಜಿಕ ಜಾಲತಾಣದಲ್ಲಿ ಬಿಜೆಪಿ ವಿರುದ್ಧ
ಪೋಸ್ಚ್ ಮಾಡೋ ಕಾಂಗ್ರೆಸ್ ನ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ. ಇದೀಗ ಪ್ರಧಾನಿ
ಮೋದಿ ವಿರುದ್ಧ ಇದೀಗ ಪ್ರೂಫ್ ಸಮೇತ ಆರೋಪವೊಂದನ್ನ ಮಾಡಿದ್ದಾರೆ.
ಖಾಸಗಿ ವಾಹಿನಿಯೊಂದು ಇತ್ತೀಚಿಗೆ ನಡೆಸಿದ ಪ್ರಧಾನಿ ಮೋದಿಯವರ ಸಂದರ್ಶನ ಮಾಡಿತ್ತು. ಆದ್ರೆ ಆ ಸಂದರ್ಶನದಲ್ಲಿ ಕೇಳಲಾದ ಪ್ರಶ್ನೆಗಳು ಮತ್ತು ಉತ್ತರಗಳು ಮೊದಲೇ ನಿಗದಿಯಾಗಿತ್ತು....
ಕಲಬುರಗಿ: ರಮೇಶ್ ಜಾರಕಿಹೊಳಿಯವರಿಗೆ ಬಿಜೆಪಿ ಬುಲಾವ್ ಕೊಟ್ಟಿಲ್ಲ. ಕಾಂಗ್ರೆಸ್ ನ ಆಂತರಿಕ ಜಗಳವೇ ಅವರನ್ನ ಬೆಂಗಳೂರಿಗೆ ಬರುವಂತೆ ಮಾಡಿದೆ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಶೋಭಾ, ಮೊದಲು ಮೈತ್ರಿ ಸರ್ಕಾರದ ಬಗ್ಗೆ ಹರಿಹಾಯ್ದರು. ಜೆಡಿಎಸ್ ರಾಜ್ಯಾಧ್ಯ ವಿಶ್ವನಾಥ್, ಸಿದ್ದರಾಮಯ್ಯ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ. ಎರಡೂ ಪಕ್ಷದವರು ಸತ್ಯದ ಪರಾಮರ್ಶೆ ಮಾಡಬೇಕು...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...