Wednesday, September 24, 2025

pm post

ಇಂದಿರಾ ಗಾಂಧಿ ದಾಖಲೆ ಪುಡಿಗಟ್ಟಿದ ಮೋದಿ : 2ನೇ ದಿರ್ಘಾವಧಿ ಪಿಎಂ ನಮೋ

ಬೆಂಗಳೂರು : 2014ರ ಬಳಿಕ ದೇಶದಲ್ಲಿ ಸತತ ಮೂರು ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅತ್ಯಧಿಕ ದಿನಗಳನ್ನು ಪೊರೈಸಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನು ಹಿಂದಿಕ್ಕಿರುವ ಮೋದಿ ಇಂದಿಗೆ 4,078 ದಿನಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಎರಡನೇ ಪ್ರಧಾನಿ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ. ಇನ್ನೂ...

ಖರ್ಗೆನೂ ಪಿಎಂ ಆಗೇ ಆಗ್ತಾರೆ : ರಾಜಕೀಯದಲ್ಲಿ ಸಂಚಲನ ಸೃಷಿಸಿದ ರಾಯರೆಡ್ಡಿ ; ಮೋದಿ ಸರ್ಕಾರ ಪತನವಂತೆ ಯಾವಾಗ ಗೊತ್ತಾ?

ಹುಬ್ಬಳ್ಳಿ : ಬಿಜೆಪಿಯಲ್ಲಿ 75 ವರ್ಷ ತುಂಬಿದ ನಾಯಕರನ್ನು ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ. ವಯಸ್ಸಿನ ಕಾರಣಕ್ಕೆ ಪಕ್ಷ ಹಲವು ನಾಯಕರು ನಿವೃತ್ತಿಯಾಗುವಂತೆ ಮಾಡಿದೆ. ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ನೀಡಿರುವ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಮುಂಬರುವ ನವಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ಆಗುತ್ತದೆ....

ಸಿದ್ದು, ಡಿಕೆಶಿ ಇಬ್ರೂ ಕಿರಾತಕರೇ, ಅವರ ನಡುವೆ ಅಧಿಕಾರಕ್ಕಾಗಿ ಯುದ್ಧ ಶುರುವಾಗಿದೆ : ಸಿಎಂ, ಡಿಸಿಎಂ ವಿರುದ್ಧ ಸಾಮ್ರಾಟ್ ವಾಗ್ದಾಳಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಕಾಂಗ್ರೆಸ್​ ಪಾಳಯದಲ್ಲಿ ಮುಸುಕಿನ ಗುದ್ದಾಟ ಜೋರಾಗಿತ್ತು. ಆದರೆ ಇದಕ್ಕೆಲ್ಲ ಫುಲ್ ಸ್ಟಾಪ್ ನೀಡುವ ನಿಟ್ಟನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎನ್ನುವ ಮೂಲಕ ಚರ್ಚೆಗೆ ಅಂತ್ಯಹಾಡಲು ಪ್ರಯತ್ನಿಸಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img