ಥಿಯೇಟರ್ ಅಂಗಳದಲ್ಲಿ ಪಟಾಕಿಯ ಸದ್ದು-ಗದ್ದಲವಿಲ್ಲ. ದೊಡ್ಡ ದೊಡ್ಡ ಕಟೌಟ್ ನಿಂತಿಲ್ಲ. ಹಾರ ಹಾಕಿ ಸ್ಟಾರ್ ಗೆ ಜೈಕಾರ ಹಾಕೋರಿಲ್ಲ. ಇದೆಲ್ಲ ಚೀನಿ ವೈರಸ್ ಎಫೆಕ್ಟ್. ಕೊರೋನಾ ಭಾರತಕ್ಕೆ ಎಂಟ್ರಿ ಕೊಟ್ಮೇಲೆ ಲಾಕ್ ಡೌನ್ ಮಾಡಲಾಯಿತು. ಸಿನಿಮಾ ವಲಯ ಸೇರಿ ಎಲ್ಲಾ ವಲಯವನ್ನು ಮುಚ್ಚಲಾಯಿತು. ಸದ್ಯ ಸೋಂಕು ನಿಯಂತ್ರಣ ಬರುತ್ತಿದ್ದಂತೆ ಎಲ್ಲಾ ವಲಯಗಳ ಕಾರ್ಯನಿರ್ವಣೆಗೆ ಅವಕಾಶ...
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸತತ ಮೂರು ವರ್ಷಗಳು ಶ್ರಮ ಹಾಕಿ ತಯಾರಾಗಿರುವ ಸಿನಿಮಾ ಪೊಗರು. ಮೈಯಲ್ಲಿ ಪೊಗರು ತುಂಬಿರುವ ಶಿವ ಇಷ್ಟರಲ್ಲಿ ಥಿಯೇಟರ್ ಅಂಗಳದಲ್ಲಿ ಅಬ್ಬರಿಸಿ ಬೊಬ್ಬಿರಿಯಬೇಕಿತ್ತು. ಆದ್ರೆ ಕೊರೋನಾ ಲಾಕ್ ಡೌನ್, ಸೀಲ್ ಡೌನ್ ಎಲ್ಲದಕ್ಕೂ ಬ್ರೇಕ್ ಹಾಕ್ತು. ಇನ್ನೇನು ಡಿಸೆಂಬರ್ ನಲ್ಲಿ...