www.karnatakatv.net :ನಂಜನಗೂಡು :ಮೈಸೂರಿನ ನಂಜನಗೂಡಿನಲ್ಲಿ ವಿಷ ಕುಡಿದು ನರಳುತ್ತಿದ್ದ ವಾಟರ್ ಮ್ಯಾನ್ ನನ್ನು ಆಸ್ಪತ್ರೆಗೆ ಕರೆದೊಯ್ಯೋ ಮೂಲಕ ಪತ್ರಕರ್ತರೊಬ್ಬರು ಮಾನವಿಯತೆ ಮೆರೆದಿದ್ದಾರೆ.
ನಂಜನಗೂಡು ತಾಲೂಕಿನ ನೇರಳೆ ಗ್ರಾಮ ಪಂಚಾಯ್ತಿಯಲ್ಲಿ ಈ ಘಟನೆ ನಡೆದಿದ್ದು, ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿರೋ ಕುಮಾರಸ್ವಾಮಿ ಸದ್ಯ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. 2016ರಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಅಧ್ಯಕ್ಷರು...