ನೆರೆಯ ಬಾಂಗ್ಲಾದೇಶ, ನೇಪಾಳದ ಬಳಿಕ ಈಗ ಪಾಕಿಸ್ತಾನದಲ್ಲಿಯೂ ಸರ್ಕಾರ ವಿರೋಧಿ ಚಳುವಳಿ ತೀವ್ರಗೊಂಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಂದರೆ ಪಿಒಕೆಯಲ್ಲಿ ಸಾವಿರಾರು ಜನರು ಬೀದಿಗಿಳಿದು ಬೃಹತ್ ಪ್ರತಿಭಟನೆ ಆರಂಭಿಸಿದ್ದು, ಸರ್ಕಾರದ ತಾರತಮ್ಯ ನೀತಿಗಳ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ಏಳು ದಶಕಗಳಿಂದಲೂ ಜನತೆಯ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವ ಆಡಳಿತದ ವಿರುದ್ಧ ಹೋರಾಟಕ್ಕೆ ಪಿಒಕೆಯಾದ್ಯಂತ ವ್ಯಾಪಾರ ಬಂದ್, ಸಾರಿಗೆ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿರುವ ಆಪರೇಷನ್ ಸಿಂಧೂರ್‌ಗೆ ಕಾಂಗ್ರೆಸ್ ಶ್ಲಾಘನೆ ವ್ಯಕ್ತಪಡಿಸಿದೆ. ಆಪರೇಷನ್ ಸಿಂಧೂರದ ಬಳಿಕ ಪಕ್ಷದ ನಾಯಕರೊಂದಿಗೆ ತುರ್ತು ಸಭೆಯನ್ನು ನಡೆಸಿ ಕೇಂದ್ರ ಸರ್ಕಾರದ ಯಾವುದೇ ನಿರ್ಧಾರಕ್ಕೆ ಪಕ್ಷದ ಬೆಂಬಲ ಘೋಷಿಸಿದ್ದಾರೆ.
ಸೇನೆಯ ಬಗ್ಗೆ ನನಗೆ...
ಅವರಿಬ್ಬರು ಮೈದಾನದಲ್ಲಿ ಎದುರಾದ್ರು ಅಂದ್ರೆ, ಅಲ್ಲಿ ಹೈ ವೋಲ್ಟೇಜ್ ಕ್ರಿಯೇಟ್ ಆಗ್ತಿತ್ತು.. ಕ್ರಿಕೆಟ್ ಮೈದಾನವನ್ನೇ ರಣರಂಗ ಮಾಡಿಕೊಳ್ಳುತ್ತಿದ್ರು. ಸದ್ಯ ಇಬ್ಬರು ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರಾದ್ರು, ಇವರಿಬ್ಬರ ನಡುವಿನ ವಾಗ್ಯುದ್ದ ಮಾತ್ರ ಇನ್ನೂ ನಿಂತಿಲ್ಲ. ಆಗಿಂದಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಇವರಿಬ್ಬರ ವಾರ್, ನೋಡುಗರಿಗೆ ಸಖತ್ ಖುಷಿ ನೀಡುತ್ತೆ. ಹೌದು..ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ...