Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ರಮೇಶ್ ಜಾರಕಿಹೊಳಿ ಸಾಹುಕಾರ್ ಅಂತಲೇ ಫೇಮಸ್. ಅವರ ಹೆಸರು ಕೇಳಿದ್ರೆ, ಪೊಲೀಸರು ಗಪ್‌ಚುಪ್ ಆಗ್ತಾರೆ. ಆದರೆ ಕಂಡ ಕಂಡವರೆಲ್ಲ ಸಾಹುಕಾರ್ ಹೆಸರು ಹೇಳಿ, ಇದರ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ.
ರಸ್ತೆ ಮೇಲೆ ಹೆಲ್ಮೆಟ್ ಹಾಕಿಕೊಳ್ಳದೇ ಓಡಾಡುವವರಿಗೆ ಸಾಹುಕಾರ್ ಎಂಬ ಪದ ಅಸ್ತ್ರವಾಯ್ತಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ...
ಚಿತ್ರದುರ್ಗ : ನಾವು ಕಲಿಯುಗದಲ್ಲಿ ಇದ್ದೇವೆ ಹೇಳಿ ಕೇಳಿ ಇದು ತಂತ್ರಜ್ಞಾನ ಯುಗ ಜಗತ್ತು ಎಷ್ಟೇ ಮುಂದುವರಿದರು ಕೂಡ ಕೆಲವೊಮ್ಮೆ ಮನುಷ್ಯರು ಮಾಡುವ ಕೆಲಸಗಳು ಅಚ್ಚರಿ ಪಡುವಂತೆ ಭಯ ಪಡುವಂತೆ ಇರುತ್ತವೆ. ಮಾನವ ನಂಬಿಕೆಯ ಜೊತೆ ಮೂಢನಂಬಿಕೆಯನ್ನ ಸಹ ಹೊಂದಿದ್ದಾನೆ ಕೆಲವರು ಈ ಮೂಢನಂಬಿಕೆ ಆಚರಣೆಗಳಿಗೆ ಪ್ರಾಮುಖ್ಯತೆ ಕೊಡ್ತಾರೆ ಅದರಿಂದ ಕೆಲವೊಮ್ಮೆ ದೊಡ್ಡ ದೊಡ್ಡ...
Dharwad News: ಧಾರವಾಡ: ಎಟಿಎಂಗೆ ಹಣ ಹಾಕುವ ವಾಹನದ ಸಿಬ್ಬಂದಿಗಳ ಮೇಲೆ ಫೈರಿಂಗ್ ಆದ ಘಟನೆಗೆ ಸಂಬಂಧಿಸಿದಂತೆ, ಧಾರವಾಡದಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ.
ಧಾರವಾಡದ ಎಲ್ಲ ಬ್ಯಾಂಕ್ ಮ್ಯಾನೇಜರ್ ಅಧಿಕಾರಿಗಳು, ಮತ್ತು ಸಿಬ್ಬಂದಿಗಳ ಜೊತೆ ಸಭೆ ನಡೆಸಿದ ಎಸಿಪಿ ಪ್ರಶಾಂತ ಸಭೆ ನಡೆಸಿದ್ದಾರೆ. ಇದರಲ್ಲಿ ಎಟಿಎಂಗಳಿಗೆ ಹಣ ಹಾಕುವ ಸೆಕ್ಯೂರಿಟಿ ಏಜನ್ಸಿಗಳು ಕೂಡ ಭಾಗಿಯಾಗಿತ್ತು.
ಪ್ರತಿದಿನ ಎಷ್ಟು...
Hubli News: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರಂತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ವಿವಿಧ ಠಾಣೆಗಳಲ್ಲಿನ ಒಟ್ಟು 45 ರೌಡಿಶೀಟರಗಳನ್ನು, 5 ಜಿಲ್ಲೆಗಳಿಗೆ ಗಡಿಪಾರು ಮಾಡಿ ಆದೇಶ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಅಯುಕ್ತರಾದ ಎನ್ ಶಶಿಕುಮಾರವರು ಹೇಳಿದರು.
ಈ ಕುರಿತು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿ...
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಭಾವಿ ನಾಯಕರ ಹೆಸರಿನಲ್ಲಿ ವಂಚನೆ ಮಾಡುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಈ ನಡುವೆ ತುಮಕೂರಿನಲ್ಲಿ ಕೂಡ ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಸಹಿ ದುರುಪಯೋಗ ಮಾಡಿಕೊಂಡು ವಂಚನೆ ಮಾಡಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ರೌಡಿಗಳಿಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಹುಬ್ಬಳ್ಳಿಯ ಹಳೇ ಸಿಎಆರ್ ಮೈದಾನದಲ್ಲಿ ಕಮಿಷನರ್ ರೌಡಿ ಪರೇಡ್ ನಡೆಸಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪರೇಡ್ ನಡೆಸಲಾಯಿತು. ಅವಳಿ ನಗರದ 15 ಪೊಲೀಸ್ ಠಾಣೆಗಳಿಂದ ಸುಮಾರು 1000ಕ್ಕೂ ಹೆಚ್ಚು ರೌಡಿಗಳು ಪರೇಡ್ ನಡೆಸಿದರು.
ಈ ರೌಡಿಗಳೆಲ್ಲ...
ಕೆಲವೊಂದು ಬಾರಿ ಸಣ್ಣ ವಿಚಾರಕ್ಕೆ ಏನೆಲ್ಲಾ ಘಟನೆ ನಡೆದು ಹೋಗುತ್ತೆ ಅನ್ನೋದನ್ನ ನಾವು ನೊಡಿದ್ದೇವೆ. ಇದೀಗ ದಾವಣಗೆರೆಯಲ್ಲೂ ಅಂತಹದ್ದೇ ಒಂದು ಘಟನೆ ನಡೆದಿದೆ. ಕುರ್ ಕುರೇ ವಿಚಾರವಾಗಿ 10 ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಪಾಲಾಗಿದ್ದಾರೆ. ಆ ಬಗ್ಗೆ ಹೇಳ್ತೀವಿ ಇಂದಿನ ಈ ವೀಡಿಯೋದಲ್ಲಿ.
ಹೌದು ಈ ವಿಚಾರ ಶಾಕ್ ಅನ್ಸಿದ್ರೂ ಕೂಡ ಇದು ನಿಜ...
ಅದೇನು ವಿಪರ್ಯಾಸ ನೋಡಿ.. 700 ಮಂದಿ ಪೊಲೀಸರು ಒಂದೇ ಕಾರಣ ಹೇಳಿ ಒಂದೇ ದಿನ ರಜಾ ಹಾಕಿದ್ದಾರೆ. ನನ್ನ ಹೆಂಡತಿ ಗರ್ಭಿಣಿ ಅಂತಾ, ನನ್ನ ಹೆಂಡತಿಗೆ ಹೆರಿಗೆ ಸಮಯ ಅಂತಾ ಹೇಳಿ ಅದೇ ಕಾರಣವನ್ನು ಉಲ್ಲೇಖಿಸಿ ರಜೆಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಇದು ನೆಡೆದಿದ್ದು ಉತ್ತರ ಪ್ರದೇಶದಲ್ಲಿ..... 2025ರ ಜನವರಿಯಲ್ಲಿ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯಲಿರುವ...
2023 ರಲ್ಲಿ ದಕ್ಷಿಣ ಕನ್ನಡದ ಕಡಬದ ಬದ್ರಿಯಾ ಜುಮಾ ಮಸೀದಿ ಆವರಣದಲ್ಲಿ 'ಜೈ ಶ್ರೀರಾಮ್' ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಅದನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ಸೆಪ್ಟೆಂಬರ್ ಎರಡನೇ ವಾರ ತಿರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಪರಿಶೀಲಿಸುವುದಾಗಿ ಒಪ್ಪಿದೆ. ಅಲ್ಲದೇ ಜೈ...
Crime News: ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಮುಖ್ಯಪೇದೆಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹಸಗೂರು ರೈಲ್ವೆ ಗೇಟ್ ಹತ್ತಿರ ನಡೆದಿದೆ.
ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತಿಪ್ಪಣ್ಣನಿಗೆ ಪತ್ನಿಯ ತಂದೆ ಅಂದ್ರೆ ಮಾವ ಜೀವ ಬೆದರಿಕೆ ಹಾಕಿದ್ದರು ಎಂದು ಡೆತ್ ನೋಟ್‌ನಲ್ಲಿ ಬರೆಲಾಗಿದೆ. ಮಾವ ಯಮನಪ್ಪ ತನಗೆ ಜೀವ ಬೆದರಿಕೆ ಹಾಕಿದ್ದು, ಪತ್ನಿಯೂ...
Spiritual: ಮುಖ್ಯದ್ವಾರ ಅನ್ನೋದು ಮನೆಗೆ ಯಾವ ಶಕ್ತಿ ಬರಬೇಕು ಅನ್ನೋದನ್ನು ನಿರ್ಧರಿಸುವ ಜಾಗ. ನಾವು ಮನೆಯಲ್ಲಿ ಹಲವು ನೀತಿ ನಿಯಮಗಳನ್ನು ಅನುಸರಿಸಿಕೊಂಡು ಹೋದರೆ, ಸಕಾರಾತ್ಮಕ ಶಕ್ತಿಗಳ...