Saturday, February 7, 2026

Police Action

ಮತ್ತೆ ಬಾಲಬಿಚ್ಚಿದ MES ಮುಖಂಡರು!

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ನ ಪುಂಡಾಟ ಮುಂದುವರಿದೆ. ಚಳಿಗಾಲದ ಅಧಿವೇಶನದ ಹಿನ್ನಲೆಯಲ್ಲಿ ಮಹಾಮೇಳಾವಗೆ ಎಂಇಎಸ್ ಮುಖಂಡರು ಅನುವತಿ ಕೋರಿದ್ದರು. ಆದರೆ ಪೊಲೀಸ್ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಗುಂಪು ಗುಂಪಾಗಿ ಬಂದು ಮಖಂಡರು, ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ. ಈವರೆಗೆ 20ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಶಾಸಕ ಮನೋಹರ್ ಕೀಣೆಕರ್, ರಮಾಕಾಂತ ಕೊಂಡೊಸ್ಕರ್, ಪ್ರಕಾಶ...

ಧಾರವಾಡ ಚಲೋ ಕರೆ ಎಫೆಕ್ಟ್: ಕೋಚಿಂಗ್ ಸೆಂಟರ್‌ ಬಂದ್!

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನೇಕ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿದ್ದ ಧಾರವಾಡ ಚಲೋ ಹಿನ್ನಲೆಯಲ್ಲಿ, ಧಾರವಾಡದಲ್ಲಿ ಕೋಚಿಂಗ್ ಸೆಂಟರಗಳನ್ನು ಪೊಲೀಸರು ಬಂದ ಮಾಡಿಸಿದರು. ಸರ್ಕಾರಿ ಖಾಲಿ ಹೆದ್ದೆ ನೇಮಕಾತಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಸಂಘಟನೆ ಸೇರಿ ವಿವಿಧ ಸಂಘಟನೆಗಳು ಇಂದು ಧಾರವಾಡ ಚಲೋ‌ಗೆ ಕರೆ ನೀಡಿದವು. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ...

ತಾಯಿ ಬಳಿ ಮಲಗಿದ್ದ 6 ತಿಂಗಳ ಮಗುವನ್ನು ಕಳ್ಳತನ ಮಾಡಿದ ಮಹಿಳೆ!

ತಾಯಿ ಬಳಿ ಮಲಗಿದ್ದ ಗಂಡು ಮಗುವನ್ನ ಮಹಿಳೆಯೊಬ್ಬಳು ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾಳೆ. ಮೈಸೂರಿನ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ತಾಯಿ ಬಳಿ ಮಲಗಿದ್ದ ಆರು ತಿಂಗಳ ಗಂಡು ಮಗುವನ್ನು ಕದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ, ಮಗುವನ್ನು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಬುಧವಾರ ರಾತ್ರಿ ಪೋಷಕರು ತಮ್ಮ ಮಗುವಿನೊಂದಿಗೆ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನ ಬಳಿ ಮಲಗಿದ್ದರು. ಈ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img