ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿರ್ಮೂಲನೆಗೆ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡಿದ್ದು, ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ 14 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಿರುವುದಾಗಿ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, 2025ರ...
ಬೀದರ್‌ನಲ್ಲಿ ಅಕ್ರಮ ಮರಳು ಮಾಫಿಯಾದ ಅಟ್ಟಹಾಸ ಮುಂದುವರಿದಿದೆ! ಸರ್ಕಾರಿ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮರಳು ಲಾರಿಯನ್ನು ತಡೆದ ಕಾರಣಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಮೇಲೆ ಗುಂಡಾಗಿರಿ ಪ್ರದರ್ಶಿಸಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಕ್ರಮ ಮರಳು...
ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ನ ಪುಂಡಾಟ ಮುಂದುವರಿದೆ. ಚಳಿಗಾಲದ ಅಧಿವೇಶನದ ಹಿನ್ನಲೆಯಲ್ಲಿ ಮಹಾಮೇಳಾವಗೆ ಎಂಇಎಸ್ ಮುಖಂಡರು ಅನುವತಿ ಕೋರಿದ್ದರು. ಆದರೆ ಪೊಲೀಸ್ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಗುಂಪು ಗುಂಪಾಗಿ ಬಂದು ಮಖಂಡರು, ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ. ಈವರೆಗೆ 20ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾಜಿ ಶಾಸಕ ಮನೋಹರ್ ಕೀಣೆಕರ್, ರಮಾಕಾಂತ ಕೊಂಡೊಸ್ಕರ್, ಪ್ರಕಾಶ...
ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನೇಕ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿದ್ದ ಧಾರವಾಡ ಚಲೋ ಹಿನ್ನಲೆಯಲ್ಲಿ, ಧಾರವಾಡದಲ್ಲಿ ಕೋಚಿಂಗ್ ಸೆಂಟರಗಳನ್ನು ಪೊಲೀಸರು ಬಂದ ಮಾಡಿಸಿದರು.
ಸರ್ಕಾರಿ ಖಾಲಿ ಹೆದ್ದೆ ನೇಮಕಾತಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಸಂಘಟನೆ ಸೇರಿ ವಿವಿಧ ಸಂಘಟನೆಗಳು ಇಂದು ಧಾರವಾಡ ಚಲೋಗೆ ಕರೆ ನೀಡಿದವು. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ...
ತಾಯಿ ಬಳಿ ಮಲಗಿದ್ದ ಗಂಡು ಮಗುವನ್ನ ಮಹಿಳೆಯೊಬ್ಬಳು ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾಳೆ. ಮೈಸೂರಿನ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ತಾಯಿ ಬಳಿ ಮಲಗಿದ್ದ ಆರು ತಿಂಗಳ ಗಂಡು ಮಗುವನ್ನು ಕದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ, ಮಗುವನ್ನು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಿದ್ದಾರೆ.
ಬುಧವಾರ ರಾತ್ರಿ ಪೋಷಕರು ತಮ್ಮ ಮಗುವಿನೊಂದಿಗೆ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನ ಬಳಿ ಮಲಗಿದ್ದರು. ಈ...
Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...