ಮೈಸೂರಿನಲ್ಲಿ ವೇಶ್ಯಾವಾಟಿಕೆ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಕಳೆದ ಡಿಸೆಂಬರ್ ನಲ್ಲಿ ಹೆಬ್ಬಾಳು ಪೊಲೀಸ್ ಠಾಣೆಯ ಬಳಿಯಿರುವ ಬಸವನಗುಡಿ ವೃತ್ತದ ಬಳಿಯಿರುವ ಯುನಿಕ್ ಎಂಬ ಹೆಸರಿನ ಸ್ಪಾ ಅಂಡ್ ಸಲೂನ್‌ನಲ್ಲಿ ಅನೈತಿಕ ಚಟುವಟಿಕೆ ನಡೆದಿತ್ತು ಅದದಾನಂತರ ಜನವರಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಸರಸ್ವತಿಪುರಂ ಪೊಲೀಸರು ಪತ್ತೆಹಚ್ಚಿ, ಕೆಎಸ್ಆರ್ಟಿಸಿ ನೌಕರನಾಗಿದ್ದ ರತನ್ ಎಂಬಾತ ಥೈಲ್ಯಾಂಡ್ನಿಂದ ಯುವತಿಯನ್ನು ಕರೆಸಿ...
ಹಾಸನ: ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್. ರಾಜಣ್ಣ ಸಿದ್ದತೆಯ ಬಗ್ಗೆ ಪರಿಶೀಲನೆ ನಡೆಸಿದರು.
ಈ ಬಾರಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ಸಿದ್ಧೇಶ್ವರ...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...