Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡವನ್ನು ಮಾದಕ ವಸ್ತು ಮುಕ್ತ ಅವಳಿನಗರವನ್ನಾಗಿ ಮಾಡಲು ಧಾರವಾಡ ಜಿಲ್ಲಾಡಳಿತವು ಪೊಲೀಸ್ ಕಮೀಷನರೇಟ್ ಹಾಗೂ ಪಾಲಿಕೆಯ ಸಹಭಾಗಿತ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲು ನಿರ್ಧಾರ ಮಾಡಿದ್ದು, ವ್ಯಸನಮುಕ್ತ ಅವಳಿನಗರ ಮಾಡಲು ಜಿಲ್ಲಾಡಳಿತ ನಿರ್ಧಾರ ಮಾಡಿದ್ದಾರೆ.
https://youtu.be/SBlXDmyatBs
ಈಗಾಗಲೇ ಪೊಲೀಸ್ ಇಲಾಖೆಯಿಂದ ಗಾಂಜಾ, ಡ್ರಗ್ ಹಾವಳಿ ತಪ್ಪಿಸಲು ಸ್ಪೆಷಲ್ ಡ್ರೈವ್ ಕೂಡ ಮಾಡಲಾಗಿದ್ದು, ಈಗ ಜಿಲ್ಲಾಡಳಿತದ...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಸರ್ವಧರ್ಮದ ಸೌಹಾರ್ದತೆ ಸಭೆಯನ್ನು ನಡೆಸಲಾಯಿತು.
ಹುಬ್ಬಳ್ಳಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಶಿಖ್ ಸೇರಿದಂತೆ ಸರ್ವ ಧರ್ಮದ ಧರ್ಮ ಗುರುಗಳ ನೇತೃತ್ವದಲ್ಲಿ ಶಾಂತಿ ಸೌಹಾರ್ದತೆಯ ಸಭೆಯನ್ನು ನಡೆಸಲಾಗಿದ್ದು, ಎಲ್ಲರೂ...
ಆತ ಮೂರು ಮಕ್ಕಳ ತಂದೆ.. ಗಾರೆಕೆಲಸವನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ರಾತ್ರಿ ಕುಟುಂಬದವರ ಜೊತೆ ಕಾಲ ಕಳೆದಿದ್ದ ಆತ ಬೆಳಗಾಗುವುದರೊಳಗೆ ಕತ್ತು ಕುಯ್ದ ರೀತಿಯಲ್ಲಿ ಆತನ
ಶವ ಪತ್ತೆಯಾಗಿದೆ.
ಫೋಟೋದಲ್ಲಿ ಕಾಣುತ್ತಿರೋ ವ್ಯಕ್ತಿಯ ಹೆಸರು ಹುಲ್ಲೇಶ್ ಹಾಲರವಿ. 38 ವರ್ಷದ ಈತ ಗಿರಣಿಚಾಳದ ನಿವಾಸಿ. ಮದುವೆಯಾದ ನಂತರ ತನ್ನ ಮೂರು ಮಕ್ಕಳ ಜೊತೆ ತಾರಿಹಾಳದಲ್ಲಿ ಮನೆ ಮಾಡಿಕೊಂಡು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಪೊಲೀಸ್ ಕಮಿಷನರ್ ಎಸ್.ಶಶಿಕುಮಾರ್, ಕಳೆದ ಏಳರಂದು ಧಾರವಾಡ ನಗರದಲ್ಲಿ ಅಪಘಾತ ಆಗಿತ್ತು. ಬುಲೆರೋ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದ. 20 ವರ್ಷದ ಜಗದೀಶ್ ಕುಂಬಾರಗೆ ಬುಲೆರೋ ವಾಹನ ಡಿಕ್ಕಿಯಾಗಿತ್ತು. ವಿದ್ಯಾರ್ಥಿ ಕಂಪ್ಯೂಟರ್ ಸೈನ್ಸ್ ಗೆ ಪ್ರವೇಶ ಪಡೆದುಕೊಂಡಿದ್ದ.. ದುರದೃಷ್ಟವಶಾತ್ ವಿದ್ಯಾರ್ಥಿ ಸಾವನ್ನಪ್ಪಿದ್ದ. ಆಸ್ಪತ್ರೆಯಲ್ಲಿ ಜಗದೀಶ ಸಾವನ್ನಪ್ಪಿದ್ದ.
https://youtu.be/RhHW24zPbOs
ಬುಲೆರೋ ವಾಹನ...
Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಕ್ಕೆ ಎನ್.ಶಶಿಕುಮಾರ್ ಅವರು ಪೊಲೀಸ್ ಆಯುಕ್ತರಾಗಿ ನೇಮಕಗೊಂಡು ಬಂದ ನಂತರ ಬೇರೆ ಬೇರೆ ರೀತಿಯ ಸಭೆಗಳನ್ನು ನಡೆಸಿ ಕೆಲವೊಂದಿಷ್ಟು
ಖಡಕ್ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ.
ಡ್ರಗ್ಸ್ ವ್ಯಸನಿಗಳು, ಡ್ರಗ್ಸ್ ಪೆಡ್ಲರ್‌ಗಳು, ಗಾಂಜಾ ಪೆಡ್ಲರ್‌ಗಳು, ಸಾರ್ವಜನಿಕ ಸ್ಥಳಗಳಲ್ಲಿ ಕುಳಿತು ಮದ್ಯ ಸೇವಿಸುವವರು, ರೌಡಿ ಶೀಟರ್‌ಗಳು ಸೇರಿದಂತೆ ಇತ್ಯಾದಿ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡವರನ್ನು
ಹಂತ ಹಂತವಾಗಿ...
ಮೈಸೂರು: ಮೈಸೂರು ನಗರ ಪೊಲೀಸರು ನೂತನ ನಿಯಮ ಜಾರಿಗೆ ತಂದಿದ್ದು, ಇನ್ಮುಂದೆ ಮನೆ ಬಾಡಿಗೆ ಪಡೆಯಬೇಕಾದರೆ ಸ್ಥಳೀಯ ಪೊಲೀಸ್ ಠಾಣಾಯಿಂದ ಕ್ಲಿಯರೆನ್ಸ್ ಸರ್ಟಿಫಿಕೆಟ್ ಪಡೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಶಂಕಿತ ಉಗ್ರ ನಕಲಿ ದಾಖಲೆಗಳನ್ನು ನೀಡಿ ಮನೆ ಬಾಡಿಗೆ ಪಡೆದಿದ್ದ ಎಂದು ತಿಳಿದುಬಂದಿದ್ದರಿಂದ ಮೈಸೂರು ನಗರ ಪೊಲೀಸರು ಈ...
www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಲ್ಲಿ ಮೇಜರ್ ಸರ್ಜರಿ ಈಗ ಚುರುಕುಗೊಂಡಿದ್ದು, ಸುಮಾರು ವರ್ಷಗಳಿಂದ ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ ಸಿಬ್ಬಂದಿಗೆ ಪೊಲೀಸ್ ಆಯುಕ್ತ ಲಾಭುರಾಮ್ ಅವರು ಚುರುಕು ಮುಟ್ಟಿಸಿದ್ದಾರೆ.
ಹೌದು..ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆರು ವರ್ಷಕ್ಕಿಂತ ಮೇಲ್ಪಟ್ಟು ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ 198 ಪೊಲೀಸ್ ಅಧಿಕಾರಿ ಮತ್ತು...
ಹೊಟೇಲ್, ಮಾಲ್, ಶಾಪ್ ಅಂಗಡಿ ಮಾಲೀಕರಿಗೆ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತ ಹೋಗುತ್ತಿದ್ದು, ಬೆಂಗಳೂರಿನ ಕೆಲ ಏರಿಯಾಗಳನ್ನ ಸೀಲ್‌ಡೌನ್ ಮಾಡಲಾಗಿದೆ. ಇನ್ನು ಕೆಲ ಕಡೆ ಸೋಶಿಯಲ್ ಡಿಸ್ಟೆನ್ಸಿಂಗ್ ಮೆಂಟೇನ್ ಮಾಡಲಾಗುತ್ತಿಲ್ಲ. ಅದೂ ಅಲ್ಲದೇ ಮಾಸ್ಕ್ ಹಾಕದೇ ಕೆಲವರು ಓಡಾಡುತ್ತಿದ್ದಾರೆ. ಈ ಕಾರಣಕ್ಕೆ...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...