Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಕೇಶ್ವಾಪುರದಲ್ಲಿನ ಭುವನೇಶ್ವರಿ ಬಂಗಾರದ ಅಂಗಡಿಯನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಕರೆತಂದು ತಾರಿಹಾಳ ಬಳಿ ವಿಚಾರಣೆ ಮಾಡುತ್ತಿದ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದಾಗ ಆತ್ಮ ರಕ್ಷಣೆಗಾಗಿ ಪಿಎಸ್‌ಐ ಕವಿತಾ ಆರೋಪಿ ಫರಾನ್ ಕಾಲಿಗೆ ಗುಂಡು ಹಾರಿಸಿದ್ದಾರೆ.
https://youtu.be/SUkBZ4Hz9cg
ಘಟನೆಯಲ್ಲಿ ಮೂವರು ಪೊಲೀಸರಿಗೆ ಕೂಡಾ ಗಾಯವಾಗಿದ್ದು,...
ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...