ಮುಂಬರುವ ಡಿಸೆಂಬರ್‌ನಲ್ಲಿ ಚಳಿಗಾಲ ಅಧಿವೇಶನ ಆರಂಭಗೊಳ್ಳಲಿದೆ. ಈ ಹಿನ್ನೆಲೆ, ಎಲ್ಲಾ ಇಲಾಖೆಗಳ ಸಮನ್ವಯ ಮತ್ತು ದೋಷರಹಿತ ವ್ಯವಸ್ಥೆಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ ಸುವರ್ಣ ವಿಧಾನಸೌಧದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಳೆದ ಬಾರಿಯಂತೆ ಈ ಬಾರಿಯೂ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು....
ಬೆಂಗಳೂರು: ಕೆಪಿಎಸ್ಸಿ (KPSC) ನೇಮಕಾತಿ ಅಕ್ರಮಗಳಿಗೆ ಕೇವಲ ತನಿಖಾ ಸಂಸ್ಥೆಗಳ ಮೇಲೆ ಅವಲಂಬಿತರಾಗುವುದರಿಂದ ಪರಿಹಾರ ಸಿಗುವುದಿಲ್ಲ. ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಸ್ವತಃ ಸಂಘಟಿತರಾಗಿ ನಿರಂತರ ಹೋರಾಟ...