ಹುಬ್ಬಳ್ಳಿ: ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಪಾಲಿಕೆಯ ವಲಯ ಆಯುಕ್ತ ಉಪನಗರ ಪೊಲೀಸ್ ಭಾಷೆಯಲ್ಲಿ ದೂರು ನೀಡಿದ್ದನ್ನು ವಿರೋಧಿಸಿ, ಇಂದು ಶ್ರೀರಾಮ ಸೇನಾ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮಾಡಿದರು.
ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು, ಹಿಂದೂಪರ ಹೋರಾಟಗಾರರು, ಹಿಂದೂತ್ವಕ್ಕೆ ಸಾಕಷ್ಟು ದುಡಿದವರು...
ರಾಷ್ಟ್ರೀಯ ಸುದ್ದಿ: ನಾಡಿಯಾ ಹದಿಹರೆಯದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾದವ್‌ಪುರ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.ಸ್ವಪ್ನದೀಪ್ ಅವರ ತಂದೆ ರಾಮಪ್ರಸಾದ್ ಕುಂದು ಅವರು ತಮ್ಮ ಪೊಲೀಸ್ ದೂರಿನಲ್ಲಿ ಆ ಹಾಸ್ಟೆಲ್‌ನ ಕೆಲವು ಬೋರ್ಡರ್‌ಗಳ ಹೆಸರನ್ನು ಉಲ್ಲೇಖಿಸಿ ತಮ್ಮ ಮಗನ ಸಾವಿಗೆ ಅವರೇ ಕಾರಣ ಎಂದು ಹೇಳಿದ್ದಾರೆ.
ಅದರಂತೆ ಐಪಿಸಿ ಕಲಂ 302/34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ...
ಹುಬ್ಬಳ್ಳಿ: ಅಂತಾರಾಜ್ಯ ಡ್ರಗ್ ಪೆಡರಲ್‌ಗಳೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಸೂರಜಗೌಡ ಅಲಿಯಾಸ್ ನಿಂಗನಗೌಡ ಕಾನಗೌಡರ ಎಂಬಾತನನ್ನ ತಮಿಳುನಾಡು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹುಬ್ಬಳ್ಳಿ ನಗರದ ಜನತಾ ಬಜಾರ್‌ನಲ್ಲಿರುವ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಸೂರಜ್, ಕಳೆದ ಹಲವು ತಿಂಗಳಿಂದ ಅಂತಾರಾಜ್ಯ ಡ್ರಗ್ ಪೆಡಲರ್‌ಗಳೊಂದಿಗೆ ನಂಟು ಹೊಂದಿದ್ದನೆಂದು ಹೇಳಲಾಗಿದೆ. ತಮಿಳನಾಡಿನ...
ಚೆನೈ:ಆರೋಪಿಗಳಿಂದ ವಶಪಡಿಸಿಕೊಂಡಿರುವ ಗಾಂಜಾವನ್ನು ಎರಡು ವರ್ಷಗಳ ಹಿಂದೆ ದಾಸ್ತಾನಿನಲ್ಲಿ ಶೇಖರಿಸಿ ಇಡಲಾಗಿತ್ತು . ನಂತರ ಖೈದಿಗಳನ್ನು ಕೋರ್ಟಿಗೆ ಹಾಜರುಪಡಿಸುವಾಗ ದಾಸ್ಥಾನು ತೆಗೆದು ನೊಡಿದಾಗ ಅಲ್ಲಿ ಗಾಂಜಾ ಕಾಣೆಯಾಗಿತ್ತು ಇಷ್ಟೊಂದು ಪ್ರಮಾಣದ ಗಾಂಜಾ ಎಲ್ಲಿ ಹೋಯಿತು ಎಂಬ ಅನುಮಾನದಿಂದ ಸರಿಯಾಗ ನೋಡಿದಾಗ ಗಾಂಜಾವನ್ನು ಇಲಿಗಳು ತಿಂದಿರುವುದು ಗೊತ್ತಾಗಿದೆ.
2020 ನವೆಂಬರೆ 27 ರಂದು ಚೆನೈ ಮರೀನಾ ಬೀಚ್...
ಹಾಸನ :ಪುಂಡರ ಗುಂಪೊಂದು ಏಕಾಏಕಿ ಹಾಸ್ಟೆಲ್ ಗೆ ನುಗ್ಗಿ ಹಾಸ್ಟೆಲ್ ನಲ್ಲಿದ್ದ ಪರಿಕರಗಳನ್ನು ಮುರಿದು ಹಾಕಿದ್ದು ವಿದ್ಯಾರ್ಥಿಗಳು ಮೇಲೆ ಹಲ್ಲೆ ನಡೆಸಿರುವ ಘಟನೆ ಆಲೂರು ಪಟ್ಟಣದಲ್ಲಿ ನಡೆದಿದೆ.
ಸಂಜೆ 5.30 ಘಂಟೆ ಸುಮಾರಿಗೆ ಆಲೂರು ಪಟ್ಟಣದ ಕೊನೆ ಪೇಟೆಯ ವೀರಶೈವ ಕಲ್ಯಾಣ ಮಂಟಪದ ಬಳಿಯಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಆಲೂರು ಪಟ್ಟಣದ...
ಮಧ್ಯಪ್ರದೇಶ್: ಕಳೆದ ಎರಡು ವಾರಗಳ ಹಿಂದೆ ಮಧ್ಯಪ್ರಧೇಶದ ಕುಬ್ರಿ ಗ್ರಾಮದಲ್ಲಿ ಬಿಜೆಪಿ ನಾಯಕನೊಬ್ಬ ಬೀದಿ ಪಕ್ಕದಲ್ಲಿ ಮಲಗಿರುವ ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಎರಡು ದಿನಗಳ ಹಿಂದೆ ನಮ್ಮ ಲೇಖನೆಯಲ್ಲಿ ಬರೆಯಲಾಗಿತ್ತು . ಈ ರೀತಿಯ ವ್ಯಕ್ತಿಗಳಿಗೆ ಸಮಾಜದಲ್ಲಿ ಜಾಗ ಕೊಡಬಾರದು ಎಂದು ಪೋಟೊ ನೋಡಿದ ಸಾಕಷ್ಟು ನೆಟ್ಟಿಗರು ಮೂತ್ರ...
political news :
ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಹಲವಾರು ತಂತ್ರಗಳನ್ನು ಹೂಡುತಿದ್ದಾರೆ. ಹಣ ಹೆಂಡ ಸೀರೆ ಬ್ಯಾಗು ಹೀಗೆ ನಾನಾ ರೀತಿಯ ಉಡುಗೊರೆ ನೀಡುವ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನ ಪಡುತಿದ್ದಾರೆ. ಅದೇ ರೀತಿ ಮತದಾರರಿಗೆ ನೀಡಲು ತಂದಿರುವ ಉಡುಗೊರೆಗಳು ಈಗ ಪೊಲೀಸರ ಪಾಲಾಗಿವೆ. ಇಷ್ಟೆ ಅಲ್ಲದೆ ನಕಲಿ ಗುರುತಿನ ಚೀಟಿಗಳನ್ನು ತಯಾರಿಸುತ್ತಿರುವುದನ್ನು ಕಂಡು...
Delhi news
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ನಾಯಕತ್ವದ ಪಕ್ಷ ಆಮ್ ಅದ್ಮಿ ಪಕ್ಷದ ಇಬ್ಬರು ಸಚಿವರನ್ನು ಪೋಲಿಸರು ಬಂದಿಸಿದ ಬೆನ್ನಲ್ಲೆ ಪಕ್ಷದ ಇಬ್ಬರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರ್ದರಿಸಿದ್ದಾರೆ.ಶಾಸಕರಾದ ಅತೀಷಿ ಮತ್ತು ಸೌರಭ್ ಭಾರದ್ವಜ್ ಅವರಿಗೆ ಕ್ಯಾಬಿನೆಟ್ ನಲ್ಲಿ ಸ್ಥಾನ ನೀಡುವ ಮೂಲಕ ಖಾತೆಯ ಹೊರೆಯನ್ನು ತಗ್ಗಿಸಲು ಮುಂದಾಗಿದ್ದಾರೆ.18 ಖಾತೆಗಳನ್ನು ಹೊಂದಿದ್ದ ಡಿಸಿಎಂ ಮನಿಶ್ ...
Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್...