ಬೆಂಗಳೂರು : ನಟಿ ಶ್ರುತಿ ಹರಿಹರನ್(Sruthi Hariharan) ರವರು ಬಹು ಭಾಷಾ ನಟ ಅರ್ಜುನ್ ಸರ್ಜಾ (Arjun Sarja)ರ ಮೇಲೆ ಮೀ ಟೂ (Me too) ಆರೋಪ ಮಾಡಿದ್ದರು. ಈ ಆರೋಪ ಸಂಭಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ನ್ಯಾಯಲಾಯಕ್ಕೆ ಬಿ ರಿಪೋರ್ಟ್ (B Report) ಸಲ್ಲಿಸಿದ್ದರು....
www.karnatakatv.net :ರಾಯಚೂರು : ಫೇಸ್ ಬುಕ್ ಲೈವ್ ಬಂದು ಡೆತ್ ನೋಟ್ ಬರೆದಿಟ್ಟು ಯುವ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಗಾಣದಾಳ ಗ್ರಾಮದ ಸಂಧ್ಯಾ ಎಂಬ ಯುವತಿಯನ್ನ ಪ್ರೇಮಿಸಿದ್ದ ಭೀಮೇಶ್ ಅನ್ಯ ಜಾತಿಯ ಹುಡುಗಿಯನ್ನ ಪ್ರೀತಿಸಿದ್ದ ಎಂದು ಹುಡುಗಿ ಮನೆಯವರು ಮದುವೆಗೆ ಒಪ್ಪದ ಕಾರಣ ಹುಡುಗ ಆತ್ಮಹತ್ಯೆ ಮಾಡಿಕೊಂಡಿದಾನೆ. ಭೀಮೇಶ್ ನಾಯಕ(26)...
ಮಂಗಳೂರು: ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿ ಇದೀಗ 24 ಗಂಟೆಗಳೇ ಕಳೆದುಹೋಗಿದೆ. ಆದರೂ ಕೂಡ ಈ ವರೆಗೂ ಸಿದ್ಧಾರ್ಥ್ ಸಂಬಂಧಿಸಿದಂತೆ ಯಾವುದೇ ಸುಳಿವು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಸಿದ್ಧಾರ್ಥ್ ಕಾರು ಚಾಲಕ ಬಸವರಾಜ್ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.
ನಿನ್ನೆ ಸಂಜೆಯಿಂದಲೂ ನಿಗೂಢವಾಗಿ ನಾಪತ್ತೆಯಾಗಿರುವ ಕುರಿತು ಪೊಲೀಸರು ತಲೆ ಕಡೆಸಿಕೊಂಡು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಈ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...