ದೇಶದ ಐಟಿ ಹಬ್ ಅಂತಲೇ ಕರೆಯೋ ಬೆಂಗಳೂರನ್ನು ಸೈಬರ್ ಖದೀಮರು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಡಿಜಿಟಲ್ ಅರೆಸ್ಟ್, ಷೇರು ಹೂಡಿಕೆ, ಪಾರ್ಟ್ ಟೈಂ ಜಾಬ್ ಸೇರಿದಂತೆ ಹಲವು ಮಾರ್ಗಗಳಲ್ಲಿ ನಾಗರಿಕರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುತ್ತಿದ್ದು, ಪ್ರತಿ ನಿತ್ಯ ಸರಾಸರಿ 5.4 ಕೋಟಿ ರೂ. ದೋಚುತ್ತಿದ್ದಾರೆ. ಪರಿಣಾಮ ಈ ವರ್ಷ 11 ತಿಂಗಳಲ್ಲಿಯೇ ಬರೋಬ್ಬರಿ 1806...
ಹುಬ್ಬಳ್ಳಿ: ಹಾಡುಹಗಲೇ ಮಾರಕಸ್ತ್ರಗಳಿಂದ ಯುವಕನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಸಿಲ್ವರ್ ಟೌನ್‌ನಲ್ಲಿ ನಡೆದಿದೆ.
ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ (24) ಎಂದು ಗುರುತಿಸಲಾಗಿದೆ. ಈತ ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದನು ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಕೊಲೆಗೆ ನಿಖರವಾದ...