75 ವರ್ಷದ ವೃದ್ಧನೊಬ್ಬ ತನಗಿಂತ 35 ವರ್ಷದ ಮಹಿಳೆಯನ್ನು ಮದುವೆಯಾಗಿ ಹನಿಮೂನ್ಗೂ ಮೊದಲೇ ಜೀವ ಬಿಟ್ಟ ಘಟನೆ ನಡೆದಿದೆ. 75 ವರ್ಷದ ವೃದ್ಧ ತನ್ನ ಮೊದಲ ಪತ್ನಿಯನ್ನು ಕಳೆದುಕೊಂಡು ಒಂಟಿತನ ಅನುಭವಿಸುತ್ತಿದ್ದ. ಇದರ ಬೆನ್ನಲ್ಲೇ ಮನೆಯವರ ವಿರೋಧದ ನಡುವೆಯೂ ಜಲಾಲ್ ಪುರದ ಮಾಂಭಾವತಿಯನ್ನ ಮದುವೆಯಾಗಿದ್ದ. ಮರುದಿನವೇ ಅಕಾಲಿಕವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರ್...
ಹುಬ್ಬಳ್ಳಿ: ಪೋಕ್ಸೋ ಪ್ರಕರಣವೊಂದರಲ್ಲಿ (POCSO Case) ಬಾಲಾರೋಪಿಯನ್ನು ವಿಚಾರಣೆ ನಡೆಸದೆ ಬಿಟ್ಟು ಕಳುಹಿಸಿ, ಸಂತ್ರಸ್ತ ಹೆಣ್ಣು ಮಗುವಿಗೆ ಹಾಗೂ ಆಕೆಯ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡಿರುವ ಆರೋಪ ಪೊಲೀಸರ (Police) ವಿರುದ್ಧ ಕೇಳಿಬಂದಿದೆ.
ಹುಬ್ಬಳ್ಳಿ ಕಸಬಾಪೇಟ್ (Kasabapeth) ಪೊಲೀಸರು ಬಾಲ್ಯವಿವಾಹ ಮತ್ತು ಪೋಕ್ಸೋ ಅಡಿ ಪ್ರಕರಣದ ವಿಚಾರಣೆಯಲ್ಲಿ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಅ.12 ರಂದು...
ಹುಬ್ಬಳ್ಳಿ: ಅದು ಹೂಬಳ್ಳಿಯಂತೆ ಶಾಂತಿ ಹಾಗೂ ಸೌಹಾರ್ದತೆಯಿಂದ ಇರಬೇಕಿದ್ದ ನಗರ. ವಾಣಿಜ್ಯ ಚಟುವಟಿಕೆಗಳ ಮೂಲಕ ಹೆಸರು ಮಾಡಿದ್ದ ಈ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಜನಸಾಮಾನ್ಯರೂ ಕೂಡ ಕ್ರೈಮ್ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ.
ಕ್ಷುಲ್ಲಕ ಕಾರಣಕ್ಕೆ ಕೊಲೆ, ಚಾಕು ಇರಿತ, ಸಣ್ಣ ಪುಟ್ಟ ಕಾರಣಕ್ಕೆ...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...