ಹುಬ್ಬಳ್ಳಿ: ವಾಣಿಜ್ಯ ನಗರಿ ಬೆಳೆಯುತ್ತಿರುವಂತೆಯೇ ಅಪರಾಧಗಳ ಸಂಖ್ಯೆಯೂ ಹೆಚ್ಚಾಗಿವೆ. ಅದರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣವೇ ಇಲ್ಲದಂತಾಗಿದೆ. ಕೇವಲ 2 ಸಾವಿರ ಸಾಲ ಪಡೆದ ವ್ಯಕ್ತಿಯಿಂದ ಖದೀಮರು ಲಕ್ಷಾಂತರ ರೂಪಾಯಿ ಪೀಕಿದ ಘಟನೆ ಧಾರವಾಡದಲ್ಲಿ ನಡೆದಿದೆ.
ಆನ್ ಲೈನ್ ಅಪ್ಲಿಕೇಷನ್ ಮೂಲಕ 2 ಸಾವಿರ ಸಾಲ ಪಡೆದಿದ್ದ ವ್ಯಕ್ತಿಯಿಂದ ಖದೀಮರು ಬರೋಬ್ಬರಿ 14 ಲಕ್ಷ ಪೀಕಿದ್ದಾರೆ. ಹೀಗೆ...
Chikkamagaluru news:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡುವ ನಿಟ್ಟಿನಲ್ಲಿ ನಿನ್ನೆ ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲೂಕಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲಿದ್ದು,ಬೆಳಗ್ಗೆ ಶೃಂಗೇರಿ, ಕೊಪ್ಪ, ಮಧ್ಯಾಹ್ನ ಮೂಡಿಗೆರೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಬೆಳಿಗ್ಗೆ 8ಕ್ಕೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ನಿವಾಸದಲ್ಲಿ ಉಪಹಾರ ಸೇವಿಸಿ,...