ಧಾರವಾಡ;ಸಾರ್ವಜನಿಕರ ಗಮನ ಸೇಳೆದ ವಿದ್ಯಾರ್ಥಿಗಳ ಮಲ್ಲಕಂಬ: ಸ್ವಾತಂತ್ರ್ಯ ದಿನೋತ್ಸವದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರರ್ದಶಿಸಿದ ಮಲ್ಲಕಂಬ ಪ್ರದರ್ಶನವು ಸಾರ್ವಜನಿಕರ ಗಮನ ಸೆಳೆಯಿತು.
ಶಾಲೆಯ ಶಿಕ್ಷಕ ಸಿದ್ದಾರೂಡ ಹೂಗಾರ ಅವರ ಮಾರ್ಗದರ್ಶನದಲ್ಲಿ ಶಾಲಾ ಮಕ್ಕಳು ವಿವಿಧ ಬಂಗಿಯ ಮಲ್ಲಕಂಬದ ಕಸರತ್ತುಗಳನ್ನು ಪ್ರದರ್ಶಿಸಿದರು. ಈಗಾಗಲೇ ಸುಮಾರು...
ಧಾರವಾಡ :ಜನಸಾಮಾನ್ಯರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಅಭಿವೃದ್ಧಿ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಕೈಗೊಳ್ಳಲಿದೆ. ಅವುಗಳ ಸಂಪೂರ್ಣ ಲಾಭ ಬಡವರು ಮತ್ತು ಅರ್ಹರಿಗೆ ತಲುಪುವಂತೆ ಮಾಡುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬೇಡಿಕೆಯಲ್ಲಿರುವ 18 ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...