ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹಿರೇಕೊಟ್ನೆಕಲ್ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಕಿಂಗ್‌ಪಿನ್ ಸೇರಿ ಒಟ್ಟು 11 ಮಂದಿಯನ್ನು ಬಂಧಿಸಿಲಾಗಿದೆ.
ನಿರುದ್ಯೋಗಿ ಮಹಿಳೆಯರನ್ನು ಗುರಿಯಾಗಿಟ್ಟುಕೊಂಡು ಉದ್ಯೋಗ ನೀಡುವ ನೆಪದಲ್ಲಿ ನಂಬಿಸಿ ಕರೆತಂದು ಬಲವಂತವಾಗಿ ವೇಶ್ಯಾವಾಟಿಕೆ ದಂಧೆಗೆ ತಳ್ಳಲಾಗುತ್ತಿತ್ತು. ಈ ಅಕ್ರಮ ಜಾಲವನ್ನು ಮಾನ್ವಿ ಪಟ್ಟಣದ ಇಂದಿರಾನಗರ...
ಅಡುಗೆ ಸಿಲಿಂಡರ್ ಕೊರತೆಯನ್ನು ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿ 105 LPG ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ.
ಜಪ್ತಿಗೊಂಡ ಸಿಲಿಂಡರ್‌ಗಳ ಒಟ್ಟು ಮೌಲ್ಯ ಸುಮಾರು ₹2.55 ಲಕ್ಷಕ್ಕೂ ಅಧಿಕವಾಗಿದ್ದು, ಗೃಹ ಬಳಕೆಯ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ದ್ವಿಗುಣ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು ಎಂಬುದು ತನಿಖೆಯಿಂದ...
ಮಾರಕಾಸ್ತ್ರಗಳನ್ನು ಇಟ್ಟುಕೊಂಡೇ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಜಿಶಾನ್ ಸಮೀರ್ ಅಹ್ಮದ್ ಅನವಾಲೆ, ರಾಯಾಪುರದ ಮಲೀಕ್‌ರೆಹಾನ್ ಗಫಾರ್‌ಸಾಬ್, ಸತ್ತೂರಿನ ಮುಬಾರಕ್ ಮಹ್ಮದಜಾಫರ್ ಬಾಗೇವಾಡಿ ಹಾಗೂ ಸೈದಾಪುರದ ಮಹ್ಮದ್‌ಅಶ್ಲೀಲ್ ಅಬ್ದುಲ್ ಜಬ್ಬಾರ್ ಬಾರುದವಾಲೆ ಎಂಬಾತರೇ ಬಂಧಿತ ಆರೋಪಿಗಳಾಗಿದ್ದರೆ.
ಈ 4 ಜನರನ್ನು ಉದಯಗಿರಿ ಡಬಲ್ ರೋಡ್ ಹತ್ತಿರ...
ಯಾದಗಿರಿ ಗುರುಮಠಕಲ್ ಪಟ್ಟಣದ ಹೊರವಲಯದಲ್ಲಿರುವ ನರೆಂದ್ರ ರಾಠೋಡ ಕುಟುಂಬದ ಶ್ರೀ ಲಕ್ಷ್ಮೀ ತಿಮ್ಮಪ್ಪ ಕಾಟನ್ ಮತ್ತು ಜಿನ್ನಿಂಗ್ ಮಿಲ್ ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ, ಜೋಳ ಹಾಗೂ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್‌ಗಳು ಅಕ್ರಮವಾಗಿ ಸಂಗ್ರಹಿಸಲ್ಪಟ್ಟಿರುವುದು ಪತ್ತೆಯಾಗಿದೆ. ಈ ಹಿಂದೆ ಯಾದಗಿರಿಯಿಂದ ಅಮೆರಿಕಾಗೆ ಅಕ್ರಮ ಅಕ್ಕಿ...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಯ ಕ್ವಾರಿ ಸ್ಫೋಟದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
https://www.youtube.com/watch?v=f308CGsW9iY
ಘಟನೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಯಿ, ಕಲ್ಲು ಕ್ವಾರಿಯಲ್ಲಿದ್ದ ಸ್ಫೋಟಕ ವಸ್ತುಗಳನ್ನು ಬೇರೆ ಕಡೆ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...