Friday, July 25, 2025

police station

ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ನಾಯಕನನ್ನು ಉಚ್ಛಾಟಿಸಿದ ಕಾಂಗ್ರೆಸ್

Political News: ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ನಾಯಕನನ್ನು ಕಾಂಗ್ರೆಸ್ ಉಚ್ಛಾಟಿಸಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿ.ಗುರಪ್ಪ ನಾಯ್ಡು ಅವರನ್ನು ಆರು ವರ್ಷಗಳ ತನಕ ಪಕ್ಷದಿಂದ ಉಚ್ಛಾಟಿಸಲಾಗಿದೆ. https://youtu.be/ADwowL6AyjU ಲೈಂಗಿಕ ಪ್ರಕರಣದ ಆರೋಪಿಯಾಗಿ, ಕಿರುಕುಳ ನೀಡಿದ್ದರೆಂದು ಶಿಕ್ಷಕಿಯೊಬ್ಬರು ದೂರು ನೀಡಿದ್ದರು. ಈ ಬಗ್ಗೆ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕಾರಣಕ್ಕೆ...

ಮೀಟರ್ ಬಡ್ಡಿ ದಂಧೆ ನಡೆಸುವ 23 ದಂಧೆಕೋರರ ಬಂಧನ

Hubli News: ಹುಬ್ಬಳ್ಳಿ: ಸಾರ್ವಜನಿಕರಿಂದ ಬಂದಂತಹ ದೂರಿನ ಆಧಾರದ ಮೇರೆಗೆ ಹು-ಧಾ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುವ 23 ದಂಧೆಕೋರರನ್ನು ಬಂಧಿಸಿ, 16 ಪ್ರಕರಣವನ್ನು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ತಿಳಿಸಿದರು. https://youtu.be/l28j4JeiCxc ಈ ಕುರಿತು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

Police: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಕಳ್ಳರ ಬಂಧನ.!

ಶಿವಮೊಗ್ಗ: ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಆಕಾಶ್ (21), ಪ್ರವೀಣ್ ಹಡಗಲಿ (28) ಎಂದು ಗುರುತಿಸಲಾಗಿದೆ. ಆರೋಪಿಗಳು ಅ.11 ರಂದು ತಮ್ಮ ಬೈಕ್‍ನಲ್ಲಿ ಹಿಂಬದಿಯಿಂದ ಮಹಿಳೆಯ ಬೈಕ್‍ಗೆ ಡಿಕ್ಕಿ ಹೊಡೆಸಿದ್ದರು. ಬಳಿಕ...

ಸಾರ್ವ ಜನಿಕರ ಮುಂದೆಯೇ ವ್ಯಕ್ತಿಯೋರ್ವನ ಮೇಲೆ ಚಾಕು ಇರಿತ..!

ಗದಗ: ಇತ್ತೀಚಿಗೆ ಜನಗಳಿಗೆ ಜೀವದ ಬೆಲೆ ಮರೆತುಹೋಗಿದೆಯೋ ಅಥವಾ ಕಾನೂನಿನ ಮೇಲೆ ಭಯ ಕಡಿಮೆಯಾಗಿದೆಯೋ ಗೊತ್ತಿಲ್ಲ. ಹಾಡು ಹಗಲೇ ಕೊಲೆ ಪ್ರಯತ್ನಗಳು ಸಾರ್ವಜನಿಕ ಸ್ಥಳಗಳಲ್ಲಿ ನಡೆಯುತ್ತಿವೆ. ಇದೇ ರೀತಿ ಘಟನೆಯೊಂದು ನಗರದ ಗಾನಯೋಗಿ ಪಂ ಪುಟ್ಟರಾಜ ಬಸ್ ನಿಲ್ದಾಣದ ಬಳಿ ನಡೆದಿದೆ. ಗದಗ ಬಸ್ ನಿಲ್ದಾಣದ ಬಳಿಯೇ ಸಾರ್ವಜನಿಕರ ಮುಂದೆಯೇ ರಾಜಾರೋಷವಾಗಿ ದೇವು ರಾಯಬಾಗಿ ಎನ್ನುವವನು...

friend ship: ಪ್ರೇಮಿಗಳಿಗೆ ಸಹಾಯಮಾಡಿದ ಸ್ನೇಹಿತ ; ಆದರೆ ನಂತರ ನಡೆದಿದ್ದೇ ಬೇರೆ..!

ಹುಬ್ಬಳ್ಳಿ: ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸಕ್ಕೆ ಕೊನೆ ಇಲ್ಲದಂತಾಗಿದೆ.  ರೌಡಿಗಳ ಕಾಟದಿಂದಾಗಿ ನಗರದ ಜನತೆ ತತ್ತರಿಸಿ ಹೋಗಿದ್ದಾರೆ. ನಿನ್ನೆ ಸಾಯಂಕಾಲ  ನಗರದ ಗಬ್ಬೂರಿನ ಆರ್ಟಿಒ ಕಛೇರಿ ಬಳಿ ಅಣ್ಣಿಗೆರೆ ಯುವಕನನ್ನು ಪುಡಿರೌಡಿಗಳು ಮನಬಂದಂತೆ ಥಳಿಸಿ ಚಾಕು ಇರಿದಿದ್ದಾರೆ. ಪ್ರೇಮಿಗಳಿಗೆ ಸಹಾಯ ಮಾಡಿದ್ದಾನೆ ಎನ್ನುವ ಕಾರಣಕ್ಕೆ ನಿನ್ನೆ ಮಧ್ಯಾಹ್ನ 4.00 ಗಂಟೆ ಸುಮಾರಿಗೆ ಹೊನ್ನಪ್ಪ ಸೇರಿದಂತೆ ಐದು...

Eid Milad: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ : ಕಿಡಿಗೇಡಿಗಳ ಬಂಧನ

ಶಿವಮೊಗ್ಗ: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದ್ದು ಕಿಡಿಗೇಡಿಗಳಿಂದ ಜನರ ಮೇಲೆ ಕಲ್ಲು ತೂರಾಟ ನಡೆದಿದ್ದು ಈ ಘಟನೆಯಲ್ಲಿ ಪೋಲಿಸರು ಎರಡು ಗುಂಪುಗಳಲ್ಲಿ ತಲಾ ನಾಲ್ಕು ಜನರನ್ನು ಬಂಧಿಸಿದ್ದಾರೆ. ಅಕ್ಟೋಬರ್ 1 ರಂದು ನಡೆದ ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳಿಂದ ಎರಡು ಗುಂಪುಗಳ ನಡುವೆ...

Dr.G.Parameshwar: ಹುಬ್ಬಳ್ಳಿ ಠಾಣೆಗೆ ಗೃಹ ಮಂತ್ರಿಗಳ ದಿಡೀರ್ ಭೇಟಿ..!

ಹುಬ್ಬಳ್ಳಿ : ರಾಜ್ಯ ಗೃಹ ಸಚಿವರಾಗ ಡಾ.ಜಿ ಪರಮೇಶ್ವರ್ ಅವರು ಇಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ಮಾಡಿರುವುದು ಬಹಳ ಕುತೂಹಲಕ್ಕೆ ಕಾರಣವಾಗಿದೆ. ಠಾಣೆಗೆ ಭೇಟಿ ನೀಡಿದ ಪರಮೇಶ್ವರ್ ಅವರು ಸುಮಾರು ಅರ್ಧ ಗಂಟೆಗಳ ಕಾಲ ಠಾಣೆಯನ್ನು ಪರಿಶೀಲಿಸಿ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು. ದೂರಿಗೆ ಸಂಬಂಧಪಟ್ಟ ಪಾಸ್ ಪೋರ್ಟ್, ಎಫ್ ಐಆರ್ ದಾಖಲಾತಿ...

Police : ಅಂದರ್-ಬಾಹರ್ ಆಟ- 12 ಆರೋಪಿಗಳು ಅಂದರ್

ಹುಬ್ಬಳ್ಳಿ: ಎಷ್ಟೇ ಎಚ್ಚರಿಕೆ ನೀಡಿದ್ದರೂ ಕದ್ದು ಮುಚ್ಚಿ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 12 ಆರೋಪಿಗಳನ್ನ ವಶಕ್ಕೆ ಪಡೆಯುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ ನೇತೃತ್ವದಲ್ಲಿ ಪಿಎಸ್ಐ ಸೇರಿದಂತೆ ಸಿಬ್ಬಂದಿಗಳು ರೇವಡಿಹಾಳದಲ್ಲಿ ಜೂಜಾಡುತ್ತಿದ್ದವರ ಮೇಲೆ ದಾಳಿ ನಡೆಸಿ, ಏಳು ಆರೋಪಿಗಳನ್ನ ಬಂಧಿಸಿ 16 ಸಾವಿರ...

Flag war : ಮೊಬೈಲ್ ಟವರ್ ಮೇಲೆ ಎರಡು ಧರ್ಮದ ಧ್ವಜ ಕಟ್ಟಿದ ಪ್ರಕರಣ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಗೋಡಕೆ ಬಡಾವಣೆಯ ಮೊಬೈಲ್ ಟವರ್ ಮೇಲೆ ಎರಡು ಧರ್ಮದ ಧ್ವಜ ಕಟ್ಟಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಗೋಡಕೆ ಬಡಾವಣೆ ನಿವಾಸಿಗಳಾದ ಸೈಯ್ಯದ್ ನಾಗನೂರ ಹಾಗೂ ರವಿ ಕಾನಗದ ಪೊಲೀಸ್ ವಶದಲ್ಲಿದರುವ ಯುವಕರು. ಬಡಾವಣೆಯ ಮೊಬೈಲ್ ಟವರ್ ಮೇಲೆ ಏಕಾಏಕಿ ಹಿಂದು- ಇಸ್ಲಾಂ ಧ್ವಜಗಳನ್ನು...

Police: ಯುವತಿಯ ವಿಚಾರವಾಗಿ ಮೂವರಿಗೆ ಚಾಕು ಇರಿತ

ಧಾರವಾಡ: ಈ ಅವಳಿ ಜಿಲ್ಲೆಗಳಾದ ಹುಬ್ಬಳ್ಳಿ ಮತ್ತು ಧಾರವಾಡಗಳಲ್ಲಿ  ಪ್ರತಿದಿನ ಒಂದಿಲ್ಲೊಂದು ಘಟನೆಗಳ ನಡೆಯುತ್ತಿರುತ್ತವೆ. ಕೊಲೆ, ಅತ್ಯಾಚಾರ, ಬೆದರಿಕೆ, ದರೋಡೆಗಳು ನಡೆಯುತ್ತಿರುತ್ತವೆ ಅದರಂತೆ ನಿನ್ನೆ ಧಾರವಾಡದ ಎಲ್ ಐಸಿ ಕಛೇರಿ ಬಳಿ ಯುವಕರ ಮೇಲೆ ಚಾಕು ಇರಿದಿರುವ ಘಟನೆ ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಣ್ಣಿನಿಂದಲೇ ಜನನ ಹೆಣ್ಣಿನಿಂದಲೇ ಮರಣ ಎನ್ನುವ ಗಾದೆ ಯಾವ...
- Advertisement -spot_img

Latest News

ಖರ್ಗೆ ನಿಂದನೆ ಸೂಲಿಬೆಲೆ ನಿರಾಳ : ಚಕ್ರವರ್ತಿಗೆ ಸುಪ್ರೀಂನಿಂದ‌ ಬಿಗ್ ರಿಲೀಫ್

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಂದನೆಗೆ ಸಂಬಂಧಿಸಿದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸುಪ್ರೀಂ ಕೋರ್ಟ್‌ ರಿಲೀಫ್‌ ನೀಡಿದೆ. ಕಳೆದ 2024ರ...
- Advertisement -spot_img