2020ರ ನವಂಬರ್‌ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ಸುರೇಶ್ ಎಂಬುವರು ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್ ಎಂಬಾತನೇ ಕಾರಣ ಎಂದು ತಿಳಿಸಿದ್ದರೂ, ಆದರೆ ಬೆಟ್ಟದಪುರದ ಪೊಲೀಸರು ಸುರೇಶ್ ಅವರನ್ನೇ ಆರೋಪಿಯಾಗಿಸಿ, ಬಂಧಿಸಿದ್ದರು. ಸುರೇಶ್ ಎರಡು ವರ್ಷ ಜೈಲಿನಲ್ಲಿದ್ದು ವಿಚಾರಣೆ ಎದುರಿಸುವಾಗಲೇ, ಮಲ್ಲಿಗೆ ಪ್ರಿಯಕರನೊಂದಿಗೆ ಪತ್ತೆ ಆಗಿದ್ದರು.
ಜೇನುಕುರುಬ ಆದಿವಾಸಿ ಸಮುದಾಯದ ಕುಟುಂಬವಾದ್ದರಿಂದ ಮುಂದೆ...