www.karnatakatv.net : ಬೆಳಗಾವಿ: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬೆಳಗಾವಿಗೆ ನೀಡಿರುವ ಕೊಡುಗೆ ಮುಂದಿಟ್ಟುಕೊಂಡು ಪಾಲಿಕೆ ಚುನಾವಣಾ ಪ್ರಚಾರ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಒತ್ತಾಯಿಸಿದರು.
ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಪೊಲೀಸ್ ವ್ಯವಸ್ಥೆಯನ್ನು...