ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬಟಗೇರಾವಾಡಿ ಗ್ರಾಮದಲ್ಲಿ ಮಹಾಲಕ್ಷ್ಮೀ ಜಾತ್ರೆಯ ಮೆರವಣಿಗೆ ವೇಳೆ ಯುವಕರ 2 ಗುಂಪಿನ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಇದೇ ವೇಳೆ ಗಲಾಟೆ ಬಿಡಿಸಲು ಹೋದ ಪೊಲೀಸರು ಹಾಗೂ ಪೊಲೀಸ್ ವಾಹನದ ಮೇಲೆ ಯುವಕರು ಕಲ್ಲು ತೂರಾಟ ಮಾಡಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ತಿಳಿದುಬಂದಿದೆ....
ಬೆಂಗಳೂರು ನಗರಕ್ಕೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸೂಕ್ತ ಸ್ಥಳವನ್ನು ಇನ್ನೂ ಅಂತಿಮಗೊಳಿಸಿಲ್ಲ. ಈ ಹಿನ್ನೆಲೆಯಲ್ಲಿ...