ಹಾಸನ : ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ನಡೆದಿದೆ. ಚಂದ್ರು (35), ಆನಂದ್ (30), ಮೃತ ದುರ್ದೈವಿಗಳಾಗಿದ್ದು, ವ್ಯವಹಾರದ ವಿಚಾರವಾಗಿ ಗಂಗೆ ಮೇಲೆ ಆಣೆ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ.
ನಿನ್ನೆ ರಾತ್ರಿ ತೇಜೂರು ಕೆರೆಯ ಬಳಿ ನೀರಿನ ಮೇಲೆ ಆಣೆ ಮಾಡಲು ಹೋಗಿದ್ದರು. ಸಿಹಿ ತಿಂಡಿ...
ಬೆಂಗಳೂರು: ಕ್ರೇನ್ ವಾಹನ ಚಾಲಕನ ಅಜಾಗರೂಕತೆಯಿಂದ ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಹದೇವಪುರ ಕ್ಷೇತ್ರದ ಕನ್ನಮಂಗಲದ ಜೈನ್ ಸ್ಕೂಲ್ ಬಳಿ ನಡೆದಿದೆ. ಕುಮಾರಿ ನೂರ್ ಫಿಜ (19) ಮೃತ ಯುವತಿ.
ಮಹದೇವಪುರದ ವೈಟ್ ಫೀಲ್ಡ್- ಹೊಸಕೋಟೆ ಮಾರ್ಗವಾಗಿ ತೆರಳುತ್ತಿದ್ದ ಕ್ರೇನ್ ಚಾಲಕನ ಅಜಾಗರೂಕತೆಯಿಂದ ಯುವತಿಯ ಮೇಲೆ ಹರಿದಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ....
ಹಾಸನ: ಆಂಧ್ರದ ಬಸ್‌ಗೆ ಕರ್ನಾಟಕದ ಬಸ್ ನೊಂದಣಿ ಅಳವಡಿಸಿಕೊಂಡು ಬಂದಿದ್ದ ವಾಹನವನ್ನು ಪರಿಶೀಲಿಸಿ ವಾಹನ ವಶಪಡಿಸಿಕೊಂಡ ಸಕಲೇಶಪುರ ಸಹಾಯಕ ಪ್ರಾದೇಶಿಕ ಮೋಟಾರ್ ವಾಹನ ನಿರೀಕ್ಷಕ ಪದ್ಮನಾಭನ್ ವಶಪಡಿಸಿಕೊಂಡರು.
ಬಳ್ಳಾರಿಯಿಂದ ಸುಮಾರು ೫೮ ಜನ ಪ್ರವಾಸಿಗರನ್ನು ಕರೆದುಕೊಂಡು ಬಂದಿದ್ದ ಬಸ್ ಬೇಲೂರು ಚನ್ನಕೇಶವ ಸ್ವಾಮಿ ದೇವಾಲಯ ವೀಕ್ಷಣೆ ಮಾಡಿ ಇನ್ನೇನು ಹೊರಡುತ್ತಿದ್ದ ಸಂದರ್ಭದಲ್ಲಿ, ಗಸ್ತಿನಲ್ಲಿ ಬಂದಿದ್ದ ಮೋಟಾರು...
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಪದಗಳಿಂದ ನಿಂದಿಸುತ್ತಿದ್ದ ಅಹೋರಾತ್ರ ಮತ್ತು ಚರಣ್ ವಿರುದ್ಧ ಫೀಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮಾ ಹರೀಶ್ ಅವರು ಸೈಬರ್ ಅಪರಾಧ ಕಮೀಷನರಿಗೆ ದೂರು ನೀಡಿದ್ದಾರೆ.
ಅಹೋರಾತ್ರ ಮತ್ತು ಚರಣ್ ಸಾಮಾಜಿಕ ಜಾಲತಾಣದಲ್ಲಿ ಸುದೀಪ್ ಬಗ್ಗೆ ಬಹಳ ಕೆಟ್ಟ ಕೆಟ್ಟದಾಗಿ ಬೈದು ಅವಹೇಳನಕಾರಿ ಹೇಳಿಕೆ ನೀಡಿದ್ದರು....
ಕಲಬುರಗಿ: ಕೊಲೆಗೆ ಸುಪಾರಿ ಪಡೆದ ಪ್ರೇಯಸ್ಸಿಯೇ ಪ್ರೀಯಕರನೊಬ್ಬನನ್ನು ಸಿನಿಮೀಯ ರೀತಿಯಲ್ಲಿ ಬರ್ಬರ ಹತ್ಯೆಗೈದಿರುವ ಘಟನೆ ನಗರದಲ್ಲಿಂದು ತಡವಾಗಿ ಬೆಳಕಿಗೆ ಬಂದಿದೆ.
ಕೊಲೆಯ ಲೈವ್ ದೃಶ್ಯವನ್ನು ಮೋಬೈಲ್ನನಲ್ಲಿ ಸೇರೆ ಹಿಡಿದ ಪ್ರೇಯಸಿ ತನ್ನ ಇನ್ನೋರ್ವ ಪ್ರೀಯಕರನಿಗೆ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆತ್ತ ಮಗಳಂತಾನು ನೋಡದೆ ಹತ್ಯೆಗೈದ ಪಾಪಿ ತಂದೆ
ಕಳೆದ...
ಹುಬ್ಬಳ್ಳಿ: ನಗರದಲ್ಲಿ ಚಂದ್ರಶೇಖರ ಗುರೂಜಿ ಅವರನ್ನು ಕೊಲೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರೂ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ
ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದರು.
ಹುಬ್ಬಳ್ಳಿಯಿಂದ ಕಾರಿನಲ್ಲಿ ಬಾಗಲಕೋಟೆ ಕಡೆಗೆ ಹೊರಟ ಆರೋಪಿಗಳು ರಾಮದುರ್ಗ ಪಟ್ಟಣ ಸಮೀಪ ಬಂದಾಗ ಬಂಧಿಸಲಾಗಿದೆ. ಕೊಲೆಯ ಬಳಿಕ ಆರೋಪಿಗಳ ಮೊಬೈಲ್ ಲೊಕೇಷನ್ ಮೂಲಕ ಹುಬ್ಬಳ್ಳಿ ಪೊಲೀಸರು ಬಂಧನಕ್ಕೆ ಜಾಲ ಬೀಸಿದ್ದರು. ಆರೋಪಿಗಳು...
ಹುಬ್ಬಳ್ಳಿ: ಸರಳ ವಾಸ್ತು’ ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಅಮಾನುಷವಾಗಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಲಾಗಿದೆ.
ಮಹಾಂತೇಶ್ ಮತ್ತು ಮಂಜುನಾಥ್ ಬಂಧಿತ ಆರೋಪಿಗಳು. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರಿಂದ ವಿಶೇಷ ತಂಡವೊಂದನ್ನು ರಚಿಸಿ ಕೇವಲ 4 ಗಂಟೆಗಳಲ್ಲಿ ಬಂಧಿಸಲಾಗಿದೆ. ಗುರೂಜಿಯನ್ನು ಹತ್ಯೆಗೈದು ಕಾರವೊಂದರಲ್ಲಿ ಪರಾರಿಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.
ಹಂತಕರನ್ನು ಈಗಾಗಲೇ ವಿದ್ಯಾನಗರ ಪೊಲೀಸರು ತೀವ್ರ ವಿಚಾರಣೆ ನಡೆದಿದ್ದು,...
ಲಕ್ನೋ: ತಂದೆಯೊಬ್ಬ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಸತತ 6 ತಿಂಗಳ ಕಾಲ ಅತ್ಯಾಚಾರಗೈದಿರುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶ ರಾಜಧಾನಿಯ ಕಾಕೋರಿ ಕಾಲೋನಿಯಲ್ಲಿ ನಡೆದಿದೆ.
ಕಳೆದ 6 ತಿಂಗಳಿನಿಂದ ಈ ಕ್ರೂರ ತಂದೆ ಮಗಳ ಮೇಲೆ ಅತ್ಯಾಚಾರ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ. ತಾಯಿ ಮನೆಯಿಂದ ಹೊರಗೆ ಹೋದಾಗಲೆಲ್ಲ ನನ್ನೊಂದಿಗೆ ತಪ್ಪು ಕೆಲಸ ಮಾಡುತ್ತಿದ್ದರು...
ವಿಜಯನಗರ: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಇಂದು ಹೊಸಪೇಟೆ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆ ಪೊಲೀಸರು ಹಿಂದೂಪರ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಪೊಲೀಸರ ಕೃತ್ಯ ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹೊಸಪೇಟೆಯ ಗಾಂಧಿಚೌಕ್‍ದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ. ಬಾಯಿಗೆ ಕೇಸರಿ ಬಟ್ಟೆ ಧರಿಸಿ ಹಿರೇಹಡಗಲಿಯ ಹಾಲಸ್ವಾಮಿಮಠದ ಅಭಿನವ ಹಾಲಶ್ರೀ ಅವರ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ.
ಹಿಂದೂ ಪರ...
ಜೈಪುರ: ಜಮೀನು ವಿವಾದಕ್ಕೆ ಸಂಬಧಿಸಿದಂತೆ ವ್ಯಕ್ತಿಯೊಬ್ಬನನ್ನು ಕಡಿದು ಕೊಲೆ ಮಾಡಿದ ಘಟನೆ ರಾಜಸ್ಥಾನದ ಬುರಾನ್ ಜಿಲ್ಲೆಯಲ್ಲಿ ನಡೆದಿದೆ.
ಕನಿರಾಮ್ (65) ಕೊಲೆಗೀಡಾದ ವ್ಯಕ್ತಿ. ಹಳೆಯ ಜಮೀನು ವಿವಾದದ ಹಿನ್ನೆಲೆಯಲ್ಲಿ ಕನಿರಾಮ್ ಅವರು ತಮ್ಮ ಗದ್ದೆಯಲ್ಲಿ ಗಾಢ ನಿದ್ದೆಯಲ್ಲಿದ್ದಾಗ ಅವರನ್ನು ಕಡಿದು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತನ ಕುಂಟುಂಬದವರು 12 ಮಂದಿ ಸ್ಥಳೀಯರ ವಿರುದ್ಧ ದೂರು...