ಬೆಂಗಳೂರು : ನಗರದಲ್ಲಿ ದಿನೇ ದಿನೇ ಕೊರೊನಾ (corona) ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲಿದೆ. ಕೊರೊನಾ ವಾರಿಯರ್ಸ್ ಗಳೆಂದು ಕರೆಸಿಕೊಳ್ಳುವ ಪೊಲೀಸರಿ (Police)ಗೆ ಈ ಕೊರೊನಾ ಮಹಮಾರಿ ಒಕ್ಕರಿಸುತ್ತಿದೆ. ಈ ಕೊರೊನಾದಿಂದ 164 ಮಂದಿ ಪೊಲೀಸ್ ರು ಪಾಸಿಟಿವ್ (Positive) ಆಗಿದ್ದಾರೆ.
ಇನ್ನೂ ಇದುವರೆಗೂ 504 ಪೊಲೀಸರು ಕೊರೊನಾ ಪಾಸಿಟಿವ್ (Corona Positive) ಗೆ ಒಳಗಾಗಿದ್ದಾರೆ....
ಹೈದರಾಬಾದ್: ಕೊರೋನಾ ನಿಯಂತ್ರಣ ( Coronavirus Control ) ಕ್ರಮಗಳನ್ನು ಪಾಲಿಸದೇ, ಕೋವಿಡ್ ಪ್ರಕರಣಗಳ (Covid-19 Case) ಸಂಖ್ಯೆ ಹೆಚ್ಚಾದಂತ ಸಂದರ್ಭದಲ್ಲಿಯೇ ಪ್ರತಿಭಟನೆಗೆ ಇಳಿದಿದ್ದಂತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ( BJP National President JP Nadda) ಅವರು, ತೆಲಂಗಾಣ ಬಿಜೆಪಿ...
ಬೆಲ್ಜಿಯಂ : ಬೆಲ್ಜಿಯಂನ ಚಾರ್ಲೆರಾಯ್ ನಗರದಲ್ಲಿ ಮಹಾಪುರುಷನೊಬ್ಬ ಒಂದಲ್ಲ ಎರಡಲ್ಲ ಬರೋಬ್ಬರಿ 9ನೇ ಬಾರಿ ಲಸಿಕೆ ಪಡೆದುಕೊಳ್ಳಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ವಿಲಕ್ಷಣ ಘಟನೆ ನಡೆದಿದೆ. ಪ್ರತಿಬಾರಿಯೂ ಲಸಿಕೆ ಪಡೆದುಕೊಳ್ಳಲು ಬೆಲ್ಜಿಯಂನ ಈ ವ್ಯಕ್ತಿ ಸುಳ್ಳು ದಾಖಲೆಗಳನ್ನು ನೀಡುತ್ತಿದ್ದ, ಹೀಗೆ ಸುಳ್ಳು ದಾಖಲೆ ನೀಡಿ 8 ಡೋಸ್ ಲಸಿಕೆ ಪಡೆದುಕೊಂಡಿದ್ದು 9ನೇ...
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡುವ ಮೂಲಕ ಸ್ವಾಗತಾರ್ಹ ಮತ್ತು ಪ್ರಗತಿಪರ ಹೆಜ್ಜೆ ಇಟ್ಟಿದ್ದು, ಕೆಎಸ್‌ಆರ್‌ಪಿ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ ವಿಶೇಷ ಮೀಸಲು ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಪುರುಷ, ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕಳೆದ ವರ್ಷ ನಗರದ ಎನ್‌ಜಿಒ ಮತ್ತು ಹಕ್ಕುಗಳ ಸಂಘ - ಸಂಗಮ...
ಮೈಸೂರು: ಆನೆ ದಂತ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದು, ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಮೈಸೂರು ಅರಣ್ಯ ಸಂಚಾರಿ ದಳದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಟಿ.ನರಸೀಪುರ-ತಾಯೂರು ರಸ್ತೆಯಲ್ಲಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಚಾರ್ಲ್ಸ್ ಸಾಹಿವೀರ್, ಸೆಲ್ವಕುಮಾರ್, ಅಂಥೋನಿ ರಾಯ್ ಮತ್ತು...
ವಿಜಯನಗರ: ಸೇನೆಯಲ್ಲಿ ಕೆಲಸ ಕೊಡಿಸಲು ದಾಖಲಾತಿಗಳ ತಿದ್ದುಪಡಿ, ನಕಲಿ ದಾಖಲೆ ಕೊಟ್ಟ ಆರೋಪದಡಿಯಲ್ಲಿ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 9 ಜನರನ್ನು ಬಂಧಿಸಿದ್ದಾರೆ.ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಹಲವು ನಕಲಿ ದಾಖಲೆಗಳನ್ನು ಆರೋಪಿಗಳಾದಪೊಲೀಸ್ ಸಿಬ್ಬಂದಿ ಅಂಕಲೇಶ್, ರಾಮಾಂಜನಿ ಹಾಗೂ ವೈಭವ್, ನೇತಾಜಿ ರಾಮ್ ಸಾವಂತ್, ಜಂಬಣ್ಣ,...
ಬೆಂಗಳೂರು: ರೈತರಿಗೆ ಆಂಧ್ರ ಪ್ರದೇಶದ ಮೂಲಕದ ಲಾರಿ ಚಾಲಕ ಎಸಗುತ್ತಿದ್ದ ಮಹಾಮೋಸ ಬಟಾಬಯಲಾಗಿದೆ. ಗೊಬ್ಬರದ ಲೋಡಿನಲ್ಲಿ ವ್ಯತ್ಯಾಸ ಮಾಡಿ ಹಣ ವಂಚಿಸುತ್ತಿದ್ದ ವಂಚಕ ಚಾಲಕನನ್ನು ಲಾರಿ ಸಮೇತ ಹಿಡಿದು ರೈತರು ಪೊಲೀಸರಿಗೆ ಒಪ್ಪಿಸಿದ್ದಾರೆ
ವಿವರಣೆಗೆ ಬರುವುದಾದರೆ ದೇವನಹಳ್ಳಿ ತಾಲ್ಲೂಕಿನ ಸಿಂಗವಾರ ಗ್ರಾಮದ ರೈತರು ಆಂಧ್ರದ ಲೇಪಾಕ್ಷಿಯಿಂದ ಕುರಿಗೊಬ್ಬರ ತರಿಸಿಕೊಳ್ಳುತ್ತಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಲಾರಿ ಚಾಲಕ ಲಾರಿಯ...
ಆಂಧ್ರಪ್ರದೇಶ : ಕರ್ನೂಲು ಜಿಲ್ಲೆಯ ಪೆದ್ದಕಡಬೂರುನ ಹನುಮಂತು ಪೆನ್ಸಿಲ್ ಕದ್ದಿದ್ದಕ್ಕೆ ಸ್ನೇಹಿತನ ಮೇಲೆ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾನೆ. ಪೊಲೀಸರನ್ನು ಕಂಡರೇ ಎಲ್ಲರಿಗೂ ಭಯ.. ಪೊಲೀಸ್ ಅವರ ಸಹವಾಸನೇ ಬೇಡ ಗುರೂ ಅಂತ ಅದೆಷ್ಟೋ ಮಂದಿ ಹೇಳಿರುವುದನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಕೇಸ್ ದಾಖಲಾಗಿದೆ. ಆ ಕೇಸ್ ಕಂಡು ಪೊಲೀಸರೇ...
ಮೈಸೂರಿನಲ್ಲಿ ಕೆಲದಿನಗಳ ಹಿಂದೆ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹಂಸಲೇಖ , ಮೇಲ್ಜಾತಿ ,ಕೀಳುಜಾತಿ , ಜಾತಿ ತಾರತಮ್ಯ ವಿಚಾರವಾಗಿ ಮಾತನಾಡುತ್ತದ್ದಾಗ ಅವಹೇಳನಕಾರಿ ಹೇಳಿಕೆ ಬಳಸಿದ್ದು ಅದೇನೆಂದರೆ ಪೇಜಾವರ ಶ್ರೀಗಳ ವಿಚಾರವನ್ನು ಇಟ್ಟುಕೊಂಡು ಮಾತನಾಡಿದ್ದರು . ಈ ವಿಷಯ ಬಾರಿ ವಿವಾದ ಹುಟ್ಟುಹಾಕಿತ್ತು
ಹಂಸಲೇಖ ಹೇಳಿಕೆಯನ್ನು ರಾಜ್ಯಾದ್ಯಂತ ಹಲವಾರು ಜನರು ಖಂಡಿಸಿದ್ದರು ,...
ಚಿಕ್ಕಬಳ್ಳಾಪುರ: ಚರಕಮಟ್ಟೇನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಹಾಕಿದ ವಿದ್ಯುತ್ ಬೇಲಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಆ ಜಮೀನಿಗೆ ಬೇಲಿ ಹಾಕಿದ ಮಾಲೀಕನನ್ನು ಸ್ಥಳೀಯರು ಹೊಡೆದು ಸಾಯಿಸಿದ್ದಾರೆ.
ರೈತನಾದ ವಸಂತರಾವ್ ವಿದ್ಯುತ್ ತಂತಿಗೆ ಬಲಿಯಾದ ಸುದ್ದಿ ತಿಳಿದು ಗ್ರಾಮಸ್ಥರು ಆ ಜಮೀನಿನ ಮಾಲೀಕ ಅಶ್ವತ್ಥ ರಾವ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅಶ್ವತ್ಥ ರಾವ್ ದೊಡ್ಡಬಳ್ಳಾಪುರದ ಖಾಸಗಿ...