Tuesday, October 14, 2025

police

ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಕೊಚ್ಚಿ ಹೋದ ಯುವಕ.

ಚಾಮರಾಜನಗರ : ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮೊಹಮ್ಮದ್ ಪೈಜರ್ (21 ) ನದಿಯಲ್ಲಿ ಕೊಚ್ಚಿಹೋದ ಘಟನೆ ಕೊಳ್ಳೆಗಾಲ ತಾಲ್ಲೂಕಿನ ಶಿವನ ಸಮುದ್ರದ ಬಳಿ ನಡೆದಿದೆ .ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರಿನಿoದ ನಾಲ್ವರು ಯುವಕರು ಶಿವನ ಸಮುದ್ರ ಸಮೀಪದ ಜಲಪಾತ ವೀಕ್ಷಣೆಗೆ ಬಂದಿದ್ದರು . ಈ ಶಿವನ ಸಮುದ್ರದಲ್ಲಿ ನಾಲ್ಕು ಜನ ನೀರಿಗಿಳಿದಿದ್ದರು ನಾಲ್ವರ...

ರಾಯಚೂರಿನಲ್ಲಿ ದಲಿತ ಯುವಕನ ಮೇಲೆ ಹಲ್ಲೆ

ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಥಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ .ಬೈಲಪ್ಪ ಎಂಬ ಯುವಕ ಕುಡಿದ ಮತ್ತಿನಲ್ಲಿ ಬೈದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕೆ ಮನಬಂದoತೆ ಕಂಬಕ್ಕೆ ಕಟ್ಟಿ ಹತ್ತು ಜನರು ಹಲ್ಲೆ ನಡೆಸಿದ್ದಾರೆ , ಇನ್ನೂ ದುರಗನಗೌಡ , ಬುಕ್ಕನಗೌಡ , ಸೇರಿದಂತೆ ಹತ್ತು ಜನರು...

ರಾಯಚೂರಿನಲ್ಲಿ ಪೊಲೀಸರ ಮೇಲೆ ಕೈ ಮಾಡಿದ ಮಾಜಿ ಶಾಸಕ..!

www.karnatakatv.net: ರಾಯಚೂರು : ನಗರದಲ್ಲಿ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾದ ವೇಳೆ ಪೊಲೀಸರ ಮೇಲೆ ಕೈ ಮಾಡಿದ ಮಾಜಿ ಶಾಸಕ. ರಾಯಚೂರು ಗ್ರಾಮಾಂತರ ಬಿಜೆಪಿ ಮಾಜಿ ಶಾಸಕ ಪಾಪರೆಡ್ಡಿ ಅವರ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾಗಿದ್ದುರು. ಸಿದ್ದರಾಮಯ್ಯ ಪ್ರತಿಕೃತಿ ದಹಿಸಲು ಅವಕಾಶ...

ಅಭಿಮಾನಿ ದೇವರುಗಳ ಮೇಲೆ ಲಾಠಿ ಚಾರ್ಜ್ ಬೇಡ- ಶಿವಣ್ಣ ಮನವಿ

ಬೆಂಗಳೂರು- ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಶುಕ್ರವಾರ ಸಂಜೆ ಪುನೀತ್ ಪಾರ್ಥಿವ ಶರೀರವನ್ನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡುತ್ತಿದ್ದಂತೆಯೇ ಅಲ್ಲಿಗೆ ಜನಸಾಗರ ಹರಿದುಬರದೊಡಗಿತ್ತು. ಸಾಗರೋಪಾದಿಯಲ್ಲಿ ನುಗ್ಗುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರಿಗೆ ಸವಾಲಾಗಿತ್ತು. ಸುನಾಮಿಯಂತೆ ನುಗ್ಗುತ್ತಿದ್ದ ಜನರ ಗುಂಪು ಮತ್ತು ಗದ್ದಲ ನಿವಾರಿಸಲು ಪೊಲೀಸರು ಬೇರೆ ದಾರಿಯಿಲ್ಲದೆ...

ತಿಮಿಂಗಲದ ವಾಂತಿ ಆ್ಯಂಬರ್ ಗ್ರೀಸ್ 17 ಕೋಟಿ : ಆ್ಯಂಬರ್ ಗ್ರೀಸ್ ಮಾರಲು ಯತ್ನಿಸಿದವರ ಬಂಧನ..!

ತುoಬಾ ಜನಕ್ಕೆ ಆ್ಯಂಬರ್ ಗ್ರೀಸ್ ಎಂದರೆ ಗೊತ್ತಿರುವುದಿಲ್ಲ ಇದು ಏನು, ಏತಕ್ಕೆ ಇದನ್ನ ಬಳಸುತ್ತಾರೆ ಎನ್ನುವುದು ಈ ಆ್ಯಂಬರ್ ಗ್ರೀಸ್ ಬಗ್ಗೆ ಹೇಳ್ತಿವಿ ಕೇಳಿ. ಆ್ಯಂಬರ್ ಗ್ರೀಸ್ ಸಮುದ್ರದಲ್ಲಿ ಸಿಗುವ ತಿಮಿಂಗಲದ ವಾಂತಿಯಾಗಿದ್ದು ಇದನ್ನ ಸುಗಂಧದ್ರವ್ಯ , ಮಾದಕವಸ್ತು ,ಮತ್ತು ಔಷದೀಯ ವಸ್ತುಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ .ಈಗಾಗಿ ಆ್ಯಂಬರ್ ಗ್ರೀಸ್ ಗೆ ಇಂಟೆರ್ ನ್ಯಾಶನಲ್...

ಚಾಮರಾಜನಗರದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ

www.karnatakatv.net : ಚಾಮರಾಜನಗರ : ನಗರದಲ್ಲಿ ಇಂದು ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಯಿತು. ಹುತಾತ್ಮರ ವೀರಗಲ್ಲಿಗೆ ಪುಷ್ಪಾರ್ಚನೆ ಮೂಲಕ ಗೌರವ ಸಮರ್ಪಣೆ ಮಾಡಿ, ಜಿಲ್ಲಾ ಸತ್ರ ನ್ಯಾಯಾಧೀಶರು ವೀರಗಲ್ಲಿಗೆ ಪುಷ್ಬಾರ್ಚನೆ ಮಾಡಿದ್ರು. ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈವರೆಗೆ ಕರ್ತವ್ಯದಲ್ಲಿದ್ದಾಗ ಹುತಾತ್ಮರಾದವರನ್ನ ಅಧಿಕಾರಿಗಳು ಸ್ಮರಿಸಿದ್ರು. ಇದೇ ವೇಳೆಗೆ ಪೊಲೀಸರು ಆಕರ್ಷಕ ಪಥ ಸಂಚಲನ...

ಉತ್ತರಪ್ರದೇಶ ಪೊಲೀಸರಿಗೆ ಸುಪ್ರೀಂ ಕೋರ್ಟ್ ಛೀಮಾರಿ..!

www.karnatakatv.net: ಉತ್ತರಪ್ರದೇಶದ ಲಖೀಂಪುರ್ ಹತ್ಯಾಕಾಂಡ ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರ ಮತ್ತು ಪೊಲೀಸರು ಕಾರ್ಯ ವೈಖರಿ ಬಗ್ಗೆ ಇಡೀ ದೇಶದ ಕೆಂಗಣ್ಣಿಗೆ ಗುರಿಯಾಗಿತ್ತು. ಸದ್ಯ ಈ ಪ್ರಕರಣದ ವಿಚಾರಣೆ ಕುರಿತಾಗಿ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಛೀಮಾರಿ ಹಾಕಿದೆ. ಈ ಕೇಸ್ ನ ಪ್ರಮುಖ ಆರೋಪಿಯನ್ನು ಬಂಧಿಸೋದಕ್ಕೂ ಮೀನಾ ಮೇಷ ಎಣಿಸ್ತಿದ್ದ ಪೊಲೀಸರ ಮತ್ತೊಂದು...

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ…!

www.karnatakatv.net :ರಾಯಚೂರು : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಯಚೂರಿನ ಜಿಲ್ಲಾ ಡಿ ಎ ಆರ್ ಮೈದಾನದಲ್ಲಿ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜಾರೋಹಣ  ಮಾಡಿದರು. ಧ್ವಜಾರೋಹಣದ ನಂತರ ಪೊಲೀಸರು ಪರೆಡ್ ಮಾಡಿದರು. ಹಾಗೇ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬೆಳಿಗ್ಗೆ 9 ಗಂಟೆಗೆ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದರು. ಅನಿಲ್...

ಪೊಲೀಸರು ಬಳೆ ತೋಟ್ಟುಕೊಂಡಂಗೆ ಆಗಿದೆ : ನಿರ್ದೆಶಕ ಇಂದ್ರಜಿತ್ ಮಾತು

 ಸಪ್ಲೈರ್ ಮೇಲೆ ಹಲ್ಲೆ ಮಾಡಿದ್ದಾರೆ , ಇದಕ್ಕೆಲ್ಲ ನನ್ನ ಹತ್ರ ಸಾಕ್ಷಿಗಳೂ ಇದ್ದಾವೆ ಎಂದು ಇಂದ್ರಜಿತ್ ಅವರು ಹೇಳಿದ್ದಾರೆ ,  ಗಂಗಾಧರ್ ಅವರು ಬೀಹಾರ್ ದವರಲ್ಲ ಅವರು ಕರ್ನಾಟಕ ದವರು ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇ ಬೇಕು ,ರಾಕೇಶ್ ಅವರು ಪೊಲೀಸ್ ಎಲ್ಲಾ ನಮ್ಮ ಕೈ ಯಲ್ಲಿ ಎಂದಾಗ  ಪೊಲೀಸರು...

ಬ್ಯಾಕ್ ಟೂ ಬ್ಯಾಕ್ ದರೋಡೆ ಮಾಡಿದ್ದವರಿಗೆ ಹಿಗ್ಗಾಮುಗ್ಗಾ ಗೂಸಾ ಕೊಟ್ಟ ಬ್ಯಾತ ಗ್ರಾಮಸ್ಥರು..!

ತುಮಕೂರು: ಕೈಯಲ್ಲಿ ಚಾಕುಗಳನ್ನು ಹಿಡಿದುಕೊಂಡು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿ ಮೊಬೈಲ್ ಹಾಗೂ ಸರ ದೋಚುತ್ತಿದ್ದ ಮೂವರನ್ನು ಬ್ಯಾತ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಮೂವರು ಕಿಡಿಗೇಡಿಗಳ ತಂಡ ತುಮಕೂರು ನಗರದ ಭದ್ರಮ್ಮ ವೃತ್ತದ ಸಮೀಪದಲ್ಲಿರುವ ವಾಸನ್ ಐ ಕೇರ್ ಮುಂಭಾಗದ ಮೊಬೈಲ್ ಟೆಂಪರ್ ಗ್ಲಾಸ್ ಹಾಕುವ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img