Hubli News: ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ರೌಡಿಗಳಿಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಹುಬ್ಬಳ್ಳಿಯ ಹಳೇ ಸಿಎಆರ್ ಮೈದಾನದಲ್ಲಿ ಕಮಿಷನರ್ ರೌಡಿ ಪರೇಡ್ ನಡೆಸಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪರೇಡ್ ನಡೆಸಲಾಯಿತು. ಅವಳಿ ನಗರದ 15 ಪೊಲೀಸ್ ಠಾಣೆಗಳಿಂದ ಸುಮಾರು 1000ಕ್ಕೂ ಹೆಚ್ಚು ರೌಡಿಗಳು ಪರೇಡ್ ನಡೆಸಿದರು.
ಈ ರೌಡಿಗಳೆಲ್ಲ...
ಕೆಲವೊಂದು ಬಾರಿ ಸಣ್ಣ ವಿಚಾರಕ್ಕೆ ಏನೆಲ್ಲಾ ಘಟನೆ ನಡೆದು ಹೋಗುತ್ತೆ ಅನ್ನೋದನ್ನ ನಾವು ನೊಡಿದ್ದೇವೆ. ಇದೀಗ ದಾವಣಗೆರೆಯಲ್ಲೂ ಅಂತಹದ್ದೇ ಒಂದು ಘಟನೆ ನಡೆದಿದೆ. ಕುರ್ ಕುರೇ ವಿಚಾರವಾಗಿ 10 ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಪಾಲಾಗಿದ್ದಾರೆ. ಆ ಬಗ್ಗೆ ಹೇಳ್ತೀವಿ ಇಂದಿನ ಈ ವೀಡಿಯೋದಲ್ಲಿ.
ಹೌದು ಈ ವಿಚಾರ ಶಾಕ್ ಅನ್ಸಿದ್ರೂ ಕೂಡ ಇದು ನಿಜ...
ಅದೇನು ವಿಪರ್ಯಾಸ ನೋಡಿ.. 700 ಮಂದಿ ಪೊಲೀಸರು ಒಂದೇ ಕಾರಣ ಹೇಳಿ ಒಂದೇ ದಿನ ರಜಾ ಹಾಕಿದ್ದಾರೆ. ನನ್ನ ಹೆಂಡತಿ ಗರ್ಭಿಣಿ ಅಂತಾ, ನನ್ನ ಹೆಂಡತಿಗೆ ಹೆರಿಗೆ ಸಮಯ ಅಂತಾ ಹೇಳಿ ಅದೇ ಕಾರಣವನ್ನು ಉಲ್ಲೇಖಿಸಿ ರಜೆಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಇದು ನೆಡೆದಿದ್ದು ಉತ್ತರ ಪ್ರದೇಶದಲ್ಲಿ..... 2025ರ ಜನವರಿಯಲ್ಲಿ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯಲಿರುವ...
2023 ರಲ್ಲಿ ದಕ್ಷಿಣ ಕನ್ನಡದ ಕಡಬದ ಬದ್ರಿಯಾ ಜುಮಾ ಮಸೀದಿ ಆವರಣದಲ್ಲಿ 'ಜೈ ಶ್ರೀರಾಮ್' ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಅದನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ಸೆಪ್ಟೆಂಬರ್ ಎರಡನೇ ವಾರ ತಿರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಪರಿಶೀಲಿಸುವುದಾಗಿ ಒಪ್ಪಿದೆ. ಅಲ್ಲದೇ ಜೈ...
Crime News: ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಮುಖ್ಯಪೇದೆಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹಸಗೂರು ರೈಲ್ವೆ ಗೇಟ್ ಹತ್ತಿರ ನಡೆದಿದೆ.
ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತಿಪ್ಪಣ್ಣನಿಗೆ ಪತ್ನಿಯ ತಂದೆ ಅಂದ್ರೆ ಮಾವ ಜೀವ ಬೆದರಿಕೆ ಹಾಕಿದ್ದರು ಎಂದು ಡೆತ್ ನೋಟ್‌ನಲ್ಲಿ ಬರೆಲಾಗಿದೆ. ಮಾವ ಯಮನಪ್ಪ ತನಗೆ ಜೀವ ಬೆದರಿಕೆ ಹಾಕಿದ್ದು, ಪತ್ನಿಯೂ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗಾಂಜಾ ಗುಂಗಲ್ಲಿದ್ದವರಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಡ್ರಿಲ್ ಮಾಡಿದ್ದಾರೆ. ಅವಳಿನಗರದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ಗಾಂಜಾ ಮಾರಾಟಗಾರರು, ವ್ಯಸನಿಗಳನ್ನು ಖಾಕಿ ವಶಕ್ಕೆ ಪಡೆದಿದೆ. ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿ, ಧೃಡ ಪಟ್ಟವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
https://youtu.be/oN2thoh4xxE
ಬಳಿಕ ವ್ಯಸನಿಗಳನ್ನು ರಂಭಾಪುರಿ ಸಭಾಂಗಣಕ್ಕೆ ಕರೆತರಲಾಾಗಿದೆ. ಪಾಲಕರ ಸಮ್ಮುಖದಲ್ಲಿ ಪೊಲೀಸರು ವ್ಯಸನಿಗಳಿಗೆ ಬುದ್ಧಿವಾದ...
Hubli News: ಹುಬ್ಬಳ್ಳಿ: ಕಾರ್ಮಿಕ ಇಲಾಖೆಯಲ್ಲಿ ಲ್ಯಾಪ್‌ಟಾಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಪೊಲೀಸರು 26 ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಹಳೇಹುಬ್ಬಳ್ಳಿ ಪೊಲೀಸರು ಲ್ಯಾಪ್‌ಟಾಪನ್ನು ವಶಕ್ಕೆ ಪಡೆದಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಮಿಕರ ಮಕ್ಕಳಿಗಾಗಿ ಇದ್ದ 101 ಲ್ಯಾಪ್ ಟಾಪ್ ಕಳುವಾಗಿದ್ದವು. ಕಾರ್ಮಿಕ ಇಲಾಖೆ ಅಸಿಸ್ಟೆಂಟ್ ಕಮಿಷ್ನರ್ ದೂರು...
Political News: ಪ್ರತಿಭಟನೆ ನಡೆಯುವ ಸಂಂದರ್ಭದಲ್ಲಿ ಗಣಪತಿಯನ್ನು ತೆಗೆದುಕೊಂಡು ಹೋದ ಪೊಲೀಸರು, ಪೊಲೀಸ್ ವಾಹನದಲ್ಲಿ ಇರಿಸಿದ್ದಾರೆ. ಈ ವಿಷಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಇದು ಹಿಂದೂಗಳ ಭಾವನೆಯನ್ನು ಕೆರಳಿಸುವ ಕೆಲಸವಾಗಿದೆ ಎಂದಿದ್ದಾರೆ.
ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ...
News: ಇತ್ತೀಚಿನ ದಿನಗಳಲ್ಲಿ ಸ್ಕ್ಯಾಮ್ ಹೆಚ್ಚಾಗುತ್ತಿದೆ. ಎಷ್ಟು ಹೇಳಿದರೂ, ಜನ ಸಿಕ್ಕ ಸಿಕ್ಕ ಲಿಂಕ್ ಪ್ರೆಸ್ ಮಾಡಿ, ಮೊಬೈಲ್ ಹ್ಯಾಕ್ ಆಗಿ, ಹಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ, ಹೆಚ್ಚು ಹಣದ ಆಸೆಗೆ, ಆಧಾರ್ ಕಾರ್ಡ್ ಅಪ್ಡೇಟ್ ಎಂಬುವರ ಮಾತಿಗೆ ಮರುಳಾಗಿ ಓಟಿಪಿ ಹೇಳಿ, ತಮ್ಮ ಹಣವನ್ನು ತಾವೇ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಪೊಲೀಸ್ ಅಧಿಕಾರಿಗಳು ಈಗ ರಸ್ತೆಗೆ...
Hubli News: ಹುಬ್ಬಳ್ಳಿಯಲ್ಲಿ ಮತ್ತೆ ಪೊಲೀಸರ ಗನ್ ಸದ್ದು ಮಾಡಿದೆ. ಕಳೆದ ತಡರಾತ್ರಿ ಕಸಬಾ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಗ್ಯಾಂಗವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಬಂಧನಕ್ಕೆ ತೆರಳಿದ ಪೊಲೀಸ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದ ರೌಡಿ ಶೀಟರ್ ಆರೋಪಿಗೆ ಪೊಲೀಸರು ಕಾಲಿಗೆ ಗುಂಡೇಟು ನೀಡಿ ಬಂಧನ ಮಾಡಿರುವ ಘಟನೆ ನಡೆದಿದೆ.
ರೌಡಿಶೀಟರ್ ಅಪ್ತಾಬ್...