Wednesday, April 22, 2026

police

ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ 45 ರೌಡಿಶೀಟರಗಳನ್ನು 5 ಜಿಲ್ಲೆಗೆ ಗಡಿಪಾರು: ಎನ್ ಶಶಿಕುಮಾರ

Hubli News: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರಂತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ವಿವಿಧ ಠಾಣೆಗಳಲ್ಲಿನ ಒಟ್ಟು 45 ರೌಡಿಶೀಟರಗಳನ್ನು, 5 ಜಿಲ್ಲೆಗಳಿಗೆ ಗಡಿಪಾರು‌ ಮಾಡಿ ಆದೇಶ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಅಯುಕ್ತರಾದ ಎನ್ ಶಶಿಕುಮಾರವರು ಹೇಳಿದರು. ಈ ಕುರಿತು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ‌ ಸುದ್ದಿಗೋಷ್ಠಿ‌ ನಡೆಸಿ...

Fraud Case : ಡಿಕೆ ಸುರೇಶ್ ಆಯ್ತು ಈಗ ಸೋಮಣ್ಣ ಸರದಿ! :ರಾಜ್ಯದಲ್ಲಿ ಯಾಕೆ ಹೀಗೆ ಆಗ್ತಿದೆ !

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಭಾವಿ ನಾಯಕರ ಹೆಸರಿನಲ್ಲಿ ವಂಚನೆ ಮಾಡುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಈ ನಡುವೆ ತುಮಕೂರಿನಲ್ಲಿ ಕೂಡ ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಸಹಿ ದುರುಪಯೋಗ ಮಾಡಿಕೊಂಡು ವಂಚನೆ ಮಾಡಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು...

ಹುಬ್ಬಳ್ಳಿ ಮೈದಾನದಲ್ಲಿ ರೌಡಿ ಪರೇಡ್ ನಡೆಸಿ, ಖಡಕ್ ವಾರ್ನಿಂಗ್ ನೀಡಿದ ಕಮಿಷನರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ರೌಡಿಗಳಿಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಹುಬ್ಬಳ್ಳಿಯ ಹಳೇ ಸಿಎಆರ್ ಮೈದಾನದಲ್ಲಿ ಕಮಿಷನರ್ ರೌಡಿ ಪರೇಡ್ ನಡೆಸಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪರೇಡ್ ನಡೆಸಲಾಯಿತು. ಅವಳಿ ನಗರದ 15 ಪೊಲೀಸ್ ಠಾಣೆಗಳಿಂದ ಸುಮಾರು 1000ಕ್ಕೂ ಹೆಚ್ಚು ರೌಡಿಗಳು ಪರೇಡ್ ನಡೆಸಿದರು. ಈ ರೌಡಿಗಳೆಲ್ಲ...

CRIME: ಕುರ್ ಕುರೇ ತಂದ ಅವಾಂತರ ! ಕೆಲವ್ರು ಆಸ್ಪತ್ರೆ ಹೋದ್ರು, ಕೆಲವ್ರು ಊರು ಬಿಟ್ರು

ಕೆಲವೊಂದು ಬಾರಿ ಸಣ್ಣ ವಿಚಾರಕ್ಕೆ ಏನೆಲ್ಲಾ ಘಟನೆ ನಡೆದು ಹೋಗುತ್ತೆ ಅನ್ನೋದನ್ನ ನಾವು ನೊಡಿದ್ದೇವೆ. ಇದೀಗ ದಾವಣಗೆರೆಯಲ್ಲೂ ಅಂತಹದ್ದೇ ಒಂದು ಘಟನೆ ನಡೆದಿದೆ. ಕುರ್ ಕುರೇ ವಿಚಾರವಾಗಿ 10 ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಪಾಲಾಗಿದ್ದಾರೆ. ಆ ಬಗ್ಗೆ ಹೇಳ್ತೀವಿ ಇಂದಿನ ಈ ವೀಡಿಯೋದಲ್ಲಿ. ಹೌದು ಈ ವಿಚಾರ ಶಾಕ್ ಅನ್ಸಿದ್ರೂ ಕೂಡ ಇದು ನಿಜ...

Uttar Pradesh : ಒಂದೇ ಬಾರಿ ರಜೆ ಕೇಳಿದ 700 ಪೊಲೀಸರು : ಕಾರಣ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತಿರಾ!

ಅದೇನು ವಿಪರ್ಯಾಸ ನೋಡಿ.. 700 ಮಂದಿ ಪೊಲೀಸರು ಒಂದೇ ಕಾರಣ ಹೇಳಿ ಒಂದೇ ದಿನ ರಜಾ ಹಾಕಿದ್ದಾರೆ. ನನ್ನ ಹೆಂಡತಿ ಗರ್ಭಿಣಿ ಅಂತಾ, ನನ್ನ ಹೆಂಡತಿಗೆ ಹೆರಿಗೆ ಸಮಯ ಅಂತಾ ಹೇಳಿ ಅದೇ ಕಾರಣವನ್ನು ಉಲ್ಲೇಖಿಸಿ ರಜೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದು ನೆಡೆದಿದ್ದು ಉತ್ತರ ಪ್ರದೇಶದಲ್ಲಿ..... 2025ರ ಜನವರಿಯಲ್ಲಿ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯಲಿರುವ...

SUPREME COURT: ಜೈ ಶ್ರೀರಾಮ್ ಅಂದ್ರೆ ತಪ್ಪಾ? ಸುಪ್ರೀಂ ಕೋರ್ಟ್ ಪ್ರಶ್ನೆ

2023 ರಲ್ಲಿ ದಕ್ಷಿಣ ಕನ್ನಡದ ಕಡಬದ ಬದ್ರಿಯಾ ಜುಮಾ ಮಸೀದಿ ಆವರಣದಲ್ಲಿ 'ಜೈ ಶ್ರೀರಾಮ್' ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಅದನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ಸೆಪ್ಟೆಂಬರ್ ಎರಡನೇ ವಾರ ತಿರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಪರಿಶೀಲಿಸುವುದಾಗಿ ಒಪ್ಪಿದೆ. ಅಲ್ಲದೇ ಜೈ...

Crime News: ಹೆಂಡತಿ ಕಾಟಕ್ಕೆ ಬೇಸತ್ತು ಜೀವತೆತ್ತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್

Crime News: ಹೆಂಡತಿ ಕಾಟಕ್ಕೆ ಬೇಸತ್ತು ಪೊಲೀಸ್ ಮುಖ್ಯಪೇದೆಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹಸಗೂರು ರೈಲ್ವೆ ಗೇಟ್ ಹತ್ತಿರ ನಡೆದಿದೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ತಿಪ್ಪಣ್ಣನಿಗೆ ಪತ್ನಿಯ ತಂದೆ ಅಂದ್ರೆ ಮಾವ ಜೀವ ಬೆದರಿಕೆ ಹಾಕಿದ್ದರು ಎಂದು ಡೆತ್ ನೋಟ್‌ನಲ್ಲಿ ಬರೆಲಾಗಿದೆ. ಮಾವ ಯಮನಪ್ಪ ತನಗೆ ಜೀವ ಬೆದರಿಕೆ ಹಾಕಿದ್ದು, ಪತ್ನಿಯೂ...

ಗಾಂಜಾ ವ್ಯಸನಿಗಳಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್‌ ಅವರಿಂದ ಡ್ರಿಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗಾಂಜಾ ಗುಂಗಲ್ಲಿದ್ದವರಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಡ್ರಿಲ್ ಮಾಡಿದ್ದಾರೆ. ಅವಳಿನಗರದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ಗಾಂಜಾ ಮಾರಾಟಗಾರರು, ವ್ಯಸನಿಗಳನ್ನು ಖಾಕಿ ವಶಕ್ಕೆ ಪಡೆದಿದೆ. ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿ, ಧೃಡ ಪಟ್ಟವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. https://youtu.be/oN2thoh4xxE ಬಳಿಕ ವ್ಯಸನಿಗಳನ್ನು ರಂಭಾಪುರಿ ಸಭಾಂಗಣಕ್ಕೆ ಕರೆತರಲಾಾಗಿದೆ. ಪಾಲಕರ ಸಮ್ಮುಖದಲ್ಲಿ ಪೊಲೀಸರು ವ್ಯಸನಿಗಳಿಗೆ ಬುದ್ಧಿವಾದ...

ಕಾರ್ಮಿಕ ಇಲಾಖೆಯಲ್ಲಿ ಲ್ಯಾಪ್‌ಟಾಪ್ ಕಳ್ಳತನ ಪ್ರಕರಣ: 26 ಆರೋಪಿಗಳು ಅರೆಸ್ಟ್

Hubli News: ಹುಬ್ಬಳ್ಳಿ: ಕಾರ್ಮಿಕ ಇಲಾಖೆಯಲ್ಲಿ ಲ್ಯಾಪ್‌ಟಾಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಪೊಲೀಸರು 26 ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಹಳೇಹುಬ್ಬಳ್ಳಿ ಪೊಲೀಸರು ಲ್ಯಾಪ್‌ಟಾಪನ್ನು ವಶಕ್ಕೆ ಪಡೆದಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಮಿಕರ ಮಕ್ಕಳಿಗಾಗಿ ಇದ್ದ 101 ಲ್ಯಾಪ್ ಟಾಪ್ ಕಳುವಾಗಿದ್ದವು. ಕಾರ್ಮಿಕ ಇಲಾಖೆ ಅಸಿಸ್ಟೆಂಟ್ ಕಮಿಷ್ನರ್ ದೂರು...

ಗಣಪತಿಯನ್ನು ಪೊಲೀಸ್ ವಾಹನದಲ್ಲಿ ಇರಿಸಿದ್ದಕ್ಕೆ ಬಿ.ವೈ.ವಿಜಯೇಂದ್ರ ಆಕ್ರೋಶ

Political News: ಪ್ರತಿಭಟನೆ ನಡೆಯುವ ಸಂಂದರ್ಭದಲ್ಲಿ ಗಣಪತಿಯನ್ನು ತೆಗೆದುಕೊಂಡು ಹೋದ ಪೊಲೀಸರು, ಪೊಲೀಸ್ ವಾಹನದಲ್ಲಿ ಇರಿಸಿದ್ದಾರೆ. ಈ ವಿಷಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಇದು ಹಿಂದೂಗಳ ಭಾವನೆಯನ್ನು ಕೆರಳಿಸುವ ಕೆಲಸವಾಗಿದೆ ಎಂದಿದ್ದಾರೆ. ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img