Hubli News: ಹುಬ್ಬಳ್ಳಿ : ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅಚ್ಚರಿ ಮೂಡಿಸಿದೆ. ರಾತ್ರೋರಾತ್ರಿ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆದೇಶ ನೀಡಿದ್ದು, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್...
Hassan News: ಹಾಸನ: ಪೊಲೀಸ್ ಪೇದೆಯಿಂದ ಎಸ್ಪಿ ಕಚೇರಿ ಎದುರೇ ಪತ್ನಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಪೇದೆಯ ಮಗ ಸಂಯಮ್ ಹೇಳಿಕೆ ನೀಡಿದ್ದಾನೆ.
ಮೊನ್ನೆ ನನ್ನ ತಾಯಿಗೆ ನಮ್ಮ ಅಪ್ಪ ಸ್ಕೂಟಿಯಲ್ಲಿ ಬೇಕಂತಲೇ ಗುದ್ದಿದ್ದ. ಹೆಲ್ಮೆಟ್, ಬ್ಯಾಟ್ ನಲ್ಲಿ ಹೊಡೆಯಲು ಮುಂದಾಗಿದ್ದ. ನಾನು ಮತ್ತು ನನ್ನ ತಮ್ಮ ಅವರನ್ನ ತಡೆದಿದ್ದೆವು. ಏಳೆಂಟು ವರ್ಷದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಹೆಡೆಮುರಿ ಕಟ್ಟಿದ್ದಾರೆ. ಹುಬ್ಬಳ್ಳಿಯ ವೀರಾಪುರ ಓಣಿಯ ಮುಬಾರಕ್, ಕೇಶ್ವಾಪುರದ ಚಂದ್ರಶೇಖರ್, ರಾಮಲಿಂಗೇಶ್ವರ ನಗರದ ತೌಶಿಪ್ ಸೇರಿದಂತೆ ಇನ್ನಿಬ್ಬರು ಆರೋಪಿಗಳು ಅರೆಸ್ಟ್ ಆಗಿದ್ದು, ಬಂಧಿತರಿಂದ ಮೂರು ಲಕ್ಷ ಮೌಲ್ಯದ ಮೂರು ಕೆಜಿ ಗಾಂಜಾ...
Hubli News: ಹುಬ್ಬಳ್ಳಿ: ಯಾರೋ ಅಪರಿಚಿತರು ರಾತ್ರೋರಾತ್ರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮೂರ್ತಿ ತಂದಿಟ್ಟಿರುವ ಘಟನೆ ನಡೆದ ಬೆನ್ನಲ್ಲೇ ಅಲರ್ಟ್ ಆಗಿರುವ ಹಳೇ ಹುಬ್ಬಳ್ಳಿ ಹಾಗೂ ಕಸಬಾ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.
ಅಪರಿಚಿತ ವ್ಯಕ್ತಿಗಳು ರಾತ್ರೋ ರಾತ್ರಿ ಆನಂದ ನಗರದ ರಸ್ತೆ...
Gadag News: ಗದಗ: ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಮಾಡಿದ ಘಟನೆ ಗದಗದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ. ಅಮ್ಜಾದ್ ಅಲಿ ಇರಾನಿ ಎಂಬ ಆರೋಪಿಯನ್ನು ಕರೆದೊಯ್ಯುವ ವೇಳೆ ದುಷ್ಕರ್ಮಿಗಳು ಗದಗ ರೈಲ್ವೆ ಬ್ರಿಡ್ಜ್ ಬಳಿ ಪೊಲೀಸ್ ವಾಹನ ಅಡ್ಡಗಟ್ಟಿದ್ದಾರೆ. ಬಳಿಕ ಪೊಲೀಸರ...
Dharwad News: ಧಾರವಾಡ : ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸು ಹಾಗೂ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದುಕೊಂಡು ಹುಚ್ಚಾಟ ಮೆರೆದಿರುವ ಘಟನೆ ನಗರದ ಜ್ಯುಬಿಲಿ ವೃತ್ತ ಹಾಗೂ ಕಾರ್ಪೋರೇಶನ್ ಬಳಿ ನಡೆದಿದೆ.
ಕನಾ೯ಟಕ ಕಾಲೇಜ್ ರಸ್ತೆಯಿಂದ ತನ್ನ ಕಾರನ್ನು ಮನಬಂದಂತೆ ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸಿಗೆ ತನ್ನ ಕಾರು...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಮೊಬೈಲ್ ಕಳೆದುಕೊಂಡ ಸಾರ್ವಜನಿಕರ ಮೊಬೈಲ್ ಪತ್ತೆ ಮಾಡಿ ಹಸ್ತಾಂತರ ಮಾಡುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಸುಮಾರು 315 ಮೊಬೈಲ್ ಹಸ್ತಾಂತರ ಮಾಡಲಾಯಿತು.
ಮೊಬೈಲ್ ಕಳೆದುಕೊಂಡ ಮಾಲೀಕರಿಗೆ ಮೊಬೈಲ್ ಹಸ್ತಾಂತರ ಕಾರ್ಯಕ್ರಮವನ್ನು...
Hubli News: ಹುಬ್ಬಳ್ಳಿ: ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.
ಸಿಎಂ ಆಗಮನಕ್ಕೂ ಮುನ್ನವೇ ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ನಗರದ ಬಿಡ್ನಾಳದಲ್ಲಿರುವ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು, ನೇಹಾ...
Bengaluru News: ಬೆಂಗಳೂರು: ಮಹಾನಗರದಲ್ಲಿ ಕಳ್ಳರಿಗೆ ನಿಜಕ್ಕೂ ಪೊಲೀಸರೆಂದರೆ ಭಯವೇ ಇಲ್ಲವಾ ಎಂಬ ಪ್ರಶ್ನೆ ಮೂಡಿದೆ. ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ತಡೆಯಲು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ತಡೆಯಲಾಗುತ್ತಿಲ್ಲ. ಅದರಂತೆ ಇದೀಗ ಹಣಕ್ಕಾಗಿ ವ್ಯಕ್ತಿಯೋರ್ವನನ್ನು ಕಿಡ್ನಾಪ್ ಮಾಡಲು ಪೊಲೀಸ್ ಇಲಾಖೆಯ ಹೆಸರನ್ನೇ ಬಳಸಿಕೊಂಡ ಅಪಹರಣ ಮಾಡಿ 5 ಲಕ್ಷಕ್ಕೆ ಬೇಡಿಕೆಯಿಟ್ಟ ಘಟನೆ ನಡೆದಿದೆ. ಹೌದು,...
Banglore News : ರಾಷ್ಟ್ರ ರಕ್ಷಣೆ, ಕಾನೂನು ಮತ್ತು ಸುವ್ಯವಸ್ಥೆ ಇನ್ನಿತರ ಕರ್ತವ್ಯ ಸಮಯದಲ್ಲಿ ಪ್ರಾಣತ್ಯಾಗ ಮಾಡುವ ಹುತಾತ್ಮ ಪೊಲೀಸರ ನೆನಪಿಗಾಗಿ ‘ಸಂಸ್ಮರಣ ದಿನ’ ಆಚರಿಸಲಾಗುತ್ತಿದೆ. ಆದರೆ, ರಾಜ್ಯದಲ್ಲಿ ಬಹುದಿನಗಳ ಕೂಗಾದ ಹುತಾತ್ಮರ ನೆನಪಿಗಾಗಿ ‘ಶಾಶ್ವತ ಸ್ಮಾರಕ’ ನಿರ್ಮಾಣ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ.
ಪ್ರತಿಯೊಂದು ಸರ್ಕಾರವೂ ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಶಾಶ್ವತ ಸ್ಮಾರಕ ನಿರ್ಮಾಣ ವಿಷಯ...