Banglore News : ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್ ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.
ಕರ್ನಾಟಕ ಪೊಲೀಸ್ ವರಿಷ್ಠಾಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು,ನಮ್ಮ ಸರ್ಕಾರ ಕೇವಲ ಕೆಳ ಹಂತದ ಅಧಿಕಾರಿಗಳು,...
ಹುಬ್ಬಳ್ಳಿ: ರೈತರು ಮತ್ತು ಬ್ಯಾಂಕಿನವರೊಂದಿಗೆ ಉತ್ತಮ ಬಾಂಧವ್ಯ ಬೆಸೆಯಲು ರಾಜಿ ಸಂಧಾನ ಕಾರ್ಯಕ್ರಮ ಸಹಕಾರಿಯಾಗಿದೆ. ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಿನ್ನಣ್ಣವರ ಆರ್. ಎಸ್. ಹೇಳಿದರು.
ಇಂದು ನೂತನ ನ್ಯಾಯಾಲಯಗಳ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವಾ...
ಹಾಸನ :ಜೈಲನಲ್ಲಿರುವ ಖೇದಿಗಳಿಗೆ ಮಾಧಕ ವಸ್ತುಗಳು ಯಾವ ರೀತಿ ಬಂದು ಸೇರುತ್ತವೆ ಎನ್ನುವುದರ ಜಅಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ ತಿಳಿದು ಬಂದಿರುವ ಶಾಕ್ ಸಂಗತಿ ಇಲ್ಲಿದೆ ನೋಡಿ.
ಜೈಲಿನೊಳಗೆ ಮಾಧಕ ವಸ್ತುಗಳಸಾಗಾಟದ ಜಾಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ ಇಬ್ಬರು ಖೈದಿಗಳು ಸಿಕ್ಕಿಬಿದ್ದಿದ್ದಾರೆ. ಅವರ ಮೂಲಕ ಮಾಹಿತಿ ಸಂಗ್ರಹಿಸಲಾಗಿದೆ.ಅಂಬೇಡ್ಕರ್ ನಗರದ ತರಕಾರಿ ವ್ಯಾಪಾರಿ ಆಗಿರುವ...
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಬೀರ್ತಮ್ಮನಹಳ್ಳಿ ಗ್ರಾಮದಲ್ಲಿ ದಲಿತ ವರ್ಗಕ್ಕೆ ಸೇರಿದವರ ಜಮೀನನ್ನು ಸವರ್ಣಿಯರು ಅಕ್ರಮವಾಗಿ ಉಳುಮೆ ಮಾಡುತ್ತಿರುವ ಘಟನೆ ನಡೆದಿದೆ.
ವೆಂಕಟೇಶ್ ತಂದೆ ದಿ:ಕುಳ್ಳಯ್ಯ ಎನ್ನುವವರಿಗೆ ಸೇರಿದ ಸರ್ವೇ ನಂಬರ್ 51 ರಲ್ಲಿರುವ 3 ಎಕರೆ 38 ಗುಂಟೆ ಜಮೀನಿನಲ್ಲಿ ತಮ್ಮೇಗೌಡರ ಕುಟುಂಬದವರು ತಮ್ಮ ಹೆಸರಿನಲ್ಲಿ ಯಾವುದೇ ದಾಖಲೆಗಳಿಲ್ಲದಿದ್ದರೂ ಅಕ್ರಮವಾಗಿ ದಲಿತರ...
ಧಾರವಾಡ: ನಗರದ ಟೈವಾಕ್ ಬಳಿ ಫೈರಿಂಗ್ ಆಗಿದ್ದು ನಿಜ. ಈ ಸಂಬಂಧ ಇಬ್ಬರನ್ನ ವಿಚಾರಣೆ ಮಾಡಲಾಗುತ್ತಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್‌ನ ಡಿಸಿಪಿ ಎಂ.ರಾಜೀವ ಹೇಳಿದರು.
ಬಾಂಬೆ ಮೂಲದ ಶುಶಾಂತ ಅಗರವಾಲ ಹಾಗೂ ಪವನ ಕುಲಕರ್ಣಿಯವರ ಜಾಗ ಅಕ್ಕಪಕ್ಕದಲ್ಲಿದೆ. ಈ ಬಗ್ಗೆ ಕೇಳಲು ಬಂದಾಗ ಶುಶಾಂತ ಪೈರಿಂಗ್ ಮಾಡಿದ್ದಾರೆ. ಬಹುತೇಕ ಹೆದರಿ ಹಾಗೇ ಮಾಡಿರಬಹುದೆಂದು...
ಅಂತರಾಷ್ಟ್ರೀಯ ಸುದ್ದಿ : ಒಂದು ಶಿಶು ಸೇರಿದಂತೆ ಇಬ್ಬರು ನೇಪಾಳಿ ಮಕ್ಕಳನ್ನು ಗೋಣಿಚೀಲದಲ್ಲಿ ಭಾರತಕ್ಕೆ ಸಾಗಿಸಿದ ಆರೋಪದ ಮೇಲೆ 22 ವರ್ಷದ ಭಾರತೀಯ ಪ್ರಜೆಯನ್ನು ದಕ್ಷಿಣ ನೇಪಾಳದ ಬಾರಾ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬಿಹಾರದ ನಿವಾಸಿ ತಬ್ರೇಜ್ ಆಲಂ ಅವರು ಒಂಬತ್ತು ತಿಂಗಳ ಹೆಣ್ಣು ಮಗು ಮತ್ತು ಎರಡು ವರ್ಷದ ಗಂಡು...
Manipal News : ವಾರಾಂತ್ಯ ಅಂದರೆ ಆಗಸ್ಟ್ 12 ರಂದು ಮಣಿಪಾಲ ಪೊಲೀಸರು ಯಾವುದೇ ರೀತಿಯ ಡಿಜೆ ಸಂಗೀತ, ಧ್ವನಿ ವ್ಯವಸ್ಥೆಗಳನ್ನು ಬಳಸದಂತೆ ಎಲ್ಲಾ ಪಬ್, ಕ್ಲಬ್ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಬಕಾರಿ ಇಲಾಖೆಯೂ ಇದೇ ಆದೇಶ ಹೊರಡಿಸಿದೆ.
ಮಣಿಪಾಲದಲ್ಲಿ ವಾರಾಂತ್ಯದ ಡಿಜೆ ರಾತ್ರಿ ಪಾರ್ಟಿಗಳು ನಡೆಯುತ್ತಿದ್ದ ಕಾರಣ ಮಣಿಪಾಲ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ....
ಕೇರಳ: ತಿರುವನಂತಪುರಂನ ಕಟ್ಟಕಡ್ ನಲ್ಲಿ ಒಂದು ವಿಚಿತ್ರ ಘಟನೆ ಮಲಗಿರುವಾಗಿ ಹಾವೊಂದು ಕೈಮೇಲೆ ಬಿದ್ದಿದೆ. ಏನೋ ಬಿದ್ದಂತಾಗಿದೆ ಎಂದು ನೋಡಿದಾಗ ವಿಷಕಾರಿ ಹಾವು, ಇನ್ನು ಇದು ಹೇಗೆ ಬಿತ್ತು ಎಲ್ಲಿಂದ ಬಂತು ಎಂದು ಹೇಳ್ತಿವೆ ಕೇಳಿ.
ಕೇರಳದಲ್ಲಿ ಒಬ್ಬ ವ್ಯಕ್ತಿ ಪ್ರತಿದಿನ ಒಬ್ಬ ಯುವತಿಯನ್ನು ಹಿಂಬಾಲಿಸುತ್ತಿದ್ದ ಇದರಿಂದ ಬೇಸತ್ತ ಆ ಯುವತಿ ತನ್ನ ತಂದೆ ರಾಜೇಂದ್ರನ್...
ಮಂಡ್ಯ: ಜಿಲ್ಲೆಯ ಪಾಂಡವಪುರ ಬಸ್ ನಿಲ್ಧಾಣದ ಬಳಿ ಇರುವ ಪ್ರಾವಿಜನ್ ಸ್ಟೋರ್ ಗೆ ಬಂದಿದ್ದಂತಹ ಯುವತಿಯನ್ನು ಪುಂಡರು ಚುಡಾಯಿಸಿದ್ದನ್ನು ಖಂಡಿಸಿ ಅಂಗಡಿಯ ಮಾಲಿಕರಾದ ಚಂದ್ರಶೇಖರ್ ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಿದ ಪ್ರಕರಣ ಪಾಂಡವಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಿರಾಣಿ ಅಂಗಡಿಯ ಮಾಲಿಕರಾದ ಚಂದ್ರಶೇಖರ್ ಅವರು ಯುವತಿಯನ್ನು ಕೆಲವು ಪುಂಡರು ರೇಗಿಸಿದ್ದಾರೆ. ರೇಗಿಸುವುದನ್ನು ತಡೆಯಲು ಯತ್ನಿಸಿದ್ದಾನೆ....
ಹುಬ್ಬಳ್ಳಿ: ನಗರದ ಪೊಲೀಸರಿಗೆ ಪ್ರಕರಣಗಳ ಸುರಿಮಳೆನೇ ಸುರಿಯುತ್ತಿದ್ದು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಯುವಕನನ್ನು ಬೆತ್ತಲೆ ಮಾಡಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ತನಿಖೆಯಲ್ಲಿರುವ ಹೊತ್ತಲ್ಲೆ ಮತ್ತೊಂದು ಪ್ರಕರಣ ತಲೆದೂರಿದೆ.
ಹುಬ್ಬಳ್ಳಿಯ ಖಾಸಗಿ ಕಾಲೇಜು ಒಂದರಲ್ಲಿ ಕಿಡಿಗೇಡಿಗಳು ವಿದ್ಯಾರ್ಥಿನಿಯರ ಪೋಟೋಗಳನ್ನು ಬಳೆಸಿಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ ಮಾಡಿರುವ ಪ್ರಕರಣ ದಾಖಲಾಗಿದೆ. ಕಳೆದ ಮೂರು...