Saturday, June 6, 2026

police

ನೇಹಾ ಹಿರೇಮಠ ಮನೆಗೆ ಸಿಐಡಿ ಅಧಿಕಾರಿಗಳ ಭೇಟಿ: ಪರಿಶೀಲನೆ ನಡೆಸುತ್ತಿರುವ ಸಿಐಟಿ ಟೀಮ್..!

Hubli News: ಹುಬ್ಬಳ್ಳಿ: ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸಿಎಂ ಆಗಮನಕ್ಕೂ ಮುನ್ನವೇ ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ನಗರದ ಬಿಡ್ನಾಳದಲ್ಲಿರುವ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು, ನೇಹಾ...

ಪೊಲೀಸ್ ಇಲಾಖೆ ಹೆಸರು ಬಳಸಿಕೊಂಡು ಕಿಡ್ನಾಪ್: ಐವರು ಆರೋಪಿಗಳು ಅಂದರ್

Bengaluru News: ಬೆಂಗಳೂರು: ಮಹಾನಗರದಲ್ಲಿ ಕಳ್ಳರಿಗೆ ನಿಜಕ್ಕೂ ಪೊಲೀಸರೆಂದರೆ ಭಯವೇ ಇಲ್ಲವಾ ಎಂಬ ಪ್ರಶ್ನೆ ಮೂಡಿದೆ. ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ತಡೆಯಲು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ತಡೆಯಲಾಗುತ್ತಿಲ್ಲ. ಅದರಂತೆ ಇದೀಗ ಹಣಕ್ಕಾಗಿ ವ್ಯಕ್ತಿಯೋರ್ವನನ್ನು ಕಿಡ್ನಾಪ್ ಮಾಡಲು ಪೊಲೀಸ್ ಇಲಾಖೆಯ ಹೆಸರನ್ನೇ ಬಳಸಿಕೊಂಡ ಅಪಹರಣ ಮಾಡಿ 5 ಲಕ್ಷಕ್ಕೆ ಬೇಡಿಕೆಯಿಟ್ಟ ಘಟನೆ ನಡೆದಿದೆ. ಹೌದು,...

Police : ಹುತಾತ್ಮ ಪೊಲೀಸರಿಗೆ ಇನ್ನೂ ನಿರ್ಮಾಣವಾಗಿಲ್ಲ ಶಾಶ್ವತ ಸ್ಮಾರಕ : ಇಂದು ಪೊಲೀಸ್ ಸಂಸ್ಮರಣಾ ದಿನ

Banglore News : ರಾಷ್ಟ್ರ ರಕ್ಷಣೆ, ಕಾನೂನು ಮತ್ತು ಸುವ್ಯವಸ್ಥೆ ಇನ್ನಿತರ ಕರ್ತವ್ಯ ಸಮಯದಲ್ಲಿ ಪ್ರಾಣತ್ಯಾಗ ಮಾಡುವ ಹುತಾತ್ಮ ಪೊಲೀಸರ ನೆನಪಿಗಾಗಿ ‘ಸಂಸ್ಮರಣ ದಿನ’ ಆಚರಿಸಲಾಗುತ್ತಿದೆ. ಆದರೆ, ರಾಜ್ಯದಲ್ಲಿ ಬಹುದಿನಗಳ ಕೂಗಾದ ಹುತಾತ್ಮರ ನೆನಪಿಗಾಗಿ ‘ಶಾಶ್ವತ ಸ್ಮಾರಕ’ ನಿರ್ಮಾಣ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಪ್ರತಿಯೊಂದು ಸರ್ಕಾರವೂ ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಶಾಶ್ವತ ಸ್ಮಾರಕ ನಿರ್ಮಾಣ ವಿಷಯ...

Siddaramaiah : ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

Banglore News : ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್ ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಕರ್ನಾಟಕ ಪೊಲೀಸ್ ವರಿಷ್ಠಾಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು,ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು,...

farmer and Bank: ರಾಜಿ ಸಂಧಾನ ಮೂಲಕ ಪ್ರಕರಣ ಇತ್ಯರ್ಥ:ನ್ಯಾಯಾಧೀಶ ಚಿನ್ನಣ್ಣ..!

ಹುಬ್ಬಳ್ಳಿ: ರೈತರು ಮತ್ತು ಬ್ಯಾಂಕಿನವರೊಂದಿಗೆ ಉತ್ತಮ ಬಾಂಧವ್ಯ ಬೆಸೆಯಲು ರಾಜಿ ಸಂಧಾನ ಕಾರ್ಯಕ್ರಮ ಸಹಕಾರಿಯಾಗಿದೆ. ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಿನ್ನಣ್ಣವರ ಆರ್. ಎಸ್.‌ ಹೇಳಿದರು. ಇಂದು ನೂತನ ನ್ಯಾಯಾಲಯಗಳ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವಾ...

Fruits: ಸೇಬು, ಮೋಸಂಬಿ ಹಣ್ಣಿನೊಳಗೆ ಗಾಂಜಾ: ಇಬ್ಬರ ಬಂಧನ;

ಹಾಸನ :ಜೈಲನಲ್ಲಿರುವ ಖೇದಿಗಳಿಗೆ ಮಾಧಕ ವಸ್ತುಗಳು ಯಾವ ರೀತಿ ಬಂದು ಸೇರುತ್ತವೆ ಎನ್ನುವುದರ ಜಅಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ  ತಿಳಿದು ಬಂದಿರುವ ಶಾಕ್ ಸಂಗತಿ ಇಲ್ಲಿದೆ ನೋಡಿ. ಜೈಲಿನೊಳಗೆ ಮಾಧಕ ವಸ್ತುಗಳಸಾಗಾಟದ ಜಾಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ ಇಬ್ಬರು ಖೈದಿಗಳು ಸಿಕ್ಕಿಬಿದ್ದಿದ್ದಾರೆ. ಅವರ ಮೂಲಕ ಮಾಹಿತಿ ಸಂಗ್ರಹಿಸಲಾಗಿದೆ.ಅಂಬೇಡ್ಕರ್ ನಗರದ ತರಕಾರಿ ವ್ಯಾಪಾರಿ ಆಗಿರುವ...

Police: ದಲಿತರ ಭೂಮಿಯ ಮೇಲೆ ಸವರ್ಣಿಯರಿಗೆ ಯಾಕಿಷ್ಟು ಕಣ್ಣು..!

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡು  ಹೋಬಳಿಯ ಬೀರ್ತಮ್ಮನಹಳ್ಳಿ ಗ್ರಾಮದಲ್ಲಿ ದಲಿತ ವರ್ಗಕ್ಕೆ ಸೇರಿದವರ ಜಮೀನನ್ನು ಸವರ್ಣಿಯರು ಅಕ್ರಮವಾಗಿ ಉಳುಮೆ ಮಾಡುತ್ತಿರುವ ಘಟನೆ ನಡೆದಿದೆ. ವೆಂಕಟೇಶ್ ತಂದೆ ದಿ:ಕುಳ್ಳಯ್ಯ ಎನ್ನುವವರಿಗೆ ಸೇರಿದ ಸರ್ವೇ ನಂಬರ್ 51 ರಲ್ಲಿರುವ 3 ಎಕರೆ 38 ಗುಂಟೆ ಜಮೀನಿನಲ್ಲಿ ತಮ್ಮೇಗೌಡರ ಕುಟುಂಬದವರು ತಮ್ಮ ಹೆಸರಿನಲ್ಲಿ ಯಾವುದೇ ದಾಖಲೆಗಳಿಲ್ಲದಿದ್ದರೂ ಅಕ್ರಮವಾಗಿ ದಲಿತರ...

Police : ಧಾರವಾಡದ ಟೈವಾನ್ ಬಳಿ ಫೈರಿಂಗ್ : ಇಬ್ಬರ ವಿಚಾರಣೆ..!

ಧಾರವಾಡ: ನಗರದ ಟೈವಾಕ್ ಬಳಿ ಫೈರಿಂಗ್ ಆಗಿದ್ದು ನಿಜ. ಈ ಸಂಬಂಧ ಇಬ್ಬರನ್ನ ವಿಚಾರಣೆ ಮಾಡಲಾಗುತ್ತಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್‌ನ ಡಿಸಿಪಿ ಎಂ.ರಾಜೀವ ಹೇಳಿದರು. ಬಾಂಬೆ ಮೂಲದ ಶುಶಾಂತ ಅಗರವಾಲ ಹಾಗೂ ಪವನ ಕುಲಕರ್ಣಿಯವರ ಜಾಗ ಅಕ್ಕಪಕ್ಕದಲ್ಲಿದೆ. ಈ ಬಗ್ಗೆ ಕೇಳಲು ಬಂದಾಗ ಶುಶಾಂತ ಪೈರಿಂಗ್ ಮಾಡಿದ್ದಾರೆ. ಬಹುತೇಕ ಹೆದರಿ ಹಾಗೇ ಮಾಡಿರಬಹುದೆಂದು...

Nepal Police : ಗೋಣಿಚೀಲದಲ್ಲಿ ಮಕ್ಕಳನ್ನು ಅಪಹರಿಸಿದ ಭಾರತೀಯನನ್ನು ನೇಪಾಳದಲ್ಲಿ ಬಂಧಿಸಲಾಗಿದೆ:

ಅಂತರಾಷ್ಟ್ರೀಯ ಸುದ್ದಿ : ಒಂದು ಶಿಶು ಸೇರಿದಂತೆ ಇಬ್ಬರು ನೇಪಾಳಿ ಮಕ್ಕಳನ್ನು ಗೋಣಿಚೀಲದಲ್ಲಿ ಭಾರತಕ್ಕೆ ಸಾಗಿಸಿದ ಆರೋಪದ ಮೇಲೆ 22 ವರ್ಷದ ಭಾರತೀಯ ಪ್ರಜೆಯನ್ನು ದಕ್ಷಿಣ ನೇಪಾಳದ ಬಾರಾ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಬಿಹಾರದ ನಿವಾಸಿ ತಬ್ರೇಜ್ ಆಲಂ ಅವರು ಒಂಬತ್ತು ತಿಂಗಳ ಹೆಣ್ಣು ಮಗು ಮತ್ತು ಎರಡು ವರ್ಷದ ಗಂಡು...

Rules : ಮಣಿಪಾಲದಲ್ಲಿ ವಾರಾಂತ್ಯ ಪಬ್, ಕ್ಲಬ್ ಗಳಿಗೆ ಕಟ್ಟುನಿಟ್ಟಿನ ಕ್ರಮ ಜಾರಿ

Manipal News : ವಾರಾಂತ್ಯ ಅಂದರೆ ಆಗಸ್ಟ್ 12 ರಂದು ಮಣಿಪಾಲ ಪೊಲೀಸರು ಯಾವುದೇ ರೀತಿಯ ಡಿಜೆ ಸಂಗೀತ, ಧ್ವನಿ ವ್ಯವಸ್ಥೆಗಳನ್ನು ಬಳಸದಂತೆ ಎಲ್ಲಾ ಪಬ್, ಕ್ಲಬ್ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಬಕಾರಿ ಇಲಾಖೆಯೂ ಇದೇ ಆದೇಶ ಹೊರಡಿಸಿದೆ. ಮಣಿಪಾಲದಲ್ಲಿ ವಾರಾಂತ್ಯದ ಡಿಜೆ ರಾತ್ರಿ ಪಾರ್ಟಿಗಳು ನಡೆಯುತ್ತಿದ್ದ ಕಾರಣ ಮಣಿಪಾಲ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ....
- Advertisement -spot_img

Latest News

Hubli News: ಭಾರಿ ಮಳೆಗೆ ಕೇಂದ್ರ ಸಚಿವರ ಕಚೇರಿ ಆವರಣದಲ್ಲಿ ಉರುಳಿದ ಮರ

Hubli News: ಹುಬ್ಬಳ್ಳಿಯಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಗಾಳಿಯ ಅಬ್ಬರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿ ಆವರಣದಲ್ಲಿ ಮರದ ಕೊಂಬೆ...
- Advertisement -spot_img